• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಸಿಟಿ ಬಸ್ ಮಾಲೀಕರಿಗೆ ಎಚ್ಚರಿಕೆ ನೀಡಿದ ಪೊಲೀಸರು, ಕಟ್ಟುನಿಟ್ಟಿನ ಸೂಚನೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 13, 2026
in ಶಿವಮೊಗ್ಗ
ಸಿಟಿ ಬಸ್ ಮಾಲೀಕರಿಗೆ ಎಚ್ಚರಿಕೆ ನೀಡಿದ ಪೊಲೀಸರು, ಕಟ್ಟುನಿಟ್ಟಿನ ಸೂಚನೆ
Share on FacebookShare on TwitterShare on WhatsApp

ಶಿವಮೊಗ್ಗ : ನಗರದಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ.

ಜಿಲ್ಲಾ ಸಭಾಂಗಣದಲ್ಲಿ ಶಿವಮೊಗ್ಗ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಸಂಜೀವ್ ಕುಮಾರ್ ಅವರ ನೇತೃತ್ವದಲ್ಲಿ ಸಿಟಿ ಬಸ್ ಮಾಲೀಕರು, ಚಾಲಕರು ಮತ್ತು ನಿರ್ವಾಹಕರ ವಿಶೇಷ ಸಭೆ ನಡೆಸಲಾಯಿತು.

ಇದನ್ನೂ ಓದಿ > ಶಿವಮೊಗ್ಗ ಗ್ರಾಮಾಂತರ ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರ ಶ್ಲಾಘನೆ

​ಸಭೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಪ್ರಮುಖ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಲಾಯಿತು.

 ಪ್ರಮುಖ ಕಟ್ಟುನಿಟ್ಟಿನ ಸೂಚನೆಗಳು

​ಎಲ್ಲಾ ಸಿಟಿ ಬಸ್‌ಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾ ಅಳವಡಿಸಬೇಕು.​

ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ನಿಗದಿತ ಬಸ್ ನಿಲ್ದಾಣಗಳಲ್ಲೇ ಪ್ರಯಾಣಿಕರನ್ನು ಹತ್ತಿಸಬೇಕು/ಇಳಿಸಬೇಕು.

​ಅನುಚಿತ ವರ್ತನೆ, ಚಾಲನೆ ವೇಳೆ ಮೊಬೈಲ್ ಬಳಕೆ ಹಾಗೂ ಅಸಭ್ಯ ಹಾಡುಗಳ ಪ್ರಸಾರದ ವಿರುದ್ಧ ಸಾರ್ವಜನಿಕರು ತಕ್ಷಣ ದೂರು ನೀಡಲು ಅನುವಾಗುವಂತೆ, “Public Eye”, ಸಂಚಾರ ಪೊಲೀಸ್ ಸಹಾಯವಾಣಿ ಮತ್ತು ತುರ್ತು ಸಂಖ್ಯೆ 112 ಒಳಗೊಂಡ ಜಾಗೃತಿ ಪೋಸ್ಟರ್‌ಗಳನ್ನು ಬಸ್‌ಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಲು ಸೂಚನೆ ನೀಡಿದರು‌.

​ಸಾರ್ವಜನಿಕರ ಸುರಕ್ಷತೆಯೇ ನಮ್ಮ ಆದ್ಯತೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ.

ಇನ್ನು ಸಭೆಯಲ್ಲಿ ಸಂಚಾರ ಪೊಲೀಸ್ ಇನ್ಸ್ ಪೆಕ್ಟರ್ ದೇವರಾಜ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ > ಶಿವಮೊಗ್ಗ, ವಿದ್ಯುತ್ ಕಂಬಕ್ಕೆ ಎಟಿಎಂ ಹಣ ಸಾಗಣೆ ವಾಹನ ಡಿಕ್ಕಿ!

Tags: CRIMEhere are important strict instructionskannada newskannada news livelatest newsmalnad newsPolice warning to city bus ownersshimogashimoga trafic policeshivamoga policeshivamoggaಶಿವಮೊಗ್ಗ
Previous Post

ಕೊಣಂದೂರಿನ ರಾಷ್ಟ್ರೀಯ ವಸತಿ ಶಾಲೆಯಲ್ಲಿ ಮಲೆನಾಡ ಹಬ್ಬ

Next Post

ಗೋಪಿ ವೃತ್ತದ ಬಳಿ ರಸ್ತೆ ಮಧ್ಯೆ ಅಡ್ಡಲಾಗಿ ಬಿದ್ದ ಮರ, ಕಾರು ಅಪಾಯದಿಂದ ಪಾರು!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಗೋಪಿ ವೃತ್ತದ ಬಳಿ ರಸ್ತೆ ಮಧ್ಯೆ ಅಡ್ಡಲಾಗಿ ಬಿದ್ದ ಮರ, ಕಾರು ಅಪಾಯದಿಂದ ಪಾರು!

ಗೋಪಿ ವೃತ್ತದ ಬಳಿ ರಸ್ತೆ ಮಧ್ಯೆ ಅಡ್ಡಲಾಗಿ ಬಿದ್ದ ಮರ, ಕಾರು ಅಪಾಯದಿಂದ ಪಾರು!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026

Copyright © 2026 Yuva Dhwani. Designed by KIPL