• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಸಕ್ರೆಬೈಲು ಆನೆ ಬಿಡಾರಕ್ಕೆ ಪಶುವೈದ್ಯರ ನೇಮಕ, ನೇರ ಸಂದರ್ಶನ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 9, 2026
in ಶಿವಮೊಗ್ಗ
ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ಸಂದರ್ಶನ
Share on FacebookShare on TwitterShare on WhatsApp

ಶಿವಮೊಗ್ಗ: ಶಿವಮೊಗ್ಗ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ಸಕ್ರೆಬೈಲು ಆನೆ ಬಿಡಾರದ ಆನೆಗಳಿಗೆ ಚಿಕಿತ್ಸೆ ನೀಡಲು ಹಾಗೂ ವನ್ಯಜೀವಿಗಳ ರಕ್ಷಣಾ ಕಾರ್ಯಕ್ಕಾಗಿ ಹೊರಗುತ್ತಿಗೆ ಆಧಾರದಲ್ಲಿ ಪಶುವೈದ್ಯರೊಬ್ಬರ ಸೇವೆಯ ಅಗತ್ಯವಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ > BMW ಕಾರಿನಲ್ಲಿ ಗಾಂಜಾ ಸಾಗಾಟ, ವಿನೋಬನಗರ ಪೊಲೀಸರ ದಾಳಿ, ಗಾಂಜಾ ವಶ

ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಿಸಿರುವಂತೆ, ಈ ಹುದ್ದೆಯು ತುರ್ತು ಸಂದರ್ಭಗಳಲ್ಲಿ ವನ್ಯಪ್ರಾಣಿಗಳಿಗೆ ಚಿಕಿತ್ಸೆ ನೀಡುವುದು, ಮರಣೋತ್ತರ ಪರೀಕ್ಷೆ ನಡೆಸುವುದು ಹಾಗೂ ಮಾನವ-ವನ್ಯಪ್ರಾಣಿ ಸಂಘರ್ಷದ ಸಂದರ್ಭದಲ್ಲಿ ತ್ವರಿತವಾಗಿ ಸ್ಪಂದಿಸುವ ಜವಾಬ್ದಾರಿಯನ್ನು ಹೊಂದಿರುತ್ತದೆ.

ವಿದ್ಯಾರ್ಹತೆ: ಬ್ಯಾಚಲರ್ ಆಫ್ ವೆಟರ್ನರಿ ಸೈನ್ಸ್ & ಅನಿಮಲ್ ಹಸ್ಬ್ಯಂಡರಿ (B.V.Sc & A.H) ಪದವಿ ಪಡೆದಿರಬೇಕು. ವನ್ಯಜೀವಿ ವಿಷಯದಲ್ಲಿ ಸ್ನಾತಕೋತ್ತರ ಪಶುವೈದ್ಯಕೀಯ ಪದವಿ (ಪೋಸ್ಟ್ ಗ್ರಾಜ್ಯುಯೇಷನ್) ಪಡೆದವರಿಗೆ ಹಾಗೂ ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳ ವನ್ಯಜೀವಿ ಕ್ಷೇತ್ರ ಅಥವಾ ಮೃಗಾಲಯಗಳಲ್ಲಿ ಕೆಲಸ ನಿರ್ವಹಿಸಿದ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು.

ಇದನ್ನೂ ಓದಿ > ಹೊಳೆಹಟ್ಟಿ ಬಳಿ ಮರಕ್ಕೆ ಡಿಕ್ಕಿ ಹೊಡೆದ ಬಸ್, ತಪ್ಪಿದ ಭಾರಿ ಅನಾಹುತ!

ಆಸಕ್ತರು ತಮ್ಮ ಸ್ವಯಂ ವಿವರಗಳ ಜೊತೆಗೆ ಅಗತ್ಯ ದಾಖಲಾತಿಗಳೊಂದಿಗೆ ಜುಲೈ 27 ರಂದು ಬೆಳಿಗ್ಗೆ 10 ಗಂಟೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ,‌ವನ್ಯಜೀವಿ ವಿಭಾಗ ಶಿವಮೊಗ್ಗ ಇಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಅರ್ಜಿ ನಮೂನೆಯನ್ನು ಶಿವಮೊಗ್ಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಿಂದ ಅಥವಾ https://sakrebailuelephantcamp.org/ ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ
ಕಚೇರಿ ದೂರವಾಣಿ: 08182-222983,

ವಿಜಯ್‌ಕುಮಾರ್ ಕಾಳಪ್ಪನವರ್ , ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ 9481461553.
ವಿನಯ್ ಜೆ ಆರ್, ವಲಯ ಅರಣ್ಯಾಧಿಕಾರಿ: 9663121406 ಇವರನ್ನು ಸಂಪರ್ಕಿಸಬಹುದೆಂದು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags: direct interviewJOB NEWSkannada newskannada news livemalnad newsRecruitment of veterinarians for Sakrebailu Elephant Campshivamoggaಶಿವಮೊಗ್ಗ
Previous Post

ಮಳೆ ಬಿರುಗಾಳಿಗೆ ಹಾರಿ ಹೋದ ಮನೆಯ ಮೇಲ್ಛಾವಣಿ!

Next Post

ಸಾಗರದಲ್ಲಿ ಗಾಂಜಾ, ಎಂಡಿಎಂಎ ಮಾರಾಟ, ಓರ್ವನ ಬಂಧನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಸಾಗರದಲ್ಲಿ ಗಾಂಜಾ, ಎಂಡಿಎಂಎ ಮಾರಾಟ, ಓರ್ವನ ಬಂಧನ

ಸಾಗರದಲ್ಲಿ ಗಾಂಜಾ, ಎಂಡಿಎಂಎ ಮಾರಾಟ, ಓರ್ವನ ಬಂಧನ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026

Copyright © 2026 Yuva Dhwani. Designed by KIPL