• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ಜೋಗದಲ್ಲಿ ಜಲ ವೈಭವ!, ಪ್ರವಾಸಿಗರು ಫಿದಾ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 7, 2026
in ಶಿವಮೊಗ್ಗ, ಸಾಗರ
ಶಿವಮೊಗ್ಗ, ಜೋಗದಲ್ಲಿ ಜಲ ವೈಭವ!, ಪ್ರವಾಸಿಗರು ಫಿದಾ
Share on FacebookShare on TwitterShare on WhatsApp

ಶಿವಮೊಗ್ಗ: ಮಲೆನಾಡಿನಲ್ಲಿ ಮಳೆ ಚುರುಕುಗೊಂಡಿರುವುದರಿಂದ ವಿಶ್ವವಿಖ್ಯಾತ ಜೋಗದ ದೃಶ್ಯ ವೈಭವ ನಿಧಾನವಾಗಿ ಮರುಕಳಿಸುತ್ತಿದೆ. ಹೀಗಾಗಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ಇದನ್ನೂ ಓದಿ >ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಗೆ ಐಜಿಪಿ ಭೇಟಿ 

ಜೋಗದ ರಾಜಾ, ರಾಣಿ, ರೋರರ್ ಹಾಗೂ ರಾಕೆಟ್ ಧಾರೆಗಳು ಮೈದುಂಬಿದ್ದು, ಹಾಲ್ನೊರೆಯಂತೆ ಧುಮ್ಮಿಕ್ಕಿ ಹರಿಯುತ್ತಿರುವ ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಪ್ರವಾಸಿಗರನ್ನು ಆಕರ್ಷಿಸುತ್ತಿವೆ. ಜೋಗ ಜಲಪಾತದ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ ಆಗಿದ್ದಾರೆ.

ಇದನ್ನೂ ಓದಿ >ಭದ್ರಾ ಜಲಾಶಯ, ಒಳಹರಿವು ಹೆಚ್ಚಳ, ಒಂದೇ ದಿನದಲ್ಲಿ 1 ಅಡಿ ಏರಿಕೆ!

ಇಲ್ಲಿನ ಪ್ರವಾಸಿ ಮಾಹಿತಿ ಕೇಂದ್ರದಲ್ಲಿ ದಾಖಲಾದ ಮಾಹಿತಿಯಂತೆ ಜುಲೈ 4ರಂದು ಶನಿವಾರ ಜೋಗ ಜಲಪಾತದ ವೀಕ್ಷಣೆಗೆ 3,500 ಮಂದಿ ಭೇಟಿ ನೀಡಿದ್ದರೆ, ಭಾನುವಾರ ಈ ಸಂಖ್ಯೆ 6,000 ದಾಟಿದೆ. ವಾರಾಂತ್ಯದಲ್ಲಿ ಪ್ರವಾಸಿಗರ ದಂಡು ಜೋಗದಲ್ಲಿ ಜಮಾಯಿಸುತ್ತಿದೆ.

ಇದನ್ನೂ ಓದಿ > ಪದ್ಮ ಪ್ರಶಸ್ತಿ-2027ರ ನಾಮನಿರ್ದೇಶನಕ್ಕೆ ಅರ್ಜಿ ಆಹ್ವಾನ

image description

Tags: Jog FallsJogja is a place of water splendor! Tourists are amazedkannada newskannada news livelatest newsmalnad newsshimogashivamoggaಶಿವಮೊಗ್ಗ
Previous Post

ಭದ್ರಾ ಜಲಾಶಯ, ಒಳಹರಿವು ಹೆಚ್ಚಳ, ಒಂದೇ ದಿನದಲ್ಲಿ 1 ಅಡಿ ಏರಿಕೆ!

Next Post

ಕೊಲ್ಲೂರು ದೇಗುಲದ ಭಕ್ತೆಯ ಚಿನ್ನ ಕಳ್ಳತನ, ಭದ್ರಾವತಿಯ 3 ಮಹಿಳೆಯರ ಬಂಧನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಕೊಲ್ಲೂರು ದೇಗುಲದ ಭಕ್ತೆಯ ಚಿನ್ನ ಕಳ್ಳತನ, ಭದ್ರಾವತಿಯ 3 ಮಹಿಳೆಯರ ಬಂಧನ

ಕೊಲ್ಲೂರು ದೇಗುಲದ ಭಕ್ತೆಯ ಚಿನ್ನ ಕಳ್ಳತನ, ಭದ್ರಾವತಿಯ 3 ಮಹಿಳೆಯರ ಬಂಧನ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026

Copyright © 2026 Yuva Dhwani. Designed by KIPL