• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಅಕ್ರಮ ತೂರಬಿಲ್ಲೆ ಜೂಜಾಟ, ಮೂವರು ಅರೆಸ್ಟ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 14, 2026
in ಶಿವಮೊಗ್ಗ, ಸಾಗರ
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!
Share on FacebookShare on TwitterShare on WhatsApp

ಆನಂದಪುರ : ಆನಂದಪುರ ಪೊಲೀಸ್ ಠಾಣೆಯ ಪಿಎಸ್‌ಐ ಪ್ರವೀಣ್  ನೇತೃತ್ವದ ತಂಡ ಕಾಡಿನಲ್ಲಿ ನಡೆಯುತ್ತಿದ್ದ ತೂರಬಿಲ್ಲೆ ಜೂಜಾಟದ ಅಡ್ಡೆಯ ಮೇಲೆ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ನಡೆದಿದೆ.

ಬಂಧಿತ ಆರೋಪಿಗಳನ್ನು ಸಂತೋಷ್, ಶಿವು, ಶಾಬಾಷ್ ಎಂದು ಗುರುತಿಸಲಾಗಿದೆ.

ಜುಲೈ 12ರಂದು ಮಧ್ಯಾಹ್ನ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳಿನ ಅರಣ್ಯ ಇಲಾಖೆಗೆ ಸೇರಿದ ಜಾಗದಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ತೂರಬಿಲ್ಲೆ ಜೂಜಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪಿಎಸ್‌ಐ ಪ್ರವೀಣ್ ದಾಳಿ ನಡೆಸಿದರು.

ಇದನ್ನೂ ಓದಿ > > ಸಿಟಿ ಬಸ್ ಮಾಲೀಕರಿಗೆ ಎಚ್ಚರಿಕೆ ನೀಡಿದ ಪೊಲೀಸರು, ಕಟ್ಟುನಿಟ್ಟಿನ ಸೂಚನೆ

ದಾಳಿಯ ವೇಳೆ ಮೂವರು ಆರೋಪಿಗಳು ಸಿಕ್ಕಿಬಿದ್ದಿದ್ದು, ಇತರೆ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಬಂಧಿತರಿಂದ ಜೂಜಾಟಕ್ಕೆ ಬಳಸಲಾಗುತ್ತಿದ್ದ 4,200 ನಗದು ಹಾಗೂ 1 ಮುಖಬೆಲೆಯ ಎರಡು ನಾಣ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ > > ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ, ಹಲ್ಕೆ- ಮುಪ್ಪಾನೆ ಲಾಂಚ್ ಸೇವೆ ಪುನರಾರಂಭ

ಈ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ

Tags: CRIMEcrime newskannada newskannada news livelatest newsmalnad newsshimogashivamoggaThree arrested for illegal gamblingಶಿವಮೊಗ್ಗ
Previous Post

ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ, ಹಲ್ಕೆ- ಮುಪ್ಪಾನೆ ಲಾಂಚ್ ಸೇವೆ ಪುನರಾರಂಭ

Next Post

ಶೇ.100 ಫಲಿತಾಂಶ, ಎನ್ಇಎಸ್ ಮಲೆನಾಡಿನ ವಿದ್ಯಾಸಂಸ್ಥೆಗಳ ಬೋಧಕ ವೃಂದಕ್ಕೆ ಅಭಿನಂದನೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶೇ.100 ಫಲಿತಾಂಶ, ಎನ್ಇಎಸ್ ಮಲೆನಾಡಿನ ವಿದ್ಯಾಸಂಸ್ಥೆಗಳ ಬೋಧಕ ವೃಂದಕ್ಕೆ ಅಭಿನಂದನೆ

ಶೇ.100 ಫಲಿತಾಂಶ, ಎನ್ಇಎಸ್ ಮಲೆನಾಡಿನ ವಿದ್ಯಾಸಂಸ್ಥೆಗಳ ಬೋಧಕ ವೃಂದಕ್ಕೆ ಅಭಿನಂದನೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026

Copyright © 2026 Yuva Dhwani. Designed by KIPL