• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಕೋಣಂದೂರಿನ ಎನ್ಇಎಸ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

ತಂತ್ರಜ್ಞಾನವನ್ನು ಸೃಜನಾತ್ಮಕ ಕಾರ್ಯಗಳಿಗೆ ಬಳಸಿಕೊಳ್ಳಿ | ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಎಂ.ಎಸ್.ಸಂತೋಷ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 19, 2026
in ಶಿವಮೊಗ್ಗ, ತೀರ್ಥಹಳ್ಳಿ
ಕೋಣಂದೂರಿನ ಎನ್ಇಎಸ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ
Share on FacebookShare on TwitterShare on WhatsApp
ಶಿವಮೊಗ್ಗ: ಇಂದಿನ 5G ಯುಗದಲ್ಲಿ ಆಧುನಿಕ ತಂತ್ರಜ್ಞಾನವು ಜ್ಞಾನಾರ್ಜನೆಯ ಪ್ರಬಲ ಸಾಧನವಾಗಿದ್ದು, ವಿದ್ಯಾರ್ಥಿಗಳು ತಂತ್ರಜ್ಞಾನವನ್ನು ಸೃಜನಾತ್ಮಕ ಕಾರ್ಯಗಳಿಗೆ ಬಳಸಿಕೊಳ್ಳಿ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶರಾದ ಎಂ.ಎಸ್.ಸಂತೋಷ್ ಹೇಳಿದರು.
ಕೋಣಂದೂರಿನ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನ ವತಿಯಿಂದ ವಿನಾಯಕ‌ ಮಾಂಗಲ್ಯ ಮಂದಿರದ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ 2026–27ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇದನ್ನೂ ಓದಿ > > ಗಾಂಜಾ ಸಾಗಾಟ, ಪೊಲೀಸರ ದಾಳಿ, ಇಬ್ಬರು ಅರೆಸ್ಟ್‌
ಹದಿಹರೆಯವು ವ್ಯಕ್ತಿತ್ವ ರೂಪುಗೊಳ್ಳುವ ಮಹತ್ವದ ಘಟ್ಟವಾಗಿದ್ದು, ಈ ಸಂದರ್ಭದಲ್ಲಿ ಪೋಷಕರು ಹಾಗೂ ಗುರುಗಳ ಮಾರ್ಗದರ್ಶನವನ್ನು ಗೌರವದಿಂದ ಅನುಸರಿಸಬೇಕು. ವಿದ್ಯಾರ್ಥಿಗಳು ಕನ್ನಡ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಪರಿಣಾಮಕಾರಿಯಾಗಿ ಸಂವಹನ ನಡೆಸುವ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು. ಗ್ರಂಥಾಲಯದೊಂದಿಗೆ ನಿಕಟ ನಂಟು ಬೆಳೆಸಿಕೊಂಡು, ಉತ್ತಮ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಂಡರೆ ಜ್ಞಾನ, ವ್ಯಕ್ತಿತ್ವ ಮತ್ತು ಚಿಂತನಾ ಸಾಮರ್ಥ್ಯ ವೃದ್ಧಿಯಾಗುತ್ತದೆ ಎಂದು ತಿಳಿಸಿದರು.
ಪ್ರತಿದಿನ ಬೆಳಿಗ್ಗೆ ಸಮಯದ ಯೋಜನೆ ರೂಪಿಸಿಕೊಂಡು, ರಾತ್ರಿ ಮಲಗುವ ಮುನ್ನ ದಿನವಿಡೀ ಮಾಡಿದ ಕಾರ್ಯಗಳ ಆತ್ಮಾವಲೋಕನ ನಡೆಸುವ ಅಭ್ಯಾಸ ಮಾಡಿ. ಇದು ಯಶಸ್ವಿ ಬದುಕಿಗೊಂದು ಶಿಸ್ತು . ಈ ಬಾರಿ ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳ ಸಾಧನೆ, ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಪಿಯುಸಿ ವಿದ್ಯಾರ್ಥಿಗಳಿಗೆ ಸ್ಫೂರ್ತಿಯಾಗಲಿ. ಮುಂದಿನ ವರ್ಷ ಇನ್ನಷ್ಟು ವಿದ್ಯಾರ್ಥಿಗಳು ಇದೇ ವೇದಿಕೆಯಲ್ಲಿ ಸನ್ಮಾನಕ್ಕೆ ಪಾತ್ರರಾಗಲಿ ಎಂದು ಹಾರೈಸಿದರು.
ಇದನ್ನೂ ಓದಿ > >  ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಯುವಕ ಹೃದಯಾಘಾತದಿಂದ ಸಾವು!
ಕಾರ್ಯಕ್ರಮ ಉದ್ಘಾಟಿಸಿದ ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಮಾತನಾಡಿ, ಬದುಕಿನ ಸಾರ್ಥಕತೆ ಇರುವುದು ಸಮಯದ ಸರಿಯಾದ ಬಳಕೆಯಲ್ಲಿ. ಸಮಯವು ಬದುಕಿನ ಅತ್ಯಮೂಲ್ಯ ಸಂಪತ್ತಾಗಿದ್ದು, ಅದನ್ನು ಸದುಪಯೋಗ ಪಡಿಸಿಕೊಳ್ಳುವವರೇ ಜೀವನದಲ್ಲಿ ಯಶಸ್ಸಿನ ಶಿಖರವನ್ನು ತಲುಪಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ > >  ಎಟಿಎನ್‌ಎನ್‌ಸಿಸಿ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನ, ವಿದ್ಯಾರ್ಥಿಗಳಿಗೆ ಎಸ್ಪಿ ನಿಖಿಲ್ ನೀಡಿದ ಸಲಹೆಗಳೇನು?
ಕಾಲೇಜಿನ ಪ್ರಾಂಶುಪಾಲರಾದ ಮಹಾಂತೇಶ ಗೌಡ ಅಧ್ಯಕ್ಷತೆ ವಹಿಸಿದ್ದರು. ಎನ್ಇಎಸ್ ಆಜೀವ ಸದಸ್ಯರಾದ ಸದಾನಂದ.ಪಿ, ರಾಷ್ಟ್ರೀಯ ಪ್ರೌಢಶಾಲೆಯ ಉಪಪ್ರಾಂಶುಪಾಲರಾದ ಕೆ.ಬಿ.ಪ್ರಕಾಶ್, ಶರಾವತಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಆರಡಿ ಮಲ್ಲಯ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ವಿವಿಧ ಕ್ಷೇತ್ರದ ಸಾಧನೆಗೈದ ವಿದ್ಯಾರ್ಥಿಗಳನ್ನು ಅತಿಥಿಗಳು ಅಭಿನಂದಿಸಿದರು.

ವಾಟ್ಸಪ್ ಗುಂಪಿಗೆ ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ

https://chat.whatsapp.com/DtWJekdl73o5DQYzMqZ5Vi?s=cl&p=a&ilr=2&amv=1
Tags: Inauguration of the Student Union at NES Pre-University Collegekannada newskannada news liveKonandurlatest newsmalnad newsSAGARANEWSshimogashivamoggaತೀರ್ಥಹಳ್ಳಿರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Previous Post

ಗಾಂಜಾ ಸಾಗಾಟ, ಪೊಲೀಸರ ದಾಳಿ, ಇಬ್ಬರು ಅರೆಸ್ಟ್‌

Next Post

ಶಿವಮೊಗ್ಗದಲ್ಲಿ ವಿಶ್ವದಾಖಲೆಯ ನೃತ್ಯ ಪ್ರದರ್ಶನ ಹೇಗಿತ್ತು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗದಲ್ಲಿ ವಿಶ್ವದಾಖಲೆಯ ನೃತ್ಯ ಪ್ರದರ್ಶನ ಹೇಗಿತ್ತು?

ಶಿವಮೊಗ್ಗದಲ್ಲಿ ವಿಶ್ವದಾಖಲೆಯ ನೃತ್ಯ ಪ್ರದರ್ಶನ ಹೇಗಿತ್ತು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026
ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026

Copyright © 2026 Yuva Dhwani. Designed by KIPL