1. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ
ಶಿವಮೊಗ್ಗ: ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ
ಆಚರಿಸಲಾಯಿತು. ಠಾಣೆಯ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ, ಪೊಲೀಸ್ ಅಧಿಕಾರಿ ಹಾಗೂ
ಸಿಬ್ಬಂದಿಗಳು ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ
ದೇಶದ ಏಕತೆ ಮತ್ತು ಅಖಂಡತೆಯನ್ನು ಸ್ಮರಿಸಲಾಯಿತು. ಈ ಸಂಧರ್ಭದಲ್ಲಿ ಪೊಲೀಸ್ ಅಧಿಕಾರಿಗಳು
ಸಿಬ್ಬಂದಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ > > ಶಿವಮೊಗ್ಗ, ಲಾಡ್ಜ್ಗಳಲ್ಲಿ ಪೊಲೀಸರ ದಿಢೀರ್ ತಪಾಸಣೆ!
2. ವಿನೋಬನಗರ ಪೊಲೀಸ್ ಠಾಣೆ
ಶಿವಮೊಗ್ಗದ ವಿನೋಬನಗರ ಪೊಲೀಸ್ ಠಾಣೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಡಗರ
ಸಂಭ್ರಮದಿಂದ ಆಚರಿಸಲಾಯಿತು. ಠಾಣೆಯ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ರಾಷ್ಟ್ರಧ್ವಜಕ್ಕೆ
ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಗೌರವ ಸಲ್ಲಿಸಿದರು. ಈ ಸಂಧರ್ಭದಲ್ಲಿ ಪೊಲೀಸ್
ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ > > ತೋಟದಲ್ಲಿ ಬೆಳೆದಿದ್ದ 2.10 ಲಕ್ಷ ರೂ. ಮೌಲ್ಯದ ಗಾಂಜಾ ಗಿಡ ವಶ, ಇಬ್ಬರ ಬಂಧನ!
3. ಆನಂದಪುರ ಪೊಲೀಸ್ ಠಾಣೆ
ಆನಂದಪುರ ಪೊಲೀಸ್ ಠಾಣೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಠಾಣೆಯ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ರಾಷ್ಟ್ರಧ್ವಜಕ್ಕೆ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಗೌರವ ಸಲ್ಲಿಸಿದರು. ಈ ಸಂಧರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ > >ಶಿವಮೊಗ್ಗ, ತಂದೆಯನ್ನೇ ಕೊಲೆ ಮಾಡಿ ಬಾವಿಗೆಸೆದ ಮಗ!
4. ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆ
ಶಿಕಾರಿಪುರ: ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 80 ನೇ ಸ್ವಾತಂತ್ರ್ಯೋತ್ಸವವನ್ನು ಸಡಗರ
ಸಂಭ್ರಮದಿಂದ ಆಚರಿಸಲಾಯಿತು. ಠಾಣೆಯ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ರಾಷ್ಟ್ರಧ್ವಜಕ್ಕೆ
ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಗೌರವ ಸಲ್ಲಿಸಿದರು. ಈ ಸಂಧರ್ಭದಲ್ಲಿ ಪೊಲೀಸ್ ಅಧಿಕಾರಿಗಳು
ಸಿಬ್ಬಂದಿಗಳು ಉಪಸ್ಥಿತರಿದ್ದರು.
5. ಹೊಳೆಹೊನ್ನೂರು ಪೊಲೀಸ್ ಠಾಣೆ
ಶಿವಮೊಗ್ಗ: ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ 80 ನೇ ಸ್ವಾತಂತ್ರ್ಯೋತ್ಸವವನ್ನು ಸಡಗರ
ಸಂಭ್ರಮದಿಂದ ಆಚರಿಸಲಾಯಿತು. ಠಾಣೆಯ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಿ ರಾಷ್ಟ್ರಧ್ವಜಕ್ಕೆ
ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಗೌರವ ಸಲ್ಲಿಸಿದರು. ಈ ಸಂಧರ್ಭದಲ್ಲಿ ಪೊಲೀಸ್ ಅಧಿಕಾರಿಗಳು
ಸಿಬ್ಬಂದಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ > > ಮನೆಯ ಹಿತ್ತಲಿನ ತೋಟಕ್ಕೆ ತೆರಳಿದ್ದ ಬಾಲಕ ಸಾವು! ಆಗಿದ್ದೇನು?















