ಸಾಗರ: ಸೊಂಟ ನೋವು ತಾಳಲಾರದೆ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶ್ರೀನಗರ ಬಡಾವಣೆಯ ಮನೆಯಲ್ಲಿ ನಡೆದಿದೆ.
ಇದನ್ನೂ ಓದಿ > > ಶಾಲೆಯಲ್ಲಿ ಕುಸಿದು ಬಿದ್ದು ವಿದ್ಯಾರ್ಥಿ ಸಾವು!, ಪೋಷಕರ ಆಕ್ರಂದನ
ಮೃತ ಬಾಲಕನನ್ನು ಆಕಾಶ್ (14) ಎಂದು ಗುರುತಿಸಲಾಗಿದೆ.
ಸಾಗರದ ಸಿದ್ದೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಆಕಾಶ್, ಕೆಲ ದಿನಗಳ ಹಿಂದೆ ನೀರು ತರಲು ತೆರಳಿದ್ದಾಗ ಜಾರಿ ಬಿದ್ದು ಸೊಂಟಕ್ಕೆ ಪೆಟ್ಟು ಮಾಡಿಕೊಂಡಿದ್ದ ಎನ್ನಲಾಗಿದೆ.
ಇದನ್ನೂ ಓದಿ > > ಟ್ರಾಫಿಕ್ ಪೊಲೀಸರ ಖಡಕ್ ಕಾರ್ಯಾಚರಣೆ, ಹಣ್ಣಿನ ಅಂಗಡಿಗಳ ತೆರವು!
ತೀವ್ರ ನೋವನ್ನು ತಡೆದುಕೊಳ್ಳಲು ಸಾಧ್ಯವಾಗದೇ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೋಷಕರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ > > ಟೆಂಪೋ ಪಲ್ಟಿ, ರಸ್ತೆ ತುಂಬಾ ಚೆಲ್ಲಾಪಿಲ್ಲಿಯಾದ ಟೊಮೆಟೊ!














