ಶಿವಮೊಗ್ಗ: ಶಿವಮೊಗ್ಗ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಒಂದು ಅಥವಾ ಎರಡು ಕಡೆಗಳಲ್ಲಿ 204.4 ಮಿ.ಮೀ ಮಳೆಯಾಗುವ ಸೂಚನೆಯಿದೆ. ಗಾಳಿಯ ವೇಗವು ಗಂಟೆಗೆ 50ರಿಂದ 60 ಕಿ.ಮೀ ನಷ್ಟು ಇರಲಿದೆ ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.
ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರವು ಮಳೆ ಮಾಹಿತಿಯನ್ನು ಬಿಡುಗಡೆ ಮಾಡಿದೆ.
ಇದನ್ನೂ ಓದಿ > ಎಸ್‌ಐಆರ್ ಕರ್ತವ್ಯ ವೇಳೆ ಬಿಎಲ್‌ಒ ಮಹಿಳಾ ಅಧಿಕಾರಿ ಸಾವು!
ಕರ್ನಾಟಕದ ಹಲವು ಭಾಗಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇದಲ್ಲದೇ ಮೂರು ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗುವ ಮುನ್ಸೂಚನೆಯಿದ್ದು, ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ > ವಿದ್ಯುತ್ ಶಾಕ್‌ಗೆ 3 ಜಾನುವಾರುಗಳು ಸಾವು, ಬೈಕ್ ಸವಾರರು ಪಾರು!
ಮೂರು ಜಿಲ್ಲೆಗಳಲ್ಲಿ ಮಳೆ ಇರುವ ಕಾರಣದಿಂದ ರೆಡ್ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದ್ದು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಇದನ್ನೂ ಓದಿ > ನ್ಯಾಷನಲ್ ಗೋಲ್ಡ್ & ಡೈಮಂಡ್‌ಗೆ 18ರ ಸಂಭ್ರಮ, 70 ಲಕ್ಷದ ಬಹುಮಾನ ಗೆಲ್ಲುವ ಅವಕಾಶ!















