• About Us
  • Advertise
  • Privacy & Policy
  • Contact Us
Saturday, September 12, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ವಿಮಾನ ಟಿಕೆಟ್ ಕೊಡುವುದಾಗಿ ಹೇಳಿ 11 ಲಕ್ಷ ರೂ. ವಂಚನೆ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 29, 2026
in ಕ್ರೈಂ ನ್ಯೂಸ್, ಶಿವಮೊಗ್ಗ
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ
Share on FacebookShare on TwitterShare on WhatsApp

ಶಿವಮೊಗ್ಗ: ವಿಮಾನ ಟಿಕೆಟ್ ಕೊಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ  ಬೆಳಕಿಗೆ ಬಂದಿದೆ.

ಪ್ರೈವೇಟ್ ಲಿಮಿಟೆಡ್ ಕಂಪನಿಯ ಪ್ರತಿನಿಧಿಗಳೆಂದು ನಟಿಸಿ ಈ ವಂಚನೆ ಎಸಗಿದ್ದಾರೆ ಎಂದು ಸಿಇಎನ್ ಪೊಲೀಸರಿಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ.

ಇದನ್ನೂ ಓದಿ > > ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಆರೋಪಿಗಳು ಆರಂಭದಲ್ಲಿ ದೂರುದಾರರನ್ನು ಸಂಪರ್ಕಿಸಿ ತಮ್ಮ ಕಂಪನಿಯ ಮೂಲಕ ಸುಲಭವಾಗಿ ವಿಮಾನ ಟಿಕೆಟ್ ಕಾಯ್ದಿರಿಸಬಹುದು ಎಂದು ನಂಬಿಸಿದ್ದರು. ನಂತರ ದೂರುದಾರರ ವೈಯಕ್ತಿಕ ಮಾಹಿತಿ ಪಡೆದು, ನೋಂದಣಿ ಶುಲ್ಕದ ಹೆಸರಿನಲ್ಲಿ59,000 ರೂಪಾಯಿಗಳನ್ನು ಮೊದಲಿಗೆ ವರ್ಗಾಯಿಸಿಕೊಂಡಿದ್ದರು.ಇದಾದ ಬಳಿಕ ವಿವಿಧ ಹಂತಗಳಲ್ಲಿ ಹಣ ಪಡೆಯಲಾಗಿದೆ.

ಇದನ್ನೂ ಓದಿ > >  ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ದೂರುದಾರರು, ಅವರ ಪತ್ನಿ ಹಾಗೂ ಮಗನ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಒಟ್ಟು 11,09,000 ರೂಪಾಯಿಗಳನ್ನು ಆರೋಪಿಗಳು ತಮ್ಮ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ. ಹಣ ಪಡೆದ ನಂತರ ಯಾವುದೇ ವಿಮಾನ ಟಿಕೆಟ್‌ಗಳನ್ನು ಬುಕ್ ಮಾಡಿಕೊಡದೆ ವಂಚಿಸಿದ್ದಾರೆ. ಹಣ ಕಳೆದುಕೊಂಡ ದೂರುದಾರರು ತಮ್ಮ ಹಣವನ್ನು ಹಿಂತಿರುಗಿಸುವಂತೆ ಕೇಳಿದಾಗ, ಆರೋಪಿಗಳು ಹೆಚ್ಚುವರಿಯಾಗಿ 4,00,000 ರೂಪಾಯಿ ನೀಡಿದರೆ ಮಾತ್ರ ಪ್ರಕ್ರಿಯೆ ಮುಗಿಯುತ್ತದೆ ಎಂದು ಹೇಳಿ ಮತ್ತಷ್ಟು ವಂಚಿಸಲು ಯತ್ನಿಸಿದ್ದಾರೆ. ಆದರೆ ಇಲ್ಲಿಯವರೆಗೆ ಪಾವತಿಸಿದ ಹಣವನ್ನಾಗಲಿ ಅಥವಾ ಟಿಕೆಟ್‌ನ್ನಾಗಲಿ ನೀಡದೇ ಸಂಪೂರ್ಣ ಯಾಮಾರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ > >  ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಘಟನಾ ಸಂಬಂಧ ಶಿವಮೊಗ್ಗದ ಸಿ ಇ ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: CRIMEcrime newsFraud of Rs 11 lakh on the pretext of giving flight tickets!kannada newskannada news livelatest newsmalnad newsshimogashivamoggaಶಿವಮೊಗ್ಗ
Previous Post

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

Next Post

ಜು.31ರಂದು ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ, ಕಾಂಗ್ರೆಸ್ ಕುರಿತು ಬಿ.ವೈ. ವಿಜಯೇಂದ್ರ ಭವಿಷ್ಯ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಜು.31ರಂದು ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ, ಕಾಂಗ್ರೆಸ್ ಕುರಿತು ಬಿ.ವೈ. ವಿಜಯೇಂದ್ರ ಭವಿಷ್ಯ!

ಜು.31ರಂದು ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ, ಕಾಂಗ್ರೆಸ್ ಕುರಿತು ಬಿ.ವೈ. ವಿಜಯೇಂದ್ರ ಭವಿಷ್ಯ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

September 11, 2026
ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

September 11, 2026
ಶಿವಮೊಗ್ಗ, ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದ ಯುವತಿ!

ಶಿವಮೊಗ್ಗ, ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದ ಯುವತಿ!

September 11, 2026
ವಾಮಾಚಾರದ ಭಯ ಹುಟ್ಟಿಸಿ ಚಿನ್ನಾಭರಣ ವಂಚನೆ, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ, ಆಗಿದ್ದೇನು?

ವಾಮಾಚಾರದ ಭಯ ಹುಟ್ಟಿಸಿ ಚಿನ್ನಾಭರಣ ವಂಚನೆ, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ, ಆಗಿದ್ದೇನು?

September 11, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

September 11, 2026
ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

September 11, 2026

Copyright © 2026 Yuva Dhwani. Designed by KIPL