• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಆಗಸ್ಟ್ ತಿಂಗಳಲ್ಲೇ ಎರಡೂ ತಿಂಗಳ ಪಡಿತರ ಅಕ್ಕಿ ವಿತರಣೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 13, 2026
in ಶಿವಮೊಗ್ಗ
ಫೆ.01 ರಿಂದ 07 | ಶಿವಮೊಗ್ಗದ ಈ ಸ್ಥಳಗಳಲ್ಲಿ 5ಕ್ಕಿಂತ ಹೆಚ್ಚು ಜನ ಗುಂಪು ಸೇರುವ ಹಾಗಿಲ್ಲ, ಕಾರಣವೇನು?
Share on FacebookShare on TwitterShare on WhatsApp

ಶಿವಮೊಗ್ಗ: ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅನ್ನಭಾಗ್ಯ ಯೋಜನೆಯಡಿ 2026ರ ಆಗಸ್ಟ್ ಮತ್ತು ಸೆಪ್ಟಂಬರ್ ಮಾಹೆಗಳ ಅನ್ನಭಾಗ್ಯ ಪಡಿತರವನ್ನು ಆಗಸ್ಟ್ ಮಾಹೆಯಲ್ಲಿ ಒಂದೇ ಬಾರಿಗೆ ಒಟ್ಟಾಗಿ ವಿತರಣೆ ಮಾಡಲು ಸರ್ಕಾರವು ಆದೇಶಿಸಿದೆ.

ಇದನ್ನೂ ಓದಿ > > ಶಿವಮೊಗ್ಗ, 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ ಅರೆಸ್ಟ್!, ಏನಿದು ಪ್ರಕರಣ?

ಅಂತ್ಯೋದಯ ಅನ್ನ ಯೋಜನೆಯಡಿ ಪಡಿತರ ಚೀಟಿಗೆ ಎರಡು ತಿಂಗಳ ಒಟ್ಟು 70 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುವುದು. ಆದ್ಯತಾ ಪಡಿತರ ಚೀಟಿಗೆ ಎರಡು ತಿಂಗಳ ಒಟ್ಟು 10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡಲಾಗುವುದು.
ಪಡಿತರ ಚೀಟಿದಾರರು ಆಹಾರ ಧಾನ್ಯವನ್ನು ಪಡೆಯುವಾಗ ಆಗಸ್ಟ್ ಮತ್ತು ಸೆಪ್ಟಂಬರ್ ಮಾಹೆಗಳ ಹಂಚಿಕೆಗಳಿಗೆ ಒಂದು ಬಾರಿ ಕಡ್ಡಾಯವಾಗಿ ಬಯೋ ನೀಡಿ ಪಡಿತರ ಪಡೆಯುವುದು.

ಇದನ್ನೂ ಓದಿ > > ಗೋಪಿ ವೃತ್ತದಲ್ಲಿ ಮಧ್ಯರಾತ್ರಿ12 ಗಂಟೆಯವರೆಗೆ ಸ್ವಾತಂತ್ರ್ಯ ಗೀತಗಾಯನ

ಪ್ರತಿ ದಿನ ಬೆಳಗ್ಗೆ 6.00 ರಿಂದ ರಾತ್ರಿ 10.00ರವರೆಗೆ ಪಡಿತರ ವಿತರಣೆಗೆ ಸರ್ವರ್ ಲಭ್ಯಗೊಳಿಸಿರುವುದರಿಂದ ಆ. 31 ರೊಳಗಾಗಿ ನ್ಯಾಯಬೆಲೆ ಅಂಗಡಿಗೆ ತೆರಳಿ ಎರಡು ಬಾರಿ ಬಯೋ ನೀಡಿ ಪಡಿತರ ಪಡೆಯುವುದು. ಪಡಿತರ ವಿತರಣೆ ಸಂಬಂಧ ಯಾವುದೇ ದೂರುಗಳಿದ್ದಲ್ಲಿ ಕೇಂದ್ರ ಸಹಾಯವಾಣಿ 1967 ಕ್ಕೆ ಕರೆ ಮಾಡಿ ಅಥವಾ ಹತ್ತಿರದ ಆಹಾರ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದ್ದಾರೆ.

ಇದನ್ನೂ ಓದಿ > > ಮಹಿಳೆಯರಿಗೆ ಜಡೆ ಹೆಣೆಯುವ ಸ್ಪರ್ಧೆ, ಯಾವಾಗ, ಎಲ್ಲಿ?

Tags: District Collector Prabhulinga Kavalikattikannada newskannada news livelatest newsmalnad newsshimogashivamogadcTwo months of ration rice distribution in August itselfಶಿವಮೊಗ್ಗ
Previous Post

ಗೋಪಿ ವೃತ್ತದಲ್ಲಿ ಮಧ್ಯರಾತ್ರಿ12 ಗಂಟೆಯವರೆಗೆ ಸ್ವಾತಂತ್ರ್ಯ ಗೀತಗಾಯನ

Next Post

ಸಾರಿಗೆ ಸಚಿವ ಭೈರತಿ ಸುರೇಶ್‌ಗೆ ಚೇತನ್ ಕೆ. ಗೌಡ ಮನವಿ, ಮನವಿಯಲ್ಲೇನಿದೆ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಸಾರಿಗೆ ಸಚಿವ ಭೈರತಿ ಸುರೇಶ್‌ಗೆ ಚೇತನ್ ಕೆ. ಗೌಡ ಮನವಿ, ಮನವಿಯಲ್ಲೇನಿದೆ?

ಸಾರಿಗೆ ಸಚಿವ ಭೈರತಿ ಸುರೇಶ್‌ಗೆ ಚೇತನ್ ಕೆ. ಗೌಡ ಮನವಿ, ಮನವಿಯಲ್ಲೇನಿದೆ?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL