• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಟ್ರಾಫಿಕ್ ಪೊಲೀಸರ ಖಡಕ್ ಕಾರ್ಯಾಚರಣೆ, ಹಣ್ಣಿನ ಅಂಗಡಿಗಳ ತೆರವು!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 11, 2026
in ಶಿವಮೊಗ್ಗ
ಟ್ರಾಫಿಕ್ ಪೊಲೀಸರ ಖಡಕ್ ಕಾರ್ಯಾಚರಣೆ, ಹಣ್ಣಿನ ಅಂಗಡಿಗಳ ತೆರವು!
Share on FacebookShare on TwitterShare on WhatsApp

​ಶಿವಮೊಗ್ಗ :  ನಗರದ ಕುವೆಂಪು ರಸ್ತೆಯಲ್ಲಿ ಫುಟ್‌ಪಾತ್‌ನ್ನು ಒತ್ತುವರಿ ಮಾಡಿಕೊಂಡು ವ್ಯಾಪಾರ ನಡೆಸುತ್ತಿದ್ದ ಹಣ್ಣಿನ ಅಂಗಡಿಗಳ ವಿರುದ್ಧ ಸಂಚಾರಿ ಪೊಲೀಸ್ ಠಾಣೆಯ ಸಿಪಿಐ ದೇವರಾಜ್ ಖಡಕ್ ಕಾರ್ಯಾಚರಣೆ ನಡೆಸಿದ್ದಾರೆ.

ಇದನ್ನೂ ಓದಿ > > ಶಾಲೆಯಲ್ಲಿ ಕುಸಿದು ಬಿದ್ದು ವಿದ್ಯಾರ್ಥಿ ಸಾವು!, ಪೋಷಕರ ಆಕ್ರಂದನ

ವಾಹನ ಸಂಚಾರಕ್ಕೆ ಅಡ್ಡಿಯುಂಟುಮಾಡುತ್ತಿದ್ದ ಒಟ್ಟು 11 ಹಣ್ಣಿನ ಅಂಗಡಿಗಳು, ಕಬ್ಬಿನ ಹಾಲು ಹಾಗೂ ಇತರೆ ತಳ್ಳುವ ಗಾಡಿಗಳನ್ನು ಪೊಲೀಸರು ವಶಕ್ಕೆ ಪಡೆದು ಸ್ಥಳದಿಂದ ತೆರವುಗೊಳಿಸಿದ್ದಾರೆ.

​ಈ ಪ್ರಮುಖ ರಸ್ತೆಯಲ್ಲಿ ನಿತ್ಯ ನೂರಾರು ವಾಹನಗಳು ಸಂಚರಿಸಲಿದ್ದು, ರಸ್ತೆ ಬದಿಯಲ್ಲೇ ಎಲ್ಲೆಂದರಲ್ಲಿ ವ್ಯಾಪಾರ ನಡೆಸುತ್ತಿದ್ದರಿಂದ ಸಾರ್ವಜನಿಕರಿಗೆ ಹಾಗೂ ಪಾದಚಾರಿಗಳಿಗೆ ಭಾರಿ ತೊಂದರೆಯಾಗುತ್ತಿತ್ತು. ಅಲ್ಲದೆ, ನಿರಂತರ ಸಂಚಾರ ದಟ್ಟಣೆ ಉಂಟಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬಂದಿದ್ದವು.

ಇದನ್ನೂ ಓದಿ > > ಸಾಗರ ನಗರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ, ದಾಖಲೆಗಳ ಪರಿಶೀಲನೆ

​ರಸ್ತೆ ತೆರವುಗೊಳಿಸುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳು ಮೂರು ಬಾರಿ ನೋಟೀಸ್ ನೀಡಿದ್ದರೂ ವ್ಯಾಪಾರಿಗಳು ಅದನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ನೋಟೀಸ್ ನೀಡಲು ಬಂದ ಅಧಿಕಾರಿಗಳೊಂದಿಗೆ ಕೆಲವರು ವಾಗ್ವಾದ ನಡೆಸಿ ಕಳುಹಿಸಿದ್ದರು ಎಂಬ ಆರೋಪವೂ ಇತ್ತು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಸಂಚಾರ ಪೊಲೀಸರು ಭೇಟಿ ನೀಡಿ, ಕಾರ್ಯಾಚರಣೆ ನಡೆಸಿ ರಸ್ತೆಯನ್ನು ಮುಕ್ತಗೊಳಿಸಿದ್ದಾರೆ.

ಇದನ್ನೂ ಓದಿ > > ಟೆಂಪೋ ಪಲ್ಟಿ, ರಸ್ತೆ ತುಂಬಾ ಚೆಲ್ಲಾಪಿಲ್ಲಿಯಾದ ಟೊಮೆಟೊ!

Tags: clear fruit shops!crime newskannada newskannada news livelatest newsmalnad newsshivamoggaTraffic police conduct raidsಶಿವಮೊಗ್ಗ
Previous Post

ಸಾಗರ ನಗರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ, ದಾಖಲೆಗಳ ಪರಿಶೀಲನೆ

Next Post

9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ, ಕಾರಣವೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ, ಕಾರಣವೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL