• About Us
  • Advertise
  • Privacy & Policy
  • Contact Us
Sunday, July 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 5, 2026
in ಕ್ರೈಂ ನ್ಯೂಸ್, ಹೊಸನಗರ
ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!
Share on FacebookShare on TwitterShare on WhatsApp

ಶಿವಮೊಗ್ಗ : ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗರ್ತಿಕೆರೆ ಸಮೀಪದ ಸುಣ್ಣದಬಸ್ತಿ ಬಳಿ ತಾರಿಗ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿ  ಚಲಿಸುತ್ತಿದ್ದ ಬೈಕ್ ಮೇಲೆ ಒಣ ಮರದ ರೆಂಬೆ ಬಿದ್ದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

ಇದನ್ನೂ ಓದಿ > ಪೊಲೀಸರಿಂದ 10 ಕಡೆ ಏಕಕಾಲಕ್ಕೆ ದಾಳಿ, 6 ಜನ ಶಂಕಿತರು ವಶಕ್ಕೆ!

ಮೃತರನ್ನು ಚೋರಡಿ ಗ್ರಾಮದ  ಸಂತೋಷ್ (26) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ವೀರಭದ್ರ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ > ನ್ಯಾಷನಲ್ ಗೋಲ್ಡ್ & ಡೈಮಂಡ್‌ಗೆ 18ರ ಸಂಭ್ರಮ, 70 ಲಕ್ಷದ ಬಹುಮಾನ ಗೆಲ್ಲುವ ಅವಕಾಶ!

image description

ಮೀನು ಹಿಡಿಯಲು ಅಗತ್ಯವಾದ ಉಕ್ಕಡವನ್ನು ಬೈಕ್‌ನಲ್ಲಿ ಹೊತ್ತುಕೊಂಡು ಚೋರಡಿಯಿಂದ ರಿಪ್ಪನ್‌ಪೇಟೆ ಮಾರ್ಗವಾಗಿ ತಾರಿಗ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಸುಮಾರು 50 ಅಡಿ ಎತ್ತರದಲ್ಲಿದ್ದ ಒಣ ಮರದ ರೆಂಬೆ ಏಕಾಏಕಿ ಬೈಕ್ ಮೇಲೆ ಬಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ರೆಂಬೆ ಬಿದ್ದ ರಭಸಕ್ಕೆ ಬೈಕ್ ನಿಯಂತ್ರಣ ತಪ್ಪಿ ದುರ್ಘಟನೆ ಸಂಭವಿಸಿದೆ.

ಮೃತ ಸಂತೋಷ್ ಅವರ ಮೃತದೇಹವನ್ನು ರಿಪ್ಪನ್‌ಪೇಟೆ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದ್ದು

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ >  ಜೆಎನ್‌ಎನ್‌ಸಿಇ ಕಾಲೇಜಿನ ಕ್ರೀಡಾ ಸಾಧನೆಗೆ ಮತ್ತೊಂದು ಗರಿ, ವಿಟಿಯು ರ‍್ಯಾಂಕಿಂಗ್‌ನಲ್ಲಿ 2ನೇ ಸ್ಥಾನ

Tags: A young man died when a tree branch fell on his moving bike!CRIMEhosangarakannada news livelatest newsmalnad newsRippanpetshimogashivamoggaಶಿವಮೊಗ್ಗ
Previous Post

ತುಂಗಾ ಡ್ಯಾಮ್ ಭರ್ತಿ, ಗೇಟ್‌ಗಳ ಮೂಲಕ ನದಿಗೆ ನೀರು

Next Post

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

July 5, 2026
ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026

ತುಂಗಾ ಡ್ಯಾಮ್ ಭರ್ತಿ, ಗೇಟ್‌ಗಳ ಮೂಲಕ ನದಿಗೆ ನೀರು

July 5, 2026
ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

ಉರುಳಿ ಬಿದ್ಧ ಬೃಹತ್ ಗಾತ್ರದ ಮರ, ಸಾಗರ-ಸೊರಬ ರಸ್ತೆ ಸಂಚಾರ ಬಂದ್

July 5, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

July 5, 2026
ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

ಚಲಿಸುತ್ತಿದ್ದ ಬೈಕ್ ಮೇಲೆ ಮರದ ರೆಂಬೆ ಬಿದ್ದು ಯುವಕ ಸಾವು!

July 5, 2026

Copyright © 2026 Yuva Dhwani. Designed by KIPL