• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

JNNCE ಕಾಲೇಜಿನಲ್ಲಿ ‘ನಾಯಕತ್ವದ ಶ್ರೇಷ್ಠತೆಗೆ ಭದ್ರ ಬುನಾದಿ’ ಕಾರ್ಯಕ್ರಮ

ಕಾರ್ಯಕ್ಷೇತ್ರದ ಹೊಸ ಅನುಭವದಿಂದ ನಾಯಕತ್ವ ಬೆಳೆಯಬೇಕು: ಎಸ್.ಎನ್. ನಾಗರಾಜ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 6, 2026
in ಶಿವಮೊಗ್ಗ
JNNCE ಕಾಲೇಜಿನಲ್ಲಿ ‘ನಾಯಕತ್ವದ ಶ್ರೇಷ್ಠತೆಗೆ ಭದ್ರ ಬುನಾದಿ’ ಕಾರ್ಯಕ್ರಮ
Share on FacebookShare on TwitterShare on WhatsApp
ಶಿವಮೊಗ್ಗ: ನಾಯಕತ್ವದ ಗುಣಗಳು ತರಬೇತಿ ಶಿಬಿರಗಳ ಬದಲಾಗಿ, ಪ್ರತಿದಿನದ ಕಾರ್ಯಕ್ಷೇತ್ರದಲ್ಲಿ ಸಿಗುವ ಹೊಸ ಅನುಭವ, ನಿರ್ಧಾರ, ಆತ್ಮಾವಲೋಕನದ ಮೂಲಕ ಬೆಳೆಯಬೇಕು ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಹೇಳಿದರು.
ಇದನ್ನೂ ಓದಿ > > ನಕಲಿ ಬಂಗಾರದ ನಾಣ್ಯ ನೀಡಿ ವಂಚನೆ, ನಗದು ಸಹಿತ ಆರೋಪಿ ವಶಕ್ಕೆ
ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ  ಅಲ್ಟ್ರಾಟೆಕ್ ಸಿಮೆಂಟ್ ಕಂಪನಿ, ಸಿವಿಲ್ ಇಂಜಿನಿಯರಿಂಗ್, ಎಂಬಿಎ ಮತ್ತು ಎಂಸಿಎ ವಿಭಾಗದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ‘ನಾಯಕತ್ವದ ಶ್ರೇಷ್ಠತೆಗೆ ಭದ್ರ ಬುನಾದಿ’ ಅಧ್ಯಾಪಕರ ವೃತ್ತಿ ಹಾಗೂ ಕಾರ್ಯನಿರ್ವಹಣಾ ಅಭಿವೃದ್ಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಯಾವುದೇ ಕಟ್ಟಡ ನಿರ್ಮಾಣಕ್ಕೆ ನಿಖರವಾದ ನಕ್ಷೆ ಅಗತ್ಯವಿರುವಂತೆ, ಸಂಸ್ಥೆಯ ಬೆಳವಣಿಗೆಗೂ ಸ್ಪಷ್ಟ ಗುರಿ ಮತ್ತು ದೂರದೃಷ್ಟಿಯ ಯೋಜನೆ ಅವಶ್ಯಕವಾಗಿದೆ. ಗುರಿ ಹೇಗಿರಬೇಕು ಎಂಬುದನ್ನು ಮೊದಲು ಮನಸ್ಸಿನಲ್ಲಿ ಕಟ್ಟಿಕೊಳ್ಳುವ ನಾಯಕನೇ ತಂಡವನ್ನು ಯಶಸ್ಸಿನತ್ತ ಕೊಂಡೊಯ್ಯಬಲ್ಲ. ದೂರದೃಷ್ಟಿಯಿಲ್ಲದ ಕಾರ್ಯಗತಗೊಳಿಸುವಿಕೆ ಬುನಾದಿಯಿಲ್ಲದ ಕಟ್ಟಡದಂತಾಗುತ್ತದೆ.
ಇದನ್ನೂ ಓದಿ > >  ರೂಪಕ್ಕಿಂತ ಗುಣವೇ ಆತ್ಮದ ಸ್ಪಂದನ : ಜಿ.ಎಸ್.ನಾರಾಯಣ ರಾವ್
ಆಧುನಿಕ ನಾಯಕತ್ವದಲ್ಲಿ ಮಾನಸಿಕ ಭದ್ರತೆ ಅತ್ಯಂತ ಪ್ರಮುಖ ಅಂಶವಾಗಿದೆ. ಸಿಬ್ಬಂದಿಯನ್ನು ಕೇವಲ ನಿಯಂತ್ರಣದಲ್ಲಿಡುವ ಬದಲು, ಅವರಲ್ಲಿ ವಿಶ್ವಾಸ ತುಂಬಿ. ಸವಾಲಿನ ಸಂದರ್ಭಗಳಲ್ಲಿ ನಾಯಕನೇ ಹೊಣೆ ಹೊತ್ತು ತಂಡಕ್ಕೆ ಬೆಂಬಲವಾಗಿ ನಿಲ್ಲಬೇಕು. ಅನುಭವದೊಂದಿಗೆ ನಾಯಕತ್ವ ಅರಳಲಿ ಎಂದು ಹೇಳಿದರು.
ಇದನ್ನೂ ಓದಿ > >  ತೀರ್ಥಹಳ್ಳಿ, ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು!
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಂಪನ್ಮೂಲ ‌ವ್ಯಕ್ತಿ ರಮಣಿ ವೆಂಕಟ್, ವಿವಿಧ ವಿಭಾಗದ ಮುಖ್ಯಸ್ಥರಾದ ಡಾ.ಕಾರ್ತಿಕ್.ಬಿ.ಎಸ್, ಡಾ.ಹೇಮಂತ್ ಕುಮಾರ್, ಡಾ.ಸಿ.ಶ್ರೀಕಾಂತ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Tags: 'Solid Foundation for Leadership Excellence' program at JNN Collegekannada newskannada news livelatest newsmalnad newsshimogashivamoggaರಾಷ್ಟ್ರೀಯ ಶಿಕ್ಷಣ ಸಮಿತಿಶಿವಮೊಗ್ಗ
Previous Post

ತೀರ್ಥಹಳ್ಳಿ, ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು!

Next Post

ಸೊರಬದಲ್ಲಿ 8 ಕಾಲು, 3 ಕಿವಿ, 2 ಬಾಲದ ಆಡಿನ ಮರಿ ಜನನ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಸೊರಬದಲ್ಲಿ 8 ಕಾಲು, 3 ಕಿವಿ, 2 ಬಾಲದ ಆಡಿನ ಮರಿ ಜನನ!

ಸೊರಬದಲ್ಲಿ 8 ಕಾಲು, 3 ಕಿವಿ, 2 ಬಾಲದ ಆಡಿನ ಮರಿ ಜನನ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL