• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಹೊಳೆಹಟ್ಟಿ ಬಳಿ ಮರಕ್ಕೆ ಡಿಕ್ಕಿ ಹೊಡೆದ ಬಸ್, ತಪ್ಪಿದ ಭಾರಿ ಅನಾಹುತ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 8, 2026
in ಶಿವಮೊಗ್ಗ
ಹೊಳೆಹಟ್ಟಿ ಬಳಿ ಮರಕ್ಕೆ ಡಿಕ್ಕಿ ಹೊಡೆದ ಬಸ್, ತಪ್ಪಿದ ಭಾರಿ ಅನಾಹುತ!
Share on FacebookShare on TwitterShare on WhatsApp

ಶಿವಮೊಗ್ಗ: ಜಿಲ್ಲೆಯ ಹೊಳಲೂರು ಸಮೀಪದ ಹೊಳೆಹಟ್ಟಿ ಬಳಿ ದಾವಣಗೆರೆಯಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ ಸಂಪೂರ್ಣವಾಗಿ ಜಖಂಗೊಂಡಿರುವ ಘಟನೆ ನಡೆದಿದೆ.

ಇದನ್ನೂ ಓದಿ > ತೀರ್ಥಹಳ್ಳಿ, ಕೌರಿಹಕ್ಲು ಬಳಿ ರಸ್ತೆಗೆ ನುಗ್ಗಿದ ನೀರು!, ಧರೆಗುರುಳಿದ ವಿದ್ಯುತ್ ಕಂಬಗಳು 

ಅಪಘಾತದ ತೀವ್ರತೆಗೆ ಬಸ್‌ಗೆ ಸಾಕಷ್ಟು ಹಾನಿಯಾಗಿದ್ದರೂ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬಸ್‌ನಲ್ಲಿದ್ದ 7ರಿಂದ 8 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನಲಾದ್ದು, ತಕ್ಷಣವೇ ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ.

ಇದನ್ನೂ ಓದಿ > ಪೊಲೀಸರ ಬಗ್ಗೆ ಅಪಹಾಸ್ಯ, ಇಬ್ಬರನ್ನ ವಶಕ್ಕೆ ಪಡೆದ ಸಂಚಾರಿ ಪೊಲೀಸರು!

ಲಭ್ಯ ಮಾಹಿತಿಯ ಪ್ರಕಾರ, ರಸ್ತೆ ಬದಿಯಲ್ಲಿ ನಿಂತಿದ್ದ ಓಮಿನಿ ವಾಹನ ಇದ್ದಕ್ಕಿದ್ದಂತೆ ಬಲಭಾಗಕ್ಕೆ ಚಾಲಾಯಿಸಿದ್ದಾನೆ. ಇದೇ ಸಂದರ್ಭದಲ್ಲಿ ಸಿಮೆಂಟ್ ತುಂಬಿದ ಬೊಲೇರೋ ವಾಹನ ಅಡ್ಡ ಬಂದಿದ್ದು, ಅಪಘಾತ ತಪ್ಪಿಸುವ ಉದ್ದೇಶದಿಂದ ಚಾಲಕ ಏಕಾಏಕಿ ಬಸ್ ಅನ್ನು ಎಡಭಾಗಕ್ಕೆ ತಿರುಗಿಸಿದ್ದಾರೆ. ಈ ವೇಳೆ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ >ಶಿವಮೊಗ್ಗ, ಬೆಳ್ಳಂಬೆಳಗ್ಗೆ ಎಸಿಎಫ್ ಕಿರಣ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಘಟನೆಯಿಂದ ಕೆಲಕಾಲ ವಾಹನ ಸಂಚಾರದಲ್ಲಿ ಅಡಚಣೆ ಉಂಟಾಗಿತ್ತು.

image description
Tags: A bus collided with a tree near Holehattia huge disaster!bus accidentCRIMEcrime newskannada newskannada news livelatest newsmalnad newsRoad accidentಶಿವಮೊಗ್ಗ
Previous Post

ಶಿವಮೊಗ್ಗ, ಬೆಳ್ಳಂಬೆಳಗ್ಗೆ ಎಸಿಎಫ್ ಕಿರಣ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

Next Post

BMW ಕಾರಿನಲ್ಲಿ ಗಾಂಜಾ ಸಾಗಾಟ, ವಿನೋಬನಗರ ಪೊಲೀಸರ ದಾಳಿ, ಗಾಂಜಾ ವಶ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
BMW ಕಾರಿನಲ್ಲಿ ಗಾಂಜಾ ಸಾಗಾಟ, ವಿನೋಬನಗರ ಪೊಲೀಸರ ದಾಳಿ, ಗಾಂಜಾ ವಶ

BMW ಕಾರಿನಲ್ಲಿ ಗಾಂಜಾ ಸಾಗಾಟ, ವಿನೋಬನಗರ ಪೊಲೀಸರ ದಾಳಿ, ಗಾಂಜಾ ವಶ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026

Copyright © 2026 Yuva Dhwani. Designed by KIPL