• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಮಲೆನಾಡಲ್ಲಿ ಮಳೆ ಅಬ್ಬರ, ಕೋಡಿ ಬಿದ್ದ ಅಂಜನಾಪುರ ಜಲಾಶಯ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 3, 2026
in ಶಿವಮೊಗ್ಗ, ಶಿಕಾರಿಪುರ
ಮಲೆನಾಡಲ್ಲಿ ಮಳೆ ಅಬ್ಬರ, ಕೋಡಿ ಬಿದ್ದ ಅಂಜನಾಪುರ ಜಲಾಶಯ!
Share on FacebookShare on TwitterShare on WhatsApp

ಶಿವಮೊಗ್ಗ : ಮಲೆನಾಡಲ್ಲಿ ಮುಂದುವರೆದ ಮಳೆ ಹಿನ್ನೆಲೆ ಶಿಕಾರಿಪುರ ತಾಲೂಕಿನ ಅಂಜನಾಪುರ ಜಲಾಶಯ ಕೋಡಿ ಬಿದ್ದಿದೆ. ವಿಷಯ ತಿಳಿದು ಶಿಕಾರಿಪುರ ತಾಲೂಕಿನ ಜನರು, ಪ್ರವಾಸಿಗರು ಜಲಾಶಯದ ವೀಕ್ಷಿಸಲು ಭೇಟಿ ನೀಡುತ್ತಿದ್ದಾರೆ.

ಹಿನ್ನೀರು ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ಆದ್ದರಿಂದ ಅಂಜನಾಪುರ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದ್ದು ಕೋಡಿ ಬಿದ್ದಿದೆ. 21 ಅಡಿ ನೀರು ಭರ್ತಿಯಾದರೆ ಜಲಾಶಯ ಕೋಡಿ ಬೀಳುತ್ತದೆ.

ಇದನ್ನೂ ಓದಿ > > ಜೀರೋ ಟ್ರಾಫಿಕ್ ಇದ್ದರೂ ಉಳಿಯದ ಜೀವ, ಮೂರುವರೆ ತಿಂಗಳ ಮಗು ಸಾವು!

ಅಂಜನಾಪುರ ಜಲಾಶಯವು 1.82 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಶಿಕಾರಿಪುರ ಮತ್ತು ಶಿರಾಳಕೊಪ್ಪ ಪಟ್ಟಣಕ್ಕೆ ಇಲ್ಲಿಂದಲೆ ಕುಡಿಯುವ ನೀರು ಪೂರೈಕೆಯಾಗುತ್ತದೆ. ಅಲ್ಲದೆ 6,736 ಹೆಕ್ಟೇರ್‌ ಕೃಷಿ ಭೂಮಿಗೆ ನೀರು ಒದಗಿಸುತ್ತದೆ. ಹಾಗಾಗಿ ಜಲಾಶಯ ಭರ್ತಿಯಾಗುತ್ತಿದ್ದಂತೆ ಶಿಕಾರಿಪುರ ಜನತೆ ಹರ್ಷ ವ್ಯಕ್ತಪಡಿಸುತ್ತಾರೆ.

ಇದನ್ನೂ ಓದಿ > > 1.10 ಲಕ್ಷ ಮೌಲ್ಯದ ಕೇಬಲ್ ಕದ್ದಿದ್ದ ಖದೀಮರು ಪೊಲೀಸರ ಬಲೆಗೆ!

ಮೈಸೂರು ಮಹಾರಾಜರು 1936ರಲ್ಲಿ ಕುಮದ್ವತಿ ನದಿಗೆ ಅಡ್ಡಲಾಗಿ ಅಂಜನಾಪುರ ಜಲಾಶಯ ನಿರ್ಮಿಸಿದರು. 1600 ಮೀಟರ್ ಮಣ್ಣಿನ ಏರಿ ಹೊಂದಿದ್ದು, 23 ಅಡಿ ಎತ್ತರವಿದೆ. ಇನ್ನು, ಅಂಜನಾಪುರ ಜಲಾಶಯದ ಒಳಹರಿವು ಹೆಚ್ಚಳವಾದ ಸುದ್ದಿ ತಿಳಿಯುತ್ತಿದ್ದಂತೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗಿದೆ.

ಇದನ್ನೂ ಓದಿ > > ಸಾಗರ ತಹಶೀಲ್ದಾರ್‌ ಕಾರ್ಯಾಚರಣೆ, ಜಂಬಿಟ್ಟಿಗೆ ತುಂಬಿದ್ದ ಲಾರಿ ಸೀಜ್‌

ಪಕ್ಕದಲ್ಲಿ ರಾಕ್ ಗಾರ್ಡನ್ ಇರುವುದರಿಂದ ಪ್ರವಾಸಿಗರು ಸಮಯ ಕಳೆಯಲು ಇಲ್ಲಿ ಅವಕಾಶವಾಗಲಿದೆ. ಜಲಾಶಯ ಭರ್ತಿಯಾದ ವಿಚಾರ ತಿಳಿಯುತ್ತಿದ್ದಂತೆ ಪ್ರವಾಸಿಗರು ಅಂಜನಾಪುರ ಜಲಾಶಯದ ಬಳಿ ಬಂದು ಕಣ್ತುಂಬಿಕೊಳ್ಳುತ್ತಿದ್ದಾರೆ.

Tags: Anjanapur reservoir has fallen!Heavy rain in the mountainskannada newskannada news livelatest newsmalnad newsಶಿವಮೊಗ್ಗ
Previous Post

1.10 ಲಕ್ಷ ಮೌಲ್ಯದ ಕೇಬಲ್ ಕದ್ದಿದ್ದ ಖದೀಮರು ಪೊಲೀಸರ ಬಲೆಗೆ!

Next Post

ತೀರ್ಥಹಳ್ಳಿ, ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ಸಾವು

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ತೀರ್ಥಹಳ್ಳಿ, ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ಸಾವು

ತೀರ್ಥಹಳ್ಳಿ, ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ಸಾವು

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL