ಶಿವಮೊಗ್ಗ : ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ತೀರ್ಥಹಳ್ಳಿ ರಸ್ತೆಯಲ್ಲಿನ ಲೇಔಟ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನನ್ನ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಇದನ್ನೂ ಓದಿ > > ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು
ಬಂಧಿತನನ್ನು ಅಬ್ಬುಶಾಖಾದ್ರಿ ಜಹೀರುದ್ದೀನ್ (24) ಎಂದು ಗುರುತಿಸಲಾಗಿದ್ದು, ಆತನಿಂದ 1 ಕೆಜಿ 207 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಅದರ ಅಂದಾಜು ಮೌಲ್ಯ 65,000 ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ > > ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು
ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.














