• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಎಸ್.ಆರ್.ಎನ್.ಎಂ ಕಾಲೇಜಿನ ಓರಿಯಂಟೇಷನ್ ಕಾರ್ಯಕ್ರಮ, ಖ್ಯಾತ ಉದ್ಯಮಿ ನಿವೇದನ್ ನೆಂಪೆ ನೀಡಿದ ಸಲಹೆಗಳೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 11, 2026
in ಶಿವಮೊಗ್ಗ
ಎಸ್.ಆರ್.ಎನ್.ಎಂ ಕಾಲೇಜಿನ ಓರಿಯಂಟೇಷನ್ ಕಾರ್ಯಕ್ರಮ, ಖ್ಯಾತ ಉದ್ಯಮಿ ನಿವೇದನ್ ನೆಂಪೆ ನೀಡಿದ ಸಲಹೆಗಳೇನು?
Share on FacebookShare on TwitterShare on WhatsApp
ಶಿವಮೊಗ್ಗ: ಭವಿಷ್ಯವನ್ನು ರೂಪಿಸುವ ಶಕ್ತಿ ವಿಭಿನ್ನ ಚಿಂತನೆಯಲ್ಲಿದ್ದು, ಸಾಧನೆಯ ಉತ್ತುಂಗದ ದಾರಿಯಾಗಿ ತೆರೆದುಕೊಳ್ಳಲಿದೆ ಎಂದು ಖ್ಯಾತ ಉದ್ಯಮಿ ನಿವೇದನ್ ನೆಂಪೆ ಹೇಳಿದರು.
ನಗರದ ಎಸ್.ಆರ್.ನಾಗಪ್ಪಶೆಟ್ಟಿ ಸ್ಮಾರಕ ಅನ್ವಯಿಕ ವಿಜ್ಞಾನ ಕಾಲೇಜಿನ (ಎಸ್.ಆರ್.ಎನ್.ಎಂ) ವತಿಯಿಂದ ಶುಕ್ರವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ಪ್ರಥಮ ವರ್ಷದ ಬಿಸಿಎ, ಬಿಎಸ್ಸಿ ವಿದ್ಯಾರ್ಥಿಗಳ ಅಭಿವಿನ್ಯಾಸ (ಓರಿಯಂಟೇಷನ್) ಕಾರ್ಯಕ್ರಮ ‘ಪರಿಚಯ-2026’ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಖ್ಯಾತ ಉದ್ಯಮಿ ನಿವೇದನ್ ನೆಂಪೆ ನೀಡಿದ ಸಲಹೆಗಳು

  1. ಜನರು ನಿಮ್ಮ ಆಲೋಚನೆಯನ್ನು ನೋಡಿ ನಗುತ್ತಿದ್ದರೆ ಬೇಸರಪಡಬೇಡಿ. ಏಕೆಂದರೆ ನಿಮ್ಮ ಆಲೋಚನೆಯ ಅಲೆ, ಸಾಮಾನ್ಯರಿಗಿಂತ ಎತ್ತರದಲ್ಲಿದೆ ಎಂಬುದು ಅದರ ಸಂಕೇತ.

  2. ಇತಿಹಾಸದಲ್ಲಿ ಸಮಾಜವನ್ನು ಬದಲಿಸಿದ ಪ್ರತಿಯೊಂದು ವಿಭಿನ್ನ ಆಲೋಚನೆಗಳು ಆರಂಭದಲ್ಲಿ ಟೀಕೆ, ಹಾಸ್ಯ ಮತ್ತು ಅನುಮಾನಗಳಿಗೆ ಗುರಿಯಾಗಿದ್ದವು ಎಂಬುದು ನೆನಪಿಡಿ.

  3. ಇಂದಿನ ಜಗತ್ತಿನಲ್ಲಿ ಕೇವಲ ಶೈಕ್ಷಣಿಕ ಅರ್ಹತೆ ಸಾಕಾಗುವುದಿಲ್ಲ. ಸಮಸ್ಯೆಗಳನ್ನು ಪರಿಹರಿಸುವ ಸಾಮರ್ಥ್ಯ, ತಂತ್ರಜ್ಞಾನದ ಅರಿವು, ಸಂವಹನ ಕೌಶಲ್ಯತೆ ಮತ್ತು ನವೋದ್ಯಮದ ಮನೋಭಾವವು ಬೇಕಾಗಿದೆ. ಆದ್ದರಿಂದ ಯುವ ಸಮೂಹ ಪ್ರತಿದಿನ ಹೊಸ ಕೌಶಲ್ಯಗಳನ್ನು ಕಲಿಯುವ ಅಭ್ಯಾಸ ಬೆಳೆಸಿಕೊಳ್ಳಬೇಕು.

  4. ಸಂಪ್ರದಾಯಬದ್ಧ ಚೌಕಟ್ಟಿನಿಂದ ಹೊರಬಂದು ವಾಸ್ತವತೆಗೆ ಬೇಕಾದಂತೆ, ಸೃಜನಶೀಲವಾಗಿ ಯೋಚಿಸುವ ಮನೋಭಾವ ಬೆಳೆಸಿಕೊಳ್ಳಿ.

  5. ಉದ್ಯೋಗವನ್ನು ಹುಡುಕುವವರಾಗುವುದಕ್ಕಿಂತ ಉದ್ಯೋಗಾವಕಾಶಗಳನ್ನು ಸೃಷ್ಟಿಸುವವರಾಗಿ.

  6. ಪೋಷಕರು ಅನಗತ್ಯ ಒತ್ತಡ ಹೇರದೆ, ಮಕ್ಕಳ ಆಸಕ್ತಿಗಳಿಗೆ ತಕ್ಕಂತೆ ಪೂರಕ ವಾತಾವರಣ ನಿರ್ಮಾಣ ಮಾಡಿಕೊಡಿ .

ರಾಷ್ಟ್ರೀಯ ಶಿಕ್ಷಣ ಸಮಿತಿಯ ನಿರ್ದೇಶಕ ಟಿ.ಆರ್. ಅಶ್ವಥನಾರಾಯಣ ಶೆಟ್ಟಿ ಮಾತನಾಡಿ, ಯುವ ಸಮೂಹವು ವಾಸ್ತವ ಜಗತ್ತಿನ ಅರಿವನ್ನು ಬೆಳೆಸಿಕೊಳ್ಳಲು ದಿನಪತ್ರಿಕೆಗಳನ್ನು ಓದುವ ಅಭ್ಯಾಸವನ್ನು ರೂಡಿಸಿಕೊಳ್ಳಬೇಕು.
ಇದನ್ನೂ ಓದಿ > ಶಿವಮೊಗ್ಗ ಗ್ರಾಮಾಂತರ ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರ ಶ್ಲಾಘನೆ
ಮೊಬೈಲ್‌ಗಳ ಅತಿಯಾದ ಬಳಕೆಯ ಮೋಹಕ್ಕೆ ಒಳಗಾಗಬೇಡಿ. ದಿನಪತ್ರಿಕೆಗಳು, ಪುಸ್ತಕಗಳು ಮತ್ತು ವಿಶ್ವಾಸಾರ್ಹ ಮಾಹಿತಿಯ ಮೂಲಗಳ ಮೂಲಕ ಜ್ಞಾನವನ್ನು ವಿಸ್ತರಿಸಿಕೊಂಡಾಗ ಮಾತ್ರ ವ್ಯಕ್ತಿತ್ವ ವಿಕಸನ ಸಾಧ್ಯ. ಓದುವ ಅಭ್ಯಾಸವು ಉತ್ತಮ ಚಿಂತನೆ, ಸ್ಪಷ್ಟತೆ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವ ಶಕ್ತಿಯಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ.ಎಲ್.ಅರವಿಂದ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ಬಿಸಿಎ, ಬಿಎಸ್ಸಿ ವಿಭಾಗದಲ್ಲಿ ಕುವೆಂಪು ವಿವಿಯ ರ‌್ಯಾಂಕ್ ಪಡೆದ 7 ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಇದನ್ನೂ ಓದಿ > ನಕಲಿ ಚಿನ್ನವಿಟ್ಟು 28 ಲಕ್ಷಕ್ಕೂ ಅಧಿಕ ವಂಚನೆ, ವ್ಯಕ್ತಿಯ ಬಂಧನ
ಪ್ಲೇಸ್ಮೆಂಟ್ ಅಧಿಕಾರಿ ಪ್ರದೀಪ್.ಜಿ.ಎಸ್ ಉದ್ಯೋಗವಕಾಶಗಳ ಬಗ್ಗೆ ಹಾಗೂ ಆಯಿಶಾ ರೆಹಮಾನ್ ವಿದ್ಯಾರ್ಥಿ ವೇತನದ ಕುರಿತು ಮಾಹಿತಿ ನೀಡಿದರು. ಉಪನ್ಯಾಸಕರಾದ ಡಾ.ಮುಕುಂದ ಸ್ವಾಗತಿಸಿ, ರೇಖಾ ವಂದಿಸಿ, ಲಕ್ಷ್ಮಣ್ ನಿರೂಪಿಸಿದರು.
Tags: JNNCE Collegekannada newskannada news livelatest newsmalnad newsshimogashivamoggaWhat are the tips given by renowned businessman Nivedan Nempe during the orientation program of SRNM College?ರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Previous Post

ನಕಲಿ ಚಿನ್ನವಿಟ್ಟು 28 ಲಕ್ಷಕ್ಕೂ ಅಧಿಕ ವಂಚನೆ, ವ್ಯಕ್ತಿಯ ಬಂಧನ

Next Post

ತೆಂಗಿನಕಾಯಿ ಕೀಳುವಾಗ ವಿದ್ಯುತ್ ಸ್ಪರ್ಶಿಸಿ ರೈತ ಸಾವು

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ತೆಂಗಿನಕಾಯಿ ಕೀಳುವಾಗ ವಿದ್ಯುತ್ ಸ್ಪರ್ಶಿಸಿ ರೈತ ಸಾವು

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026

Copyright © 2026 Yuva Dhwani. Designed by KIPL