• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗದಲ್ಲಿ ಪೊಲೀಸರ ಕಾರ್ಯಾಚರಣೆ, 70 ಆಟೋಗಳು ವಶಕ್ಕೆ! ಕಾರಣವೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 17, 2026
in ಶಿವಮೊಗ್ಗ
ಶಿವಮೊಗ್ಗದಲ್ಲಿ ಪೊಲೀಸರ ಕಾರ್ಯಾಚರಣೆ, 70 ಆಟೋಗಳು ವಶಕ್ಕೆ! ಕಾರಣವೇನು?
Share on FacebookShare on TwitterShare on WhatsApp

ಶಿವಮೊಗ್ಗ: ಪ್ರಯಾಣಿಕರ ಸುರಕ್ಷತೆ ಹಾಗೂ ನಗರದಲ್ಲಿ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ವತಿಯಿಂದ ಜಂಟಿ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿ 70 ಆಟೋ ರಿಕ್ಷಾಗಳನ್ನು ವಶಕ್ಕೆ ಪಡೆಯಲಾಯಿತು.

ಇದನ್ನೂ ಓದಿ > > ನದಿಗೆ ಹಾರಿ ತಾಯಿ-ಮಗಳು ಆತ್ಮಹತ್ಯೆಗೆ ಯತ್ನ, ರಕ್ಷಿಸಿದ ಯುವಕರು

ನಗರದ ಅಶೋಕ ಸರ್ಕಲ್, ಶಿವಪ್ಪನಾಯಕನ ಸರ್ಕಲ್ ಹಾಗೂ ರೈಲು ನಿಲ್ದಾಣದ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಚಾಲನಾ ಪರವಾನಗಿ, ವಿಮೆ, ಫಿಟ್‌ನೆಸ್ ಪ್ರಮಾಣಪತ್ರ, ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ ಹಾಗೂ ಡಿಸ್‌ಪ್ಲೇ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳನ್ನು ಪರಿಶೀಲಿಸಲಾಯಿತು. ದಾಖಲೆಗಳು ಚಾಲ್ತಿಯಲ್ಲಿಲ್ಲದ ಹಾಗೂ ನಿಯಮ ಉಲ್ಲಂಘಿಸಿರುವ ಒಟ್ಟು 70 ಆಟೋ ರಿಕ್ಷಾಗಳನ್ನು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ > > ಕೊಡಚಾದ್ರಿ ಬೆಟ್ಟದಲ್ಲಿ ದುರಂತ, 60 ಅಡಿ ಆಳದ ಕಂದಕಕ್ಕೆ ಬಿದ್ದ ಪ್ರವಾಸಿಗ!, ಆಗಿದ್ದೇನು?

ವಿಶೇಷವಾಗಿ ಫಿಟ್‌ನೆಸ್ ಪ್ರಮಾಣಪತ್ರದ ಅವಧಿ ಮುಕ್ತಾಯಗೊಂಡಿರುವ ಆಟೋ ರಿಕ್ಷಾಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ.

ಮೀಟರ್ ದರಕ್ಕಿಂತ ಹೆಚ್ಚಿನ ಬಾಡಿಗೆ ಪಡೆಯದಂತೆ ಸೂಚನೆ

ಆಟೋ ರಿಕ್ಷಾಗಳಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಆಟೋ ಮೀಟರ್ ಬಳಸಿ, ಮೀಟರ್‌ನಲ್ಲಿ ನಮೂದಾಗುವ ನಿಗದಿತ ದರವನ್ನು ಮಾತ್ರ ಪ್ರಯಾಣಿಕರಿಂದ ಪಡೆಯಬೇಕು ಎಂದು ಅಧಿಕಾರಿಗಳು ಚಾಲಕರಿಗೆ ಸೂಚಿಸಿದ್ದಾರೆ. ನಿಗದಿತ ಮೀಟರ್ ದರಕ್ಕಿಂತ ಹೆಚ್ಚಿನ ಬಾಡಿಗೆ ಪಡೆಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಇದನ್ನೂ ಓದಿ > >  ತ್ರಿವರ್ಣ ಬೆಳಕಿನಲ್ಲಿ ಕಂಗೊಳಿಸಿದ ಗಾಜನೂರಿನ ತುಂಗಾ ಜಲಾಶಯ

ಮುಂದಿನ ದಿನಗಳಲ್ಲಿಯೂ ನಗರದಲ್ಲಿ ಇಂತಹ ಕಾರ್ಯಾಚರಣೆಗಳನ್ನು ಮುಂದುವರಿಸಲಾಗುವುದು ಎಂದು ಪೊಲೀಸ್ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಯಾಣಿಕರ ಸುರಕ್ಷತೆ, ಪಾರದರ್ಶಕ ಬಾಡಿಗೆ ವ್ಯವಸ್ಥೆ ಹಾಗೂ ಸುಗಮ ಸಾರಿಗೆಯ ದೃಷ್ಟಿಯಿಂದ ಎಲ್ಲಾ ಆಟೋ ಚಾಲಕರು ತಮ್ಮ ವಾಹನಗಳಿಗೆ ಸಂಬಂಧಿಸಿದ ಅಗತ್ಯ ದಾಖಲೆಗಳನ್ನು ಚಾಲ್ತಿಯಲ್ಲಿಟ್ಟುಕೊಂಡು ವಾಹನ ಚಲಾಯಿಸುವಂತೆ ಸೂಚಿಸಲಾಗಿದೆ. ಸಾರ್ವಜನಿಕರು ಹಾಗೂ ಆಟೋ ಚಾಲಕರು ಪೊಲೀಸ್ ಇಲಾಖೆ ಮತ್ತು ಪ್ರಾದೇಶಿಕ ಸಾರಿಗೆ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.

ಇದನ್ನೂ ಓದಿ > > ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯ ಜೀವ ರಕ್ಷಿಸಿದ 112 ಸಿಬ್ಬಂದಿ!

Tags: kannada newskannada news livelatest newsmalnad newspolice-operation-in-shivamogga-70-autos-seized-what-is-the-reasonshimogashivamoga trafic policeSHIVAMOGAPOLICEshivamoggatraficpoliceಶಿವಮೊಗ್ಗ
Previous Post

ಕೊಡಚಾದ್ರಿ ಬೆಟ್ಟದಲ್ಲಿ ದುರಂತ, 60 ಅಡಿ ಆಳದ ಕಂದಕಕ್ಕೆ ಬಿದ್ದ ಪ್ರವಾಸಿಗ!, ಆಗಿದ್ದೇನು?

Next Post

ಶಿವಮೊಗ್ಗ, ಡಿಸಿ ಕಚೇರಿ ಆವರಣದಲ್ಲಿ ರಾತ್ರಿಯೂ ಮುಂದುವರೆದ ಪ್ರತಿಭಟನೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಡಿಸಿ ಕಚೇರಿ ಆವರಣದಲ್ಲಿ ರಾತ್ರಿಯೂ ಮುಂದುವರೆದ ಪ್ರತಿಭಟನೆ

ಶಿವಮೊಗ್ಗ, ಡಿಸಿ ಕಚೇರಿ ಆವರಣದಲ್ಲಿ ರಾತ್ರಿಯೂ ಮುಂದುವರೆದ ಪ್ರತಿಭಟನೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL