• About Us
  • Advertise
  • Privacy & Policy
  • Contact Us
Sunday, July 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಭದ್ರಾ ಜಲಾಶಯದಿಂದ  ಮುಂಗಾರು ಹಂಗಾಮಿನ ಬೆಳೆಗಳಿಗೆ ನೀರಿಲ್ಲ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 2, 2026
in ಶಿವಮೊಗ್ಗ
ಭದ್ರಾ ಜಲಾಶಯದಿಂದ  ಮುಂಗಾರು ಹಂಗಾಮಿನ ಬೆಳೆಗಳಿಗೆ ನೀರಿಲ್ಲ!
Share on FacebookShare on TwitterShare on WhatsApp

ಶಿವಮೊಗ್ಗ:  ಭದ್ರಾ ಜಲಾಶಯದ ಅಚ್ಚುಕಟ್ಟುದಾರರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ, ಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಪ್ರಸ್ತುತ ಮಳೆ ಕೊರತೆಯಿಂದಾಗಿ ಭದ್ರಾ ಜಲಾಶಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಸಂಗ್ರಹವಾಗಿರುವುದಿಲ್ಲ. ಆದಕಾರಣ ಮುಂಗಾರು ಹಂಗಾಮಿನ ಬೆಳೆಗಳಿಗೆ ಬಲದಂಡೆ ಮತ್ತು ಎಡದಂಡೆ ನಾಲೆಯಲ್ಲಿ ನೀರು ಹರಿಸಲು ಸಾಧ್ಯವಾಗುವುದಿಲ್ಲವೆಂದು ಮತ್ತು ಜಲಾಶಯದಲ್ಲಿ ಸಂಗ್ರಹವಾಗಿರುವ ನೀರನ್ನು ಕುಡಿಯಲು ಮಾತ್ರ ಬಳಸಲು ಸರ್ಕಾರದ ಆದೇಶವಾಗಿರುವ ಹಿನ್ನಲೆಯಲ್ಲಿ ಅಚ್ಚುಕಟ್ಟು ಭಾಗದ ಎಲ್ಲಾ ರೈತರು ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಈ ಮೂಲಕ ಕೋರಲಾಗಿದೆ.

ಇದನ್ನೂ ಓದಿ > ಬೆಂಗಳೂರಿನಿಂದ ತೀರ್ಥಹಳ್ಳಿಗೆ ಬಂದ ವ್ಯಕ್ತಿಗೆ ಕಾದಿತ್ತು ಶಾಕ್!, ಆಗಿದ್ದೇನು?

ಮುಂಬರುವ ದಿನಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗಿ ಜಲಾಶಯ ಭರ್ತಿಯಾದಲ್ಲಿ ನೀರಾವರಿ ಸಲಹಾ ಸಮಿತಿ ಸಭೆ ಆಯೋಜಿಸಿ ಬೆಳೆಗಳಿಗೆ ನೀರು ಹರಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇದನ್ನೂ ಓದಿ >  ಜು.05 ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್ ಕಟ್, ಎಲ್ಲೇಲ್ಲಿ?

Tags: Bhadra reservoir.kannada newskannada news livelatest newsmalnad newsThere is no water for monsoon crops from Bhadra reservoir.ಶಿವಮೊಗ್ಗ
Previous Post

ಜು.05 ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್ ಕಟ್, ಎಲ್ಲೇಲ್ಲಿ?

Next Post

ಶಿವಮೊಗ್ಗ, ಗಾಂಜಾ ಮಾರಾಟ ಇಬ್ಬರ ಬಂಧನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಗಾಂಜಾ ಮಾರಾಟ ಇಬ್ಬರ ಬಂಧನ

ಶಿವಮೊಗ್ಗ, ಗಾಂಜಾ ಮಾರಾಟ ಇಬ್ಬರ ಬಂಧನ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026

ತುಂಗಾ ಡ್ಯಾಮ್ ಭರ್ತಿ, ಗೇಟ್‌ಗಳ ಮೂಲಕ ನದಿಗೆ ನೀರು

July 5, 2026
ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

July 5, 2026
ಪೊಲೀಸರಿಂದ 10 ಕಡೆ ಏಕಕಾಲಕ್ಕೆ ದಾಳಿ, 6 ಜನ ಶಂಕಿತರು ವಶಕ್ಕೆ!

ಪೊಲೀಸರಿಂದ 10 ಕಡೆ ಏಕಕಾಲಕ್ಕೆ ದಾಳಿ, 6 ಜನ ಶಂಕಿತರು ವಶಕ್ಕೆ!

July 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026

ತುಂಗಾ ಡ್ಯಾಮ್ ಭರ್ತಿ, ಗೇಟ್‌ಗಳ ಮೂಲಕ ನದಿಗೆ ನೀರು

July 5, 2026

Copyright © 2026 Yuva Dhwani. Designed by KIPL