• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಾಲೆಯಲ್ಲಿ ಕುಸಿದು ಬಿದ್ದು ವಿದ್ಯಾರ್ಥಿ ಸಾವು!, ಪೋಷಕರ ಆಕ್ರಂದನ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 10, 2026
in ಶಿವಮೊಗ್ಗ, ಕ್ರೈಂ ನ್ಯೂಸ್
ಶಾಲೆಯಲ್ಲಿ ಕುಸಿದು ಬಿದ್ದು ವಿದ್ಯಾರ್ಥಿ ಸಾವು!, ಪೋಷಕರ ಆಕ್ರಂದನ
Share on FacebookShare on TwitterShare on WhatsApp

​ಶಿವಮೊಗ್ಗ : ಶಾಲೆಯಲ್ಲಿ ಸಹಪಾಠಿಗಳ ಚೆಸ್ ಆಟವನ್ನು ವೀಕ್ಷಿಸುತ್ತಾ ಕುಳಿತಿದ್ದ 10ನೇ ತರಗತಿ ವಿದ್ಯಾರ್ಥಿಯೊಬ್ಬ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ  ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಸಮೀಪದ ತಮ್ಮಡಿಹಳ್ಳಿಯಲ್ಲಿ ನಡೆದಿದೆ.

​ತಮ್ಮಡಿಹಳ್ಳಿಯ ಸರ್ಕಾರಿ ಹೈಸ್ಕೂಲ್‌ನಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ ವಿನಯ್ ಜೆ.ಕೆ (15) ಮೃತಪಟ್ಟ ವಿದ್ಯಾರ್ಥಿ.

ಇದನ್ನೂ ಓದಿ > > ಸ್ಮಶಾನಕ್ಕೆ ಹೋಗಲು ರಸ್ತೆಯೇ ಇಲ್ಲ!, ಅಂತ್ಯಸಂಸ್ಕಾರಕ್ಕೆ ರೈಲ್ವೆ ಹಳಿ ದಾಟುವ ಅನಿವಾರ್ಯತೆ

ವಿದ್ಯಾರ್ಥಿ ವಿನಯ್ ಶಾಲೆಯಲ್ಲಿ ಇತರ ವಿದ್ಯಾರ್ಥಿಗಳು ಚೆಸ್ ಆಡುತ್ತಿದ್ದನ್ನು ಆಸಕ್ತಿಯಿಂದ ನೋಡುತ್ತಾ ಕುಳಿತಿದ್ದನು. ಈ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾನೆ. ಇದನ್ನು ಕಂಡು ತಕ್ಷಣವೇ ಎಚ್ಚೆತ್ತ ಶಿಕ್ಷಕರು ಹಾಗೂ ಪೋಷಕರು ಆತನನ್ನು ಆಯನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಿದ್ದಾರೆ. ​ಆದರೆ, ವಿದ್ಯಾರ್ಥಿಯ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಯಿತು. ದುರದೃಷ್ಟವಶಾತ್, ಮೆಗ್ಗಾನ್ ಆಸ್ಪತ್ರೆಗೆ ತಲುಪುವಷ್ಟರಲ್ಲೇ ವಿದ್ಯಾರ್ಥಿ ಉಸಿರುಚೆಲ್ಲಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ > >ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಿಂದ ಕಳಚಿದ ಟಯರ್, ಕಳಚಿ ಬಿದ್ದದ್ದು ಹೇಗೆ?

ಮೃತ ವಿನಯ್ ಮೂಲತಃ ಶಿಕಾರಿಪುರದವನಾಗಿದ್ದು, ಆಯನೂರು ಸಮೀಪದ ತಮ್ಮಡಿಹಳ್ಳಿಯಲ್ಲಿರುವ ಅಜ್ಜನ ಮನೆಯಲ್ಲಿ ಇದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದನು. ಮಗನ ಹಠಾತ್ ಸಾವಿನ ಸುದ್ದಿ ಕೇಳಿ ಮೆಗ್ಗಾನ್ ಆಸ್ಪತ್ರೆಗೆ ಧಾವಿಸಿದ ತಂದೆ-ತಾಯಿ ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

ವಿದ್ಯಾರ್ಥಿ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವುದಕ್ಕೆ ಆತನ ಪೋಷಕರು ತೀವ್ರ ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ > >ಔಷಧ ಮಹಾವಿದ್ಯಾಲಯದಲ್ಲಿ 2ನೇ ರಾಷ್ಟ್ರೀಯ ಫಾರ್ಮಕಾಲಜಿ ದಿನಾಚರಣೆ 

ಈ ಸಂಬಂಧ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Tags: CRIMEcrime newskannada newslatest newsshimogastudent-dies-after-collapsing-at-school-parents-outragedಶಿವಮೊಗ್ಗ
Previous Post

ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಿಂದ ಕಳಚಿದ ಟಯರ್, ಕಳಚಿ ಬಿದ್ದದ್ದು ಹೇಗೆ?

Next Post

ಟೆಂಪೋ ಪಲ್ಟಿ, ರಸ್ತೆ ತುಂಬಾ ಚೆಲ್ಲಾಪಿಲ್ಲಿಯಾದ ಟೊಮೆಟೊ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಟೆಂಪೋ ಪಲ್ಟಿ, ರಸ್ತೆ ತುಂಬಾ ಚೆಲ್ಲಾಪಿಲ್ಲಿಯಾದ ಟೊಮೆಟೊ!

ಟೆಂಪೋ ಪಲ್ಟಿ, ರಸ್ತೆ ತುಂಬಾ ಚೆಲ್ಲಾಪಿಲ್ಲಿಯಾದ ಟೊಮೆಟೊ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL