• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಸಂಸದ ಬಿ.ವೈ.ರಾಘವೇಂದ್ರ ಜನ್ಮದಿನಾಚರಣೆ, ಅಭಿಮಾನಿ ಬಳಗದಿಂದ ವಿವಿಧ ಕಾರ್ಯಕ್ರಮ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 13, 2026
in ಶಿವಮೊಗ್ಗ
ಸಂಸದ ಬಿ.ವೈ.ರಾಘವೇಂದ್ರ ಜನ್ಮದಿನಾಚರಣೆ, ಅಭಿಮಾನಿ ಬಳಗದಿಂದ ವಿವಿಧ ಕಾರ್ಯಕ್ರಮ
Share on FacebookShare on TwitterShare on WhatsApp
ಶಿವಮೊಗ್ಗ,: ಬಿ.ವೈ.ರಾಘವೇಂದ್ರ ಅಭಿಮಾನಿ ಬಳಗದ ವತಿಯಿಂದ ಜನಪ್ರಿಯ ಸಂಸದ, ಅಭಿವೃದ್ದಿಯ ಹರಿಕಾರ, ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ ಹೊರಹೊಮ್ಮಿರುವ ಬಿ.ವೈ.ರಾಘವೇಂದ್ರ ಜನ್ಮದಿನ ಪ್ರಯುಕ್ತ ಆ.16 ರಂದು ಶಿವಮೊಗ್ಗದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಳಗದ ಮುಖಂಡ ಬಳ್ಳೆಕೆರೆ ಸಂತೋಷ್‌ ತಿಳಿಸಿದರು.
ಇದನ್ನೂ ಓದಿ > > ಸಾರಿಗೆ ಸಚಿವ ಭೈರತಿ ಸುರೇಶ್‌ಗೆ ಚೇತನ್ ಕೆ. ಗೌಡ ಮನವಿ, ಮನವಿಯಲ್ಲೇನಿದೆ?
ಅವರು ಇಂದು ಬೆಳಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಅಂದು ಬೆಳಿಗ್ಗೆ 7.30ಕ್ಕೆ ವಿನೋಬನಗರದ ಶಿವಾಲಯದಲ್ಲಿ ರುದ್ರಾಭೀಷೇಕ, 9 ಗಂಟೆಗೆ ರವೀಂದ್ರ ನಗರದ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ, 10.30ಕ್ಕೆ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಆಟೋ ಚಾಲಕರ ಸಂಘದಿಂದ ಸಿಹಿ ವಿತರಣೆ, 11.30ಕ್ಕೆ ನೆಹರು ಕ್ರೀಡಾಂಗಣದಲ್ಲಿ ವಾಲಿಬಾಲ್ ಅಸೋಸಿಯೇಷನ್ ವತಿಯಿಂದ ವಾಲಿಬಾಲ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದರು.
ಸಂಜೆ 6 ಗಂಟೆಗೆ ಗೋಪಾಳದಲ್ಲಿರುವ ಬಂಟರ ಭವನದಲ್ಲಿ ಬಿ.ವೈ.ರಾಘವೇಂದ್ರ ಅವರಿಗೆ ನಾಗರೀಕ ಸನ್ಮಾನ ಏರ್ಪಡಿಸಲಾಗಿದ್ದು, ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಅಭಿನಂದನಾ ನುಡಿಗಳನ್ನಾಡುವರು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಸಕರಾದ ಎಸ್.ಎನ್.ಚನ್ನಬಸಪ್ಪ. ಡಾ.ಧನಂಜಯ ಸರ್ಜಿ, ಡಿ.ಎಸ್.ಅರುಣ್, ಮಾಜಿ ಶಾಸಕರಾದ ಎಸ್.ರುದ್ರೇಗೌಡ, ಆರ್.ಕೆ.ಸಿದ್ರಾಮಣ್ಣ ಸೇರಿದಂತೆ ಬಿಜೆಪಿಯ ಎಲ್ಲಾ ಜನಪ್ರತಿನಿಧಿಗಳು, ಮುಖಂಡರು ಮತ್ತು ಜಿಲ್ಲೆಯ ವಿವಿಧ ಸಮಾಜದ ಮುಖಂಡರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದರು.
ಇದನ್ನೂ ಓದಿ > >  ಸ್ಮಶಾನಕ್ಕೆ ಹೋಗಲು ರಸ್ತೆಯೇ ಇಲ್ಲ!, ಅಂತ್ಯಸಂಸ್ಕಾರಕ್ಕೆ ರೈಲ್ವೆ ಹಳಿ ದಾಟುವ ಅನಿವಾರ್ಯತೆ
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್, ನಗರಾಧ್ಯಕ್ಷ ಮೋಹನ್ ರೆಡ್ಡಿ, ವಕೀಲ ಸಂಘದ ಅಧ್ಯಕ್ಷ ಜಿ.ಆರ್.ರಾಘವೇಂದಸ್ವಾಮಿ ಪ್ರಮುಖರಾದ ಡಾ.ಶಾಂತಾ ಸುರೇಂದ್ರ, ವೀರಭದ್ರಪ್ಪ ಪೂಜಾರಿ, ಎ.ಜೆ.ರಾಮಚಂದ್ರ, ಎಸ್.ಕೆ.ಶೇಷಾಚಲ, ಮಂಗೋಟೆ ರುದ್ರೇಶ್, ಶ್ರೀನಿವಾಸ್, ಸುರೇಖಾ ಮುರುಳಿಧರ್, ದಿವಾಕರ್ ಶೆಟ್ಟಿ, ರಾಜೇಶ್ ಕಾಮತ್, ಉಮಾ ಶಂಕರ್,  ಎ.ಎಸ್.ಚಂದ್ರಶೇಖರ್, ಕೆ.ವಿ.ಅಣ್ಣಪ್ಪ, ಜಾವಿಧ್, ಪೆರುಮಾಳ್, ಸುರೇಶ್ ನಾಡಿಗ್, ಹರೀಶ್, ಕಿರಣ್, ಡಾ.ಗೌತಮ್, ವೆಂಕಟೇಶ್ ನಾಯ್ಡು, ಉಮಾಶಂಕರ್, ತೀರ್ಥೇಶ್, ಪ್ರದೀಪ್ ಹೊನ್ನಪ್ಪ, ಚಂದ್ರಶೇಖರ್, ಭಾರತೀ ಚಂದ್ರಶೇಖರ್ ಇನ್ನಿತತರು ಇದ್ದರು.
ಇದನ್ನೂ ಓದಿ > > ಆಟೋ ಚಾಲಕರ ಪ್ರತಿಭಟನೆ, ಇಷ್ಟು ಡಾಕ್ಯುಮೆಂಟ್ಸ್ ಇಲ್ಲ ಅಂದ್ರೆ ಆಟೋ ಸೀಜ್!, ದೇವರಾಜ್ ಖಡಕ್ ವಾರ್ನಿಂಗ್
Tags: kannada newskannada news livelatest newsmalnad newsMP B.Y. Raghavendra'sMP B.Y. Raghavendra's birthday celebrationshimogashivamoggavarious programs by fan clubಶಿವಮೊಗ್ಗ
Previous Post

ರಿಪ್ಪನ್‌ಪೇಟೆ, ಅರಸಾಳು ಬಳಿ ಹಳ್ಳಕ್ಕೆ ಉರುಳಿದ ಕೋಕ್ ತುಂಬಿದ ಲಾರಿ!

Next Post

ಹೊಳೆಹೊನ್ನೂರು | ವಾಹನ ಡಿಕ್ಕಿ, ಅರಸೀಕೆರೆ ಮೂಲದ ವ್ಯಕ್ತಿ ಸಾವು!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಹೊಳೆಹೊನ್ನೂರು | ವಾಹನ ಡಿಕ್ಕಿ, ಅರಸೀಕೆರೆ ಮೂಲದ ವ್ಯಕ್ತಿ ಸಾವು!

ಹೊಳೆಹೊನ್ನೂರು | ವಾಹನ ಡಿಕ್ಕಿ, ಅರಸೀಕೆರೆ ಮೂಲದ ವ್ಯಕ್ತಿ ಸಾವು!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL