• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ಯುವಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 30, 2026
in ಶಿವಮೊಗ್ಗ, ಕ್ರೈಂ ನ್ಯೂಸ್
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ
Share on FacebookShare on TwitterShare on WhatsApp

ಶಿವಮೊಗ್ಗ : ಮನೆಯಲ್ಲಿದ್ದ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಜಾತಿ ನಿಂದನೆ ಮಾಡಿದ್ದ ವ್ಯಕ್ತಿಗೆ 10 ವರ್ಷ ಕಠಿಣ ಕಾರಗೃಹ ಶಿಕ್ಷೆ ವಿಧಿಸಿ ಶಿವಮೊಗ್ಗ ನ್ಯಾಯಾಲಯ ತೀರ್ಪು ನೀಡಿದೆ.

2023ರ ನವೆಂಬರ್ 2ರಂದು ಈ ಘಟನೆ ನಡೆದಿತ್ತು. ವಿನೋಬ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮನೆಯಲ್ಲಿ ಮಹಿಳೆ ಒಬ್ಬರೇ ಇದ್ದರು. ಈ ವೇಳೆ ಅಲ್ಲಿಗೆ ಬಂದ 27 ವರ್ಷದ ಯುವಕ ಏಕಾಏಕಿ ಮನೆಗೆ ನುಗ್ಗಿದ್ದನು. ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಜಾತಿ ನಿಂದನೆ ಮಾಡಿ ಜೀವಬೆದರಿಕೆ ಹಾಕಿದ್ದನು ಎಂದು ಆರೋಪಿಸಲಾಗಿತ್ತು.

ಇದನ್ನೂ ಓದಿ > > ಶಿವಮೊಗ್ಗದಲ್ಲಿ ಬಿಜೆಪಿ ಬರ ಅಧ್ಯಯನ, ಅಧಿಕಾರಿಗಳೊಂದಿಗೆ ನಾಯಕರ ಮಹತ್ವದ ಸಭೆ

ಈ ಸಂಬಂಧ ವಿನೋಬ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಶಿವಮೊಗ್ಗ ಉಪವಿಭಾಗ-ಬಿ ಡಿವೈಎಸ್‌ಪಿ ಸುರೇಶ್ ಎಂ. ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು. ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿತ್ತು.

ಇದನ್ನೂ ಓದಿ > > 252 ನೇ ತಿಂಗಳ ಸಾಹಿತ್ಯ ಹುಣ್ಣಿಮೆ, ಗುರುಪೂರ್ಣಿಮೆ ಸಂಭ್ರಮ

ಆರೋಪ ಸಾಬೀತಾದ ಹಿನ್ನೆಲೆ ನ್ಯಾಯಾಧೀಶರಾದ ಪ್ರೀತಿ ಕೆ.ಪಿ. ಅವರು ತೀರ್ಪು ನೀಡಿದ್ದಾರೆ. ಆರೋಪಿತನಿಗೆ 10 ವರ್ಷ ಕಠಿಣ ಕಾರಗೃಹ ಶಿಕ್ಷೆ ಹಾಗೂ ₹20,000 ದಂಡ ವಿಧಿಸಿದ್ದಾರೆ. ಜತೆಗೆ, ನೊಂದ ಮಹಿಳೆಗೆ ₹15,000 ಪರಿಹಾರ ನೀಡುವಂತೆಯೂ ಆದೇಶಿಸಿದ್ದಾರೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಪಿ.ಓ. ಪುಷ್ಪಾವಾದ ಮಂಡಿಸಿದ್ದರು.

ಇದನ್ನೂ ಓದಿ > > ಕಾರುಗಳ ನಡುವೆ ಭೀಕರ ಅಪಘಾತ, ಮೂವರಿಗೆ ಗಂಭೀರ ಗಾಯ

Tags: a young man was sentenced to 10 years in rigorous imprisonmentCRIMEcrime newskannada newskannada news livelatest newsmalnad newsshivamoggawhat is the case?'ಶಿವಮೊಗ್ಗ
Previous Post

ಶಿವಮೊಗ್ಗದಲ್ಲಿ ಬಿಜೆಪಿ ಬರ ಅಧ್ಯಯನ, ಅಧಿಕಾರಿಗಳೊಂದಿಗೆ ನಾಯಕರ ಮಹತ್ವದ ಸಭೆ

Next Post

ಶಿವಮೊಗ್ಗ, ​1 ಕಾರು, ​3 ಬೈಕ್ ವಶಕ್ಕೆ, ಓರ್ವ ಆರೋಪಿ ಬಂಧನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ​1 ಕಾರು, ​3 ಬೈಕ್ ವಶಕ್ಕೆ, ಓರ್ವ ಆರೋಪಿ ಬಂಧನ

ಶಿವಮೊಗ್ಗ, ​1 ಕಾರು, ​3 ಬೈಕ್ ವಶಕ್ಕೆ, ಓರ್ವ ಆರೋಪಿ ಬಂಧನ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL