• About Us
  • Advertise
  • Privacy & Policy
  • Contact Us
Sunday, July 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಜೆಎನ್‌ಎನ್‌ಸಿಇ ಕಾಲೇಜಿನ ಕ್ರೀಡಾ ಸಾಧನೆಗೆ ಮತ್ತೊಂದು ಗರಿ, ವಿಟಿಯು ರ‍್ಯಾಂಕಿಂಗ್‌ನಲ್ಲಿ 2ನೇ ಸ್ಥಾನ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 4, 2026
in ಶಿವಮೊಗ್ಗ
ಜೆಎನ್‌ಎನ್‌ಸಿಇ ಕಾಲೇಜಿನ ಕ್ರೀಡಾ ಸಾಧನೆಗೆ ಮತ್ತೊಂದು ಗರಿ, ವಿಟಿಯು ರ‍್ಯಾಂಕಿಂಗ್‌ನಲ್ಲಿ 2ನೇ ಸ್ಥಾನ
Share on FacebookShare on TwitterShare on WhatsApp
ಶಿವಮೊಗ್ಗ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ವತಿಯಿಂದ 2024-25ನೇ ಸಾಲಿನ ಸಂಸ್ಥೆಗಳ ಕ್ರೀಡಾ ಪ್ರೋತ್ಸಾಹ ಯೋಜನೆಯ ಅಡಿಯಲ್ಲಿ, ರ‍್ಯಾಂಕಿಂಗ್ ಹಾಗೂ ನಗದು ಪ್ರಶಸ್ತಿ ಪ್ರಕಟಿಸಲಾಗಿದ್ದು, ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜು ಸುಮಾರು 505 ಅಂಕಗಳೊಂದಿಗೆ, ವಿಟಿಯು ಅಂಗಸಂಸ್ಥೆಯ ಇಂಜಿನಿಯರಿಂಗ್ ಕಾಲೇಜುಗಳ ಪೈಕಿ 2 ನೇ ಸ್ಥಾನ ಪಡೆದು ಗಮನಾರ್ಹ ಸಾಧನೆ ದಾಖಲಿಸಿದೆ.
ಈ ಸಾಧನೆಗಾಗಿ ಕಾಲೇಜಿಗೆ ₹1.25 ಲಕ್ಷ ನಗದು ಪ್ರಶಸ್ತಿ ಹಾಗೂ ಪ್ರಶಸ್ತಿ ಫಲಕ ಲಭಿಸಿದೆ. ಬೆಳಗಾವಿಯ ವಿಟಿಯು ಸೆನೆಟ್ ಸಭಾಂಗಣದಲ್ಲಿ ನಡೆದ ‘ಸಾಧಕರ ದಿನ’ ಕಾರ್ಯಕ್ರಮದಲ್ಲಿ ವಿಟಿಯು ಕುಲಪತಿಗಳಾದ ಡಾ.ಎಸ್. ವಿದ್ಯಾಶಂಕರ್ ಅವರು ಕಾಲೇಜಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಇದನ್ನೂ ಓದಿ > ವಾಹನಗಳ ಸ್ಟೆಪ್ನಿ ಟೈರ್ ಕಳ್ಳತನ, ಶಿವಮೊಗ್ಗದ ಯುವಕ ಅರೆಸ್ಟ್
ಸಂಸ್ಥೆಯಲ್ಲಿ ವರ್ಷಪೂರ್ತಿ ಹಮ್ಮಿಕೊಳ್ಳಲಾದ ವಿವಿಧ ಕ್ರೀಡಾ ಚಟುವಟಿಕೆಗಳು, ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ದಾಖಲಿಸಿದ ಸಾಧನೆ, ಕ್ರೀಡಾ ಸೌಲಭ್ಯಗಳ ಅಭಿವೃದ್ಧಿ ಮತ್ತು ಕ್ರೀಡಾ ಪ್ರೋತ್ಸಾಹಕ್ಕೆ ಕೈಗೊಂಡಿರುವ ಸಮಗ್ರ ಕಾರ್ಯಚಟುವಟಿಕೆಗಳನ್ನು ಪರಿಗಣಿಸಿ ಕಾಲೇಜನ್ನು ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ.
ಇದನ್ನೂ ಓದಿ > ಶಿವಮೊಗ್ಗದಲ್ಲಿ ಜುಲೈ 7ರಂದು ಉದ್ಯೋಗ ನೇರ ಸಂದರ್ಶನ
ರಾಜ್ಯದ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ನಡುವೆ ಕ್ರೀಡಾ ಕ್ಷೇತ್ರದಲ್ಲಿ ಜೆಎನ್‌ಎನ್‌ಸಿಇ ತನ್ನ ವಿಶಿಷ್ಟ ಛಾಪು ಮೂಡಿಸಿರುವುದಕ್ಕೆ ಈ ಪ್ರಶಸ್ತಿ ಮತ್ತೊಂದು ಸಾಕ್ಷಿಯಾಗಿದೆ. ಕಾಲೇಜಿನ ಕ್ರೀಡಾ ಪರಂಪರೆಗೆ ಹೊಸ ಗರಿಮೆಯನ್ನು ತಂದುಕೊಟ್ಟಿರುವ ಈ ಸಾಧನೆ ವಿದ್ಯಾರ್ಥಿಗಳು, ದೈಹಿಕ ಶಿಕ್ಷಣ ವಿಭಾಗ ಹಾಗೂ ಎನ್ಇಎಸ್ ಆಡಳಿತ ಮಂಡಳಿಯ ಸಮರ್ಪಣಾ ಮನೋಭಾವದ ಪ್ರತಿಫಲವಾಗಿದೆ ಎಂದು ಪ್ರಾಂಶುಪಾಲರಾದ ಡಾ. ವೈ. ವಿಜಯಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ > ನ್ಯಾಷನಲ್ ಗೋಲ್ಡ್ & ಡೈಮಂಡ್‌ಗೆ 18ರ ಸಂಭ್ರಮ, 70 ಲಕ್ಷದ ಬಹುಮಾನ ಗೆಲ್ಲುವ ಅವಕಾಶ!
image description
ಪ್ರಶಸ್ತಿ ಸ್ವೀಕಾರದ ಸಂದರ್ಭದಲ್ಲಿ ವಿಟಿಯು ಕುಲಸಚಿವರಾದ ಡಾ.ಪ್ರಸಾದ್.ಬಿ.ರಾಂಪೂರ್, ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಎ.ವಿ. ಚೇತನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Tags: 2nd place in VTU rankingsAnother feather in the cap for JNNCE College's sporting achievementsJNNCE College'skannada newskannada news livelatest newsmalnad newsshivamoggaಶಿವಮೊಗ್ಗ
Previous Post

ಶಿವಮೊಗ್ಗದಲ್ಲಿ ಜುಲೈ 7ರಂದು ಉದ್ಯೋಗ ನೇರ ಸಂದರ್ಶನ

Next Post

ಪೊಲೀಸರಿಂದ 10 ಕಡೆ ಏಕಕಾಲಕ್ಕೆ ದಾಳಿ, 6 ಜನ ಶಂಕಿತರು ವಶಕ್ಕೆ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಪೊಲೀಸರಿಂದ 10 ಕಡೆ ಏಕಕಾಲಕ್ಕೆ ದಾಳಿ, 6 ಜನ ಶಂಕಿತರು ವಶಕ್ಕೆ!

ಪೊಲೀಸರಿಂದ 10 ಕಡೆ ಏಕಕಾಲಕ್ಕೆ ದಾಳಿ, 6 ಜನ ಶಂಕಿತರು ವಶಕ್ಕೆ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026

ತುಂಗಾ ಡ್ಯಾಮ್ ಭರ್ತಿ, ಗೇಟ್‌ಗಳ ಮೂಲಕ ನದಿಗೆ ನೀರು

July 5, 2026
ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

July 5, 2026
ಪೊಲೀಸರಿಂದ 10 ಕಡೆ ಏಕಕಾಲಕ್ಕೆ ದಾಳಿ, 6 ಜನ ಶಂಕಿತರು ವಶಕ್ಕೆ!

ಪೊಲೀಸರಿಂದ 10 ಕಡೆ ಏಕಕಾಲಕ್ಕೆ ದಾಳಿ, 6 ಜನ ಶಂಕಿತರು ವಶಕ್ಕೆ!

July 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026

ತುಂಗಾ ಡ್ಯಾಮ್ ಭರ್ತಿ, ಗೇಟ್‌ಗಳ ಮೂಲಕ ನದಿಗೆ ನೀರು

July 5, 2026

Copyright © 2026 Yuva Dhwani. Designed by KIPL