• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಹೃದಯಾಘಾತದಿಂದ ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ನಿಧನ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 22, 2026
in ಶಿವಮೊಗ್ಗ
ಹೃದಯಾಘಾತದಿಂದ ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ನಿಧನ!
Share on FacebookShare on TwitterShare on WhatsApp

ಶಿವಮೊಗ್ಗ: ನಗರದ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ (ಎಸ್‌ಐ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇದನ್ನೂ ಓದಿ > > ಶಿವಮೊಗ್ಗದಿಂದ ಸಾಗರಕ್ಕೆ ಹೊರಟಿದ್ದ ಮಹಿಳೆಗೆ ಕಾದಿತ್ತು ಆಘಾತ!, ಆಗಿದ್ದೇನು?

ಸ್ನೇಹಪರ ವ್ಯಕ್ತಿತ್ವದಿಂದ ಸಹೋದ್ಯೋಗಿಗಳ ಮೆಚ್ಚುಗೆಗೆ ಪಾತ್ರರಾಗಿದ್ದ ಮಂಜುನಾಥ್ ಅವರ ಅಕಾಲಿಕ ನಿಧನವು ಪೊಲೀಸ್ ಇಲಾಖೆಗೆ ತೀವ್ರ ಆಘಾತ ಉಂಟುಮಾಡಿದೆ.

ಮೃತರು ಪತ್ನಿ, ಕುಟುಂಬ ವರ್ಗ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

ಇದನ್ನೂ ಓದಿ > > ಜಿಮ್‌ಗಳಿಗೆ ಪೊಲೀಸರ ಭೇಟಿ, ಮಾಲೀಕರಿಗೆ ನೋಟಿಸ್!, ಕಾರಣವೇನು?

ಮಂಜುನಾಥ್ ಅವರ ನಿಧನಕ್ಕೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ, ವಿನೋಬನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಂತಾಪ ಸೂಚಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದ್ದಾರೆ.

Tags: kannada newskannada news livelatest newsmalnad newsshimogaSHIVAMOGAPOLICEshivamoggaSub-Inspector Manjunath passes away due to heart attack!Vinobanagar Policeಶಿವಮೊಗ್ಗ
Previous Post

ಜಿಮ್‌ಗಳಿಗೆ ಪೊಲೀಸರ ಭೇಟಿ, ಮಾಲೀಕರಿಗೆ ನೋಟಿಸ್!, ಕಾರಣವೇನು?

Next Post

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ‘ಯುಗ್ಮಾ ಟೆಕ್‌ಫೆಸ್ಟ್-2.0’ ರಾಷ್ಟ್ರಮಟ್ಟದ ಎಐ ಹ್ಯಾಕಥಾನ್

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ ‘ಯುಗ್ಮಾ ಟೆಕ್‌ಫೆಸ್ಟ್-2.0’ ರಾಷ್ಟ್ರಮಟ್ಟದ ಎಐ ಹ್ಯಾಕಥಾನ್

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ 'ಯುಗ್ಮಾ ಟೆಕ್‌ಫೆಸ್ಟ್-2.0' ರಾಷ್ಟ್ರಮಟ್ಟದ ಎಐ ಹ್ಯಾಕಥಾನ್

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026
ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

July 27, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026

Copyright © 2026 Yuva Dhwani. Designed by KIPL