• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯ ಜೀವ ರಕ್ಷಿಸಿದ 112 ಸಿಬ್ಬಂದಿ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 15, 2026
in ಶಿವಮೊಗ್ಗ, ಕ್ರೈಂ ನ್ಯೂಸ್
ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯ ಜೀವ ರಕ್ಷಿಸಿದ 112 ಸಿಬ್ಬಂದಿ!
Share on FacebookShare on TwitterShare on WhatsApp

ಹೊಳೆಹೊನ್ನೂರು: ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯೊಬ್ಬರನ್ನು ಇಆರ್‌ಎಸ್‌ಎಸ್ 112 ಸಿಬ್ಬಂದಿ ರಕ್ಷಿಸಿರುವ ಘಟನೆ ಕೂಡ್ಲಿಯ ತುಂಗಭದ್ರಾ ನದಿ ತೀರದಲ್ಲಿ ನಡೆದಿದೆ.

ಇದನ್ನೂ ಓದಿ > > ತೋಟದಲ್ಲಿ ಬೆಳೆದಿದ್ದ 2.10 ಲಕ್ಷ ರೂ. ಮೌಲ್ಯದ ಗಾಂಜಾ ಗಿಡ ವಶ, ಇಬ್ಬರ ಬಂಧನ!

ಚಿತ್ರದುರ್ಗದ ನಿವಾಸಿಯೊಬ್ಬರು ಇಆರ್‌ಎಸ್‌ಎಸ್ 112 ಸಹಾಯವಾಣಿಗೆ ಕರೆ ಮಾಡಿ, ತಮ್ಮ ಪತ್ನಿ ಹೊಳೆಹೊನ್ನೂರಿನ ಕೂಡ್ಲಿಯ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿರುವುದಾಗಿ ದೂರು ನೀಡಿದ್ದಾರೆ.

ಇದನ್ನೂ ಓದಿ > > ಒಂಟಿ ಮಹಿಳೆಗೆ ವಂಚನೆ, ಪೊಲೀಸರಿಂದ ಆಂಧ್ರಪ್ರದೇಶದ ಇಬ್ಬರ ಬಂಧನ!

ಈ ಮಾಹಿತಿ ಪಡೆದ ತಕ್ಷಣ ಕರ್ತವ್ಯದಲ್ಲಿದ್ದ ಇಆರ್‌ವಿ ಸಿಬ್ಬಂದಿಗಳಾದ ಸಿಪಿಸಿ ಅಶೋಕ್ ಕುಮಾರ್ ಹಾಗೂ ಚಾಲಕ ಎಪಿಸಿ ಅಮರೇಶ್ ನಾಯ್ಕ್ ಅವರು ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ನದಿ ತೀರದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಹಿಳೆಯನ್ನು ಗುರುತಿಸಿ, ಆಕೆಯ ಪ್ರಾಣವನ್ನು ರಕ್ಷಿಸಿದ್ದಾರೆ.

ಇದನ್ನೂ ಓದಿ > > ಶಿವಮೊಗ್ಗ, ಪೊಲೀಸ್ ಠಾಣೆಗಳಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

ಸಿಬ್ಬಂದಿಯ ಸಮಯಪ್ರಜ್ಞೆ ಹಾಗೂ ಕರ್ತವ್ಯನಿಷ್ಠೆಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.

Tags: 112 personnel save the life of a woman112 personnel save the life of a woman who attempted suicide!CRIMEcrime newsholehonnurupolicekannada newskannada news livelatest newsmalnad newsshimogaSHIVAMOGAPOLICEshivamoggaಶಿವಮೊಗ್ಗ
Previous Post

ಒಂಟಿ ಮಹಿಳೆಗೆ ವಂಚನೆ, ಪೊಲೀಸರಿಂದ ಆಂಧ್ರಪ್ರದೇಶದ ಇಬ್ಬರ ಬಂಧನ!

Next Post

ತ್ರಿವರ್ಣ ಬೆಳಕಿನಲ್ಲಿ ಕಂಗೊಳಿಸಿದ ಗಾಜನೂರಿನ ತುಂಗಾ ಜಲಾಶಯ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ತ್ರಿವರ್ಣ ಬೆಳಕಿನಲ್ಲಿ ಕಂಗೊಳಿಸಿದ ಗಾಜನೂರಿನ ತುಂಗಾ ಜಲಾಶಯ

ತ್ರಿವರ್ಣ ಬೆಳಕಿನಲ್ಲಿ ಕಂಗೊಳಿಸಿದ ಗಾಜನೂರಿನ ತುಂಗಾ ಜಲಾಶಯ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL