• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಸರ್ಜಿ ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ

ಪ್ಲಾಸ್ಟಿಕ್ ಸರ್ಜರಿ ಎಂದರೇ ಬರೀ ಬಾಹ್ಯ ಸೌಂದರ್ಯಕ್ಕಷ್ಟೇ ಅಲ್ಲ | ಡಾ ಚೇತನ್ ಕುಮಾರ್ ನವಿಲೆಹಾಳ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 15, 2026
in ಶಿವಮೊಗ್ಗ
ಸರ್ಜಿ ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ
Share on FacebookShare on TwitterShare on WhatsApp

ಶಿವಮೊಗ್ಗ : ಪ್ಲಾಸ್ಟಿಕ್ ಸರ್ಜರಿ ವೈದ್ಯಕೀಯ ವಿಜ್ಞಾನವು ಎಷ್ಟೋ ಜನರ ಪಾಲಿಗೆ ಮರುಜೀವ ನೀಡುವ ಸಂಜೀವಿನಿಯಾಗಿದ್ದರೂ, ಇದರ ಬಗ್ಗೆ ಜನಸಾಮಾನ್ಯರಲ್ಲಿ ಇಂದಿಗೂ ಅನೇಕ ತಪ್ಪು ಕಲ್ಪನೆಗಳಿವೆ. ಪ್ಲಾಸ್ಟಿಕ್ ಸರ್ಜರಿ ಎಂದರೆ ಕೇವಲ ಬಾಹ್ಯ ಸೌಂದರ್ಯವಷ್ಟೇ, ಕಾಸ್ಮೆಟಿಕ್ ಸರ್ಜರಿ ಎಂದು ತಪ್ಪು ಕಲ್ಪನೆ ಇದೆ, ಕಾಸ್ಮೆಟಿಕ್ ಸರ್ಜರಿ ಪ್ಲಾಸ್ಟಿಕ್ ಸರ್ಜರಿಯ ಒಂದು ಭಾಗ ಅಷ್ಟೇ ಎಂದು ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ಲಾಸ್ಟಿಕ್ ಶಸ್ತ್ರಚಿಕಿತ್ಸಾ ತಜ್ಞರಾದ ಡಾ.ಚೇತನ್ ಕುಮಾರ್ ನವಿಲೇಹಾಳ್ ಹೇಳಿದರು.

ನಗರದ ಸರ್ಜಿ ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆಯ ಅಂಗವಾಗಿ  ಹಮ್ಮಿಕೊಂಡಿದ್ದ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನ ಕಾರ್ಯಕ್ರಮದಲ್ಲಿ ಮಾತನಾಡಿ, ವಾಸ್ತವದಲ್ಲಿ, ಈ ಚಿಕಿತ್ಸೆಯು ಜನ್ಮಜಾತ ನ್ಯೂನತೆಗಳಾದ ಸೀಳು ತುಟಿ, ಸೀಳು ಅಂಗಳದಂತಹ ಹುಟ್ಟು ದೋಷಗಳನ್ನು ಸರಿಪಡಿಸಿ ಮಕ್ಕಳಿಗೆ ಸಹಜ ಜೀವನ ನೀಡುವುದು, ಅಪಘಾತದ ಗಾಯಗಳಾದ ರಸ್ತೆ ಅಪಘಾತಗಳಲ್ಲಿ ಅಥವಾ ಯಂತ್ರಗಳ ಬಳಿ ಕೆಲಸ ಮಾಡುವಾಗ ಹಾನಿಗೊಳಗಾದ ಮುಖ, ಕೈ, ಕಾಲು, ಬೆರಳುಗಳನ್ನು ಮರುನಿರ್ಮಾಣ ಮಾಡುವುದು. ಬೆಂಕಿಯಿಂದ ಅಥವಾ ರಾಸಾಯನಿಕಗಳಿಂದ ಸುಟ್ಟು ವಿರೂಪಗೊಂಡ ಚರ್ಮವನ್ನು ಸರಿಪಡಿಸುವುದು, ಕ್ಯಾನ್ಸರ್ ಗಡ್ಡೆಗಳನ್ನು ತೆಗೆದ ನಂತರ ದೇಹದಲ್ಲಿ ಉಂಟಾಗುವ ವಿಕಾರಗಳನ್ನು ಸರಿಪಡಿಸಿ, ಮೊದಲಿನ ರೂಪಕ್ಕೆ ತರುವುದು . ಅನೇಕ ಗಂಭೀರ ಆರೋಗ್ಯ ಸಮಸ್ಯೆಗಳನ್ನು ಹೋಗಲಾಡಿಸಲು ಬಳಕೆಯಾಗುತ್ತಿದೆ ಎಂದರು.

ಇದನ್ನೂ ಓದಿ > > ಶಿವಮೊಗ್ಗ, ಟಿಪ್ಪುನಗರದ ಇಬ್ಬರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ, 52,000 ರೂ. ದಂಡ, ಏನಿದು ಪ್ರಕರಣ?

ಪ್ಲಾಸ್ಟಿಕ್ ಸರ್ಜರಿ ಎನ್ನುವುದು ಕೇವಲ ದೇಹದ ಹೊರಗಿನ ರೂಪವನ್ನು ಬದಲಾಯಿಸುವ ಚಿಕಿತ್ಸೆಯಲ್ಲ; ಅದು ಅಪಘಾತ, ಕಾಯಿಲೆ ಅಥವಾ ಹುಟ್ಟು ನ್ಯೂನತೆಗಳಿಂದ ಆತ್ಮವಿಶ್ವಾಸ ಕಳೆದುಕೊಂಡವರಲ್ಲಿ ಹೊಸ ಭರವಸೆಯನ್ನು ತುಂಬಿ, ಅವರಿಗೆ ಮರು ಜನ್ಮ ನೀಡುವ ಕಲೆ ಮತ್ತು ವಿಜ್ಞಾನ. ಈ ಬಗ್ಗೆ ಯಾವುದೇ ತಪ್ಪು ಕಲ್ಪನೆಗಳು ಬೇಡ. ಸೂಕ್ತ ಸಮಯದಲ್ಲಿ ತಜ್ಞ ವೈದ್ಯರನ್ನು ಸಂಪರ್ಕಿಸಿ ಎಂದು ಹೇಳಿದರು.

ಇದನ್ನೂ ಓದಿ > >ಶಾಲೆಗೆ ಸೇರಿದ ಮರುದಿನವೇ ಬಾಲಕನ ದುರಂತ ಸಾವು!

ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಪ್ರಶಾಂತ್ ವೀರಯ್ಯ ಮಾತನಾಡಿ ಪ್ಲಾಸ್ಟಿಕ್ ಸರ್ಜರಿ ಎಂಬ ಪದದಲ್ಲಿ ಪ್ಲಾಸ್ಟಿಕ್ ಇರುವುದನ್ನು ನೋಡಿ ನಮ್ಮಲ್ಲಿ ಹಲವರು ಪ್ಲಾಸ್ಟಿಕ್ ಸರ್ಜರಿಗೆ ಪ್ಲಾಸ್ಟಿಕ್ ಬಳಸುತ್ತೇವೆ ಎಂದುಕೊಂಡಿದ್ದಾರೆ, ಆದರೆ ಪ್ಲಾಸ್ಟಿಕ್ ಸರ್ಜರಿ ಎಂಬ ಪದ ಗ್ರೀಕ್ ಭಾಷೆಯ ‘ಪ್ಲಾಸ್ಟಿಕೋಸ್’ ಎಂಬುದರಿಂದ ಬಂದಿದೆ. ಇದರ ಅರ್ಥ ‘ಬೇಕಾದಂತಹ ಆಕೃತಿಗೆ ತರುವುದು’ ಅಥವಾ ‘ಮರುರೂಪ ನೀಡುವುದು’ ಈ ಚಿಕಿತ್ಸೆಯಲ್ಲಿ ನಾವು ದಿನಬಳಕೆಯಲ್ಲಿ ಉಪಯೋಗಿಸುವ ಕ್ಯಾರಿ ಬ್ಯಾಗ್ ಅಥವಾ ಸಿಂಥೆಟಿಕ್ ವಸ್ತುಗಳನ್ನು ಬಳಸಲಾಗುತ್ತದೆ ಎಂಬುದು ಅನೇಕರ ತಪ್ಪು ಕಲ್ಪನೆ. ಆದರೆ ಇದಕ್ಕೂ, ಸಾಮಾನ್ಯ ಬಳಕೆಯ ಪ್ಲಾಸ್ಟಿಕ್‌ಗೂ ಯಾವುದೇ ಸಂಬಂಧವಿಲ್ಲ. ಪ್ಲಾಸ್ಟಿಕ್ ಸರ್ಜರಿ ತಜ್ಞರಾದ ಡಾ. ಚೇತನ್ ಅವರು ಸರ್ಜಿ ಆಸ್ಪತ್ರೆಯಲ್ಲಿ ನಾವು ನೋಡಿದ ಹಾಗೆ ಬಹಳ ಕಷ್ಟಕರ ಪ್ರಕರಣಗಳನ್ನು ಯಶಸ್ವಿಯಾಗಿ ನಿರ್ವಹಣೆ ಮಾಡಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ > > ನೀರು ಕೇಳುವ ನೆಪದಲ್ಲಿ ಸರ ಕದ್ದ ಖದೀಮರು, ಇಬ್ಬರ ಬಂಧನ

ಈ ವೇಳೆ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ವಾದಿರಾಜ್ ಕುಲಕರ್ಣಿ ಅವರು, ಸರ್ಜಿ ಆಸ್ಪತ್ರೆಯ ಆಡಳಿತಾಧಿಕಾರಿಗಳಾದ ಮುರಳಿಧರ್ ರಾವ್ ಕುಲಕರ್ಣಿ ಅವರು, ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಅರವಳಿಕೆ ತಜ್ಞರಾದ ಅರ್ಜುನ್ ಭಾಗವತ್ ಅವರು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ

Tags: kannada newskannada news livelatest newsmalnad newsshimogashivamoggaSurji Superspeciality HospitalWorld Plastic Surgery Day celebrated at Surji Superspeciality Hospitalಶಿವಮೊಗ್ಗ
Previous Post

ಶಾಲೆಗೆ ಸೇರಿದ ಮರುದಿನವೇ ಬಾಲಕನ ದುರಂತ ಸಾವು!

Next Post

ಶಿವಮೊಗ್ಗದಲ್ಲಿ ಪೊಲೀಸರಿಂದ 45 ಬಸ್‌ಗಳ ತಪಾಸಣೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗದಲ್ಲಿ ಪೊಲೀಸರಿಂದ 45 ಬಸ್‌ಗಳ ತಪಾಸಣೆ

ಶಿವಮೊಗ್ಗದಲ್ಲಿ ಪೊಲೀಸರಿಂದ 45 ಬಸ್‌ಗಳ ತಪಾಸಣೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026

Copyright © 2026 Yuva Dhwani. Designed by KIPL