ಶಿವಮೊಗ್ಗ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಬೆಂಗಳೂರು ಇವರ ಆದೇಶದಲ್ಲಿ ಎಸ್.ಸಿ /ಎಸ್.ಟಿ ಪಡಿತರ ಚೀಟಿ ಫಲಾನುಭವಿಗಳ ಮ್ಯಾಪಿಂಗ್ ಕಾರ್ಯವನ್ನು ಅತಿ ತುರ್ತಾಗಿ ಪೂರ್ಣಗೊಳಿಸುವಂತೆ ಸೂಚಿಸಿದೆ.
ಇದನ್ನೂ ಓದಿ > ಹಾಲಿನ ಬಾಟಲ್ ಇಟ್ಟು, ನವಜಾತ ಶಿಶುವನ್ನು ಚೀಲದಲ್ಲಿ ಬಿಟ್ಟ ಹೋದ ಹೆತ್ತವರು!
ಜಿಲ್ಲೆಯ ಪಡಿತರ ಚೀಟಿಯಲ್ಲಿರುವ ಎಲ್ಲಾ ಕುಟುಂಬ ಸದಸ್ಯರು ತಮ್ಮ ಜಾತಿ ಪ್ರಮಾಣ ಪತ್ರದೊಂದಿಗೆ ತಮ್ಮ ತಮ್ಮ ನ್ಯಾಯಬೆಲೆ ಅಂಗಡಿಗಳಗೆ ಹೋಗಿ ಕ್ಯಾಸ್ಟ್ ಮ್ಯಾಪಿಂಗ್‌ನ್ನು ಮಾಡಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ >ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ
ನ್ಯಾಯಬೆಲೆ ಅಂಗಡಿಗಳಲ್ಲಿ ಇದಕ್ಕೆ ಅವಕಾಶ ಕಲ್ಪಿಸಿದ್ದು. ಇದುವರೆಗೆ ಕ್ಯಾಸ್ಟ್ ಮ್ಯಾಪಿಂಗ್ ಮಾಡಿಸದೇ ಇರುವ ಎಸ್ ಸಿ /ಎಸ್ ಟಿ ಪಡಿತರ ಚೀಟಿದಾರರು / ಕುಟುಂಬ ಸದಸ್ಯರು ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಕ್ಯಾಸ್ಟ್ ಮ್ಯಾಪಿಂಗ್ ಮಾಡಿಸುವಂತೆ ಅವರು ತಿಳಿಸಿದ್ದಾರೆ.
ಇದನ್ನೂ ಓದಿ > ನ್ಯಾಷನಲ್ ಗೋಲ್ಡ್ & ಡೈಮಂಡ್‌ಗೆ 18ರ ಸಂಭ್ರಮ, 70 ಲಕ್ಷದ ಬಹುಮಾನ ಗೆಲ್ಲುವ ಅವಕಾಶ!

ಇದನ್ನೂ ಓದಿ > ಜೆಎನ್‌ಎನ್‌ಸಿಇ ಕಾಲೇಜಿನ ಕ್ರೀಡಾ ಸಾಧನೆಗೆ ಮತ್ತೊಂದು ಗರಿ, ವಿಟಿಯು ರ‍್ಯಾಂಕಿಂಗ್‌ನಲ್ಲಿ 2ನೇ ಸ್ಥಾನ















