• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಕೊಡಚಾದ್ರಿ ಬೆಟ್ಟದಲ್ಲಿ ದುರಂತ, 60 ಅಡಿ ಆಳದ ಕಂದಕಕ್ಕೆ ಬಿದ್ದ ಪ್ರವಾಸಿಗ!, ಆಗಿದ್ದೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 17, 2026
in ಶಿವಮೊಗ್ಗ, ಹೊಸನಗರ
ಕೊಡಚಾದ್ರಿ ಬೆಟ್ಟದಲ್ಲಿ ದುರಂತ, 60 ಅಡಿ ಆಳದ ಕಂದಕಕ್ಕೆ ಬಿದ್ದ ಪ್ರವಾಸಿಗ!, ಆಗಿದ್ದೇನು?
Share on FacebookShare on TwitterShare on WhatsApp

​ಶಿವಮೊಗ್ಗ: ಹೊಸನಗರ ತಾಲೂಕಿನ  ಕೊಡಚಾದ್ರಿ ಬೆಟ್ಟದಲ್ಲಿ ಚಾರಣಕ್ಕೆ ಬಂದಿದ್ದ ಪ್ರವಾಸಿಗರೊಬ್ಬರು ಆಯತಪ್ಪಿ ಸುಮಾರು 60 ಅಡಿ ಆಳದ ಕಂದಕಕ್ಕೆ ಬಿದ್ದು ಗಾಯಗೊಂಡ ಘಟನೆ ನಡೆದಿದೆ. ಸ್ಥಳೀಯ ಜೀಪ್ ಚಾಲಕರ ಸಮಯಪ್ರಜ್ಞೆಯಿಂದ ಪ್ರವಾಸಿಗ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ > > ನದಿಗೆ ಹಾರಿ ತಾಯಿ-ಮಗಳು ಆತ್ಮಹತ್ಯೆಗೆ ಯತ್ನ, ರಕ್ಷಿಸಿದ ಯುವಕರು

​ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮೂಲದ ಪ್ರದೀಪ್ ಗಾಯಗೊಂಡ ವ್ಯಕ್ತಿ. ಇವರು ಕುಟುಂಬ ಸಮೇತರಾಗಿ ಕೊಡಚಾದ್ರಿ ಪ್ರವಾಸಕ್ಕೆ ಆಗಮಿಸಿದ್ದರು. ಶಂಕರಾಚಾರ್ಯರ ಸರ್ವಜ್ಞ ಪೀಠಕ್ಕೆ ನಡೆದುಕೊಂಡು ಹೋಗುತ್ತಿದ್ದಾಗ ದಿಢೀರನೆ ತಲೆಸುತ್ತು ಬಂದಿದ್ದರಿಂದ ನಿಯಂತ್ರಣ ತಪ್ಪಿ ಕಂದಕಕ್ಕೆ ಜಾರಿದ್ದಾರೆ.

ಇದನ್ನೂ ಓದಿ > > ತ್ರಿವರ್ಣ ಬೆಳಕಿನಲ್ಲಿ ಕಂಗೊಳಿಸಿದ ಗಾಜನೂರಿನ ತುಂಗಾ ಜಲಾಶಯ

ವಿಷಯ ತಿಳಿಯುತ್ತಿದ್ದಂತೆಯೇ ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯ ಜೀಪ್ ಚಾಲಕರು, ಕಂದಕಕ್ಕೆ ಹಗ್ಗ ಇಳಿಸಿ ಪ್ರದೀಪ್ ಅವರನ್ನು ಸುರಕ್ಷಿತವಾಗಿ ಮೇಲಕ್ಕೆತ್ತಿದ್ದಾರೆ. ಬಳಿಕ ತಮ್ಮ ಜೀಪಿನಲ್ಲಿ ಗಾಯಾಳುವನ್ನು ಬೆಟ್ಟದ ಕೆಳಭಾಗಕ್ಕೆ ಕರೆತಂದಿದ್ದಾರೆ.

ಇದನ್ನೂ ಓದಿ > > ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯ ಜೀವ ರಕ್ಷಿಸಿದ 112 ಸಿಬ್ಬಂದಿ!

​​ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಪರಿಶೀಲನೆ ನಡೆಸಿದ್ದು, ಗಾಯಾಳುವನ್ನು ನಗರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

Tags: crime newskannada newskannada news livelatest newsmalnad newsshimogashivamoggaTourist slips into 60-foot ditch in Kodachadri!ಶಿವಮೊಗ್ಗ
Previous Post

ನದಿಗೆ ಹಾರಿ ತಾಯಿ-ಮಗಳು ಆತ್ಮಹತ್ಯೆಗೆ ಯತ್ನ, ರಕ್ಷಿಸಿದ ಯುವಕರು

Next Post

ಶಿವಮೊಗ್ಗದಲ್ಲಿ ಪೊಲೀಸರ ಕಾರ್ಯಾಚರಣೆ, 70 ಆಟೋಗಳು ವಶಕ್ಕೆ! ಕಾರಣವೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗದಲ್ಲಿ ಪೊಲೀಸರ ಕಾರ್ಯಾಚರಣೆ, 70 ಆಟೋಗಳು ವಶಕ್ಕೆ! ಕಾರಣವೇನು?

ಶಿವಮೊಗ್ಗದಲ್ಲಿ ಪೊಲೀಸರ ಕಾರ್ಯಾಚರಣೆ, 70 ಆಟೋಗಳು ವಶಕ್ಕೆ! ಕಾರಣವೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL