• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಮುಂದುವರೆದ ‘ಆಪರೇಷನ್ ಫುಟ್‌ಪಾತ್’, ಜೈಲ್ ರಸ್ತೆಯಲ್ಲಿ ಅಕ್ರಮ ಒತ್ತುವರಿ ತೆರವು

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 31, 2026
in ಶಿವಮೊಗ್ಗ
ಮುಂದುವರೆದ ‘ಆಪರೇಷನ್ ಫುಟ್‌ಪಾತ್’,  ಜೈಲ್ ರಸ್ತೆಯಲ್ಲಿ ಅಕ್ರಮ ಒತ್ತುವರಿ ತೆರವು
Share on FacebookShare on TwitterShare on WhatsApp

​ಶಿವಮೊಗ್ಗ : ನಗರದಲ್ಲಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಫುಟ್‌ಪಾತ್‌ಗಳನ್ನು ತೆರವುಗೊಳಿಸುವ ‘ಆಪರೇಷನ್ ಫುಟ್‌ಪಾತ್’ ಕಾರ್ಯಾಚರಣೆ ಮುಂದುವರೆದಿದೆ. ಇಂದು ನಗರದ ಪ್ರಮುಖ ರಸ್ತೆಯಾದ ಜೈಲ್ ರಸ್ತೆಯಲ್ಲಿ ಸಂಚಾರಿ ಪೊಲೀಸ್‌ ಠಾಣೆಯ ಸಿಪಿಐ ದೇವರಾಜ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಇದನ್ನೂ ಓದಿ > > ಜೀರೋ ಟ್ರಾಫಿಕ್ ಇದ್ದರೂ ಉಳಿಯದ ಜೀವ, ಮೂರುವರೆ ತಿಂಗಳ ಮಗು ಸಾವು!

ಫುಟ್‌ಪಾತ್ ಆಕ್ರಮಿಸಿಕೊಂಡಿದ್ದ ಅಂಗಡಿ-ಮುಂಗಟ್ಟುಗಳು, ಶೇಡ್‌ಗಳು ಹಾಗೂ ತಳ್ಳುಗಾಡಿಗಳನ್ನು ಪೊಲೀಸರು ತೆರವುಗೊಳಿಸಿದರು. ಅಲ್ಲದೆ, ಫುಟ್‌ಪಾತ್‌ ಮೇಲೆ ಅಡ್ಡಾದಿಡ್ಡಿಯಾಗಿ ಪಾರ್ಕಿಂಗ್ ಮಾಡಿದ್ದ ವಾಹನಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಇದನ್ನೂ ಓದಿ > > ಸಾಗರ ತಹಶೀಲ್ದಾರ್‌ ಕಾರ್ಯಾಚರಣೆ, ಜಂಬಿಟ್ಟಿಗೆ ತುಂಬಿದ್ದ ಲಾರಿ ಸೀಜ್‌

ಫುಟ್‌ಪಾತ್ ಆಕ್ರಮಿಸಿಕೊಂಡು ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡಿದರೆ ನಿರ್ದಾಕ್ಷಿಣ್ಯವಾಗಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ವ್ಯಾಪಾರಿಗಳಿಗೆ ಸಿಪಿಐ ದೇವರಾಜ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ > > ಸಿನಿಮೀಯ ಶೈಲಿಯಲ್ಲಿ ಪೊಲೀಸರ ಚೇಸಿಂಗ್, ಕಾರು ಬಿಟ್ಟು ಕಾಡಿಗೆ ನುಗ್ಗಿದ ದನಗಳ್ಳರು!

ಸಾರ್ವಜನಿಕರ ಹಿತದೃಷ್ಟಿಯಿಂದ ಸಂಚಾರಿ ಪೊಲೀಸರು ಕೈಗೊಂಡಿರುವ ಕಾರ್ಯಾಚರಣೆಗೆ  ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Tags: 'Operation Footpath' continuesCRIMEcrime newsillegal encroachments cleared on Jail Roadkannada newskannada news livelatest newsmalnad newsshivamogatraficpoliceshivamoggaಶಿವಮೊಗ್ಗ
Previous Post

ಸಾಗರ ತಹಶೀಲ್ದಾರ್‌ ಕಾರ್ಯಾಚರಣೆ, ಜಂಬಿಟ್ಟಿಗೆ ತುಂಬಿದ್ದ ಲಾರಿ ಸೀಜ್‌

Next Post

1.10 ಲಕ್ಷ ಮೌಲ್ಯದ ಕೇಬಲ್ ಕದ್ದಿದ್ದ ಖದೀಮರು ಪೊಲೀಸರ ಬಲೆಗೆ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
1.10 ಲಕ್ಷ ಮೌಲ್ಯದ ಕೇಬಲ್ ಕದ್ದಿದ್ದ ಖದೀಮರು ಪೊಲೀಸರ ಬಲೆಗೆ!

1.10 ಲಕ್ಷ ಮೌಲ್ಯದ ಕೇಬಲ್ ಕದ್ದಿದ್ದ ಖದೀಮರು ಪೊಲೀಸರ ಬಲೆಗೆ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL