• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಶಿವಮೊಗ್ಗ, ​1 ಕಾರು, ​3 ಬೈಕ್ ವಶಕ್ಕೆ, ಓರ್ವ ಆರೋಪಿ ಬಂಧನ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 30, 2026
in ಕ್ರೈಂ ನ್ಯೂಸ್, ಶಿವಮೊಗ್ಗ
ಶಿವಮೊಗ್ಗ, ​1 ಕಾರು, ​3 ಬೈಕ್ ವಶಕ್ಕೆ, ಓರ್ವ ಆರೋಪಿ ಬಂಧನ
Share on FacebookShare on TwitterShare on WhatsApp

ಶಿವಮೊಗ್ಗ : ​ಭದ್ರಾವತಿ ಅರಣ್ಯ ಪ್ರದೇಶದಲ್ಲಿ ಜಿಂಕೆಗಳನ್ನು ಬೇಟೆಯಾಡುತ್ತಿದ್ದ ಗ್ಯಾಂಗ್‌ ವೊಂದರ ಮೇಲೆ ಅರಣ್ಯ ಸಂಚಾರಿ ದಳ ಹಾಗೂ ವಲಯ ಅರಣ್ಯಾಧಿಕಾರಿಗಳ ತಂಡ ಜಂಟಿ ದಾಳಿ ನಡೆಸಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಚನ್ನಗಿರಿ ತಾಲೂಕಿನ ಮಲ್ಲಿಗೆರೆ ನಿವಾಸಿ ದಿವಾಕರ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ > > ಶಿವಮೊಗ್ಗದಲ್ಲಿ ಬಿಜೆಪಿ ಬರ ಅಧ್ಯಯನ, ಅಧಿಕಾರಿಗಳೊಂದಿಗೆ ನಾಯಕರ ಮಹತ್ವದ ಸಭೆ

ಮಾವಿನಕಟ್ಟೆ ಶಾಖೆಯ ಲಕ್ಷ್ಮೀಸಾಗರ ಕಿರು ಅರಣ್ಯ ಪ್ರದೇಶದಲ್ಲಿ ಬೇಟೆಗಾರರು ಜಿಂಕೆಗಳನ್ನು ಕೊಲ್ಲುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಅರಣ್ಯ ಸಿಬ್ಬಂದಿ ದಾಳಿ ನಡೆಸಿ ​2 ಜಿಂಕೆಗಳ ಕಳೇಬರ, ​1 ಕಾರು, ​3 ಬೈಕ್‌ಗಳನ್ನ‌ ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ > > ಪರೀಕ್ಷೆ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು!

ಭದ್ರಾವತಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಚನ್ನಗಿರಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದೆ.

ಇದನ್ನೂ ಓದಿ > > ಶಿವಮೊಗ್ಗ, ಯುವಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

Tags: 1 car3 bikes seizedCRIMEcrime newskannada newskannada news livelatest newsone accused arrestedshivamoggaಭದ್ರಾವತಿ:ಶಿವಮೊಗ್ಗ
Previous Post

ಶಿವಮೊಗ್ಗ, ಯುವಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

Next Post

ಶಿವಮೊಗ್ಗ, ಹೊಳೆಗೆ ಧುಮುಕಿದ ಮಹಿಳೆ, ತುಂಗಾ ನದಿಯಲ್ಲಿ ಶೋಧ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಹೊಳೆಗೆ ಧುಮುಕಿದ ಮಹಿಳೆ, ತುಂಗಾ ನದಿಯಲ್ಲಿ ಶೋಧ!

ಶಿವಮೊಗ್ಗ, ಹೊಳೆಗೆ ಧುಮುಕಿದ ಮಹಿಳೆ, ತುಂಗಾ ನದಿಯಲ್ಲಿ ಶೋಧ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL