• About Us
  • Advertise
  • Privacy & Policy
  • Contact Us
Thursday, October 29, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಮಕ್ಕಳಿಗೆ ಬೈಕ್ ಕೊಡ್ತೀರಾ? ಮಾಲೀಕನಿಗೆ ಕೋರ್ಟ್‌ ವಿಧಿಸಿದ ದಂಡವೆಷ್ಟು ಗೊತ್ತಾ?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 19, 2026
in ಶಿವಮೊಗ್ಗ, ಕ್ರೈಂ ನ್ಯೂಸ್
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ
Share on FacebookShare on TwitterShare on WhatsApp

ಶಿವಮೊಗ್ಗ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ದ್ವಿಚಕ್ರ ವಾಹನ ಚಾಲನೆ ಮಾಡಲು ನೀಡಿದ ವಾಹನದ ಮಾಲೀಕನಿಗೆ ನ್ಯಾಯಾಲಯ ₹27,000 ದಂಡ ವಿಧಿಸಿದೆ.

ಅಪ್ರಾಪ್ತ ಬಾಲಕನಿಗೆ ಬೈಕ್ ಚಾಲನೆ ಮಾಡಲು ನೀಡಿದ ಸಂಬಂಧ ವಾಹನದ ಮಾಲೀಕನ ವಿರುದ್ಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ 2025ರಲ್ಲಿ ಪ್ರಕರಣ ದಾಖಲಾಗಿತ್ತು. ಮೋಟಾರು ವಾಹನ ಕಾಯ್ದೆಯ ಕಲಂ 199(ಎ), 180 ಹಾಗೂ 196ರಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.

ಇದನ್ನೂ ಓದಿ > >   ನೇಣು ಬಿಗಿದುಕೊಂಡು ಸಿಎ ವಿದ್ಯಾರ್ಥಿ ಆತ್ಮಹತ್ಯೆ, ಕಾರಣವೇನು?

ತನಿಖೆ ಪೂರ್ಣಗೊಂಡ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನದ ಮಾಲೀಕನ ವಿರುದ್ಧ ಹೊಳೆಹೊನ್ನೂರು ಪೊಲೀಸರು ಮಾನ್ಯ ಒಂದನೇ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.

ನ್ಯಾಯಾಲಯದಲ್ಲಿ ವಿಚಾರಣೆ

ಪ್ರಕರಣವು ಘನ ನ್ಯಾಯಾಲಯದಲ್ಲಿ ಸಿ.ಸಿ. ಸಂಖ್ಯೆ 4138/25ರ ಅಡಿಯಲ್ಲಿ ವಿಚಾರಣೆಗೆ ಬಂದಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಬುಧವಾರ, ಆಗಸ್ಟ್ 19, 2026ರಂದು ತೀರ್ಪು ಪ್ರಕಟಿಸಿ ಆರೋಪಿಗೆ ₹27,000 ದಂಡ ವಿಧಿಸಿದೆ.

ಅಪ್ರಾಪ್ತ ವಯಸ್ಸಿನ ಬಾಲಕನಿಗೆ ವಾಹನ ಚಾಲನೆ ಮಾಡಲು ಅವಕಾಶ ನೀಡಿದ ಹಿನ್ನೆಲೆಯಲ್ಲಿ ವಾಹನದ ಮಾಲೀಕನ ವಿರುದ್ಧ ಮೋಟಾರು ವಾಹನ ಕಾಯ್ದೆಯ ಸಂಬಂಧಿತ ವಿಧಿಗಳಡಿ ಕಾನೂನು ಕ್ರಮ ಕೈಗೊಳ್ಳಲಾಗಿತ್ತು.

ಇದನ್ನೂ ಓದಿ > >   ಫಾರ್ಮಸಿ ಕಾಲೇಜಿನಲ್ಲಿ ‘ವೈಭವ – 2026’ |  ನಕಲಿ ಔಷಧ ವ್ಯಾಪಾರ ಖಂಡನೀಯ

ಪೋಷಕರು ಹಾಗೂ ವಾಹನ ಮಾಲೀಕರಿಗೆ ಎಚ್ಚರಿಕೆ

ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಬೈಕ್, ಸ್ಕೂಟರ್ ಅಥವಾ ಇತರ ಮೋಟಾರು ವಾಹನಗಳನ್ನು ಚಾಲನೆ ಮಾಡಲು ನೀಡುವುದು ಕಾನೂನುಬಾಹಿರವಾಗಿದ್ದು, ಇಂತಹ ಪ್ರಕರಣಗಳಲ್ಲಿ ವಾಹನದ ಮಾಲೀಕರು ಹಾಗೂ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.

ಈ ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿರುವ ₹27 ಸಾವಿರ ದಂಡವು, ಅಪ್ರಾಪ್ತ ವಯಸ್ಸಿನವರಿಗೆ ವಾಹನ ನೀಡುವ ವಾಹನ ಮಾಲೀಕರಿಗೆ ಎಚ್ಚರಿಕೆಯಾಗಿದೆ.

ಇದನ್ನೂ ಓದಿ > >    ಶಿಕಾರಿಪುರದಲ್ಲಿ ಬಂದ್ ಬಿಸಿ, ಪೊಲೀಸ್ ಬಂದೋಬಸ್ತ್, ಹೇಗಿದೆ ಪರಿಸ್ಥಿತಿ?

ಅಪ್ರಾಪ್ತ ವಯಸ್ಸಿನ ಮಕ್ಕಳು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುವಂತೆ ನೋಡಿಕೊಳ್ಳುವುದು ಪೋಷಕರು ಹಾಗೂ ವಾಹನ ಮಾಲೀಕರ ಜವಾಬ್ದಾರಿಯಾಗಿದೆ. ಮಕ್ಕಳಿಗೆ ವಾಹನ ನೀಡುವ ಮೊದಲು ಅವರ ವಯಸ್ಸು ಮತ್ತು ಕಾನೂನುಬದ್ಧ ಚಾಲನಾ ಅರ್ಹತೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಪೊಲೀಸ್ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.

Tags: Do you give bikes to children? Do you know how much the court fined the owner?Holehonnur policekannada newskannada news livelatest newsmalnad newsshimogashivamoggaಶಿವಮೊಗ್ಗ
Previous Post

ಫಾರ್ಮಸಿ ಕಾಲೇಜಿನಲ್ಲಿ ‘ವೈಭವ – 2026’ |  ನಕಲಿ ಔಷಧ ವ್ಯಾಪಾರ ಖಂಡನೀಯ

Next Post

ಕಾರು-ಬೈಕ್ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಯುವಕ ಸಾವು!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಕಾರು-ಬೈಕ್ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಯುವಕ ಸಾವು!

ಕಾರು-ಬೈಕ್ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಯುವಕ ಸಾವು!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗ, ವಿ.ಎಸ್. ಉಗ್ರಪ್ಪ ಕಾರಿಗೆ ಮುತ್ತಿಗೆ, ಭೋವಿ ಸಮುದಾಯದಿಂದ ಆಕ್ರೋಶ!, ಉಗ್ರಪ್ಪ ಹೇಳಿದ್ದೇನು?

ಶಿವಮೊಗ್ಗ, ವಿ.ಎಸ್. ಉಗ್ರಪ್ಪ ಕಾರಿಗೆ ಮುತ್ತಿಗೆ, ಭೋವಿ ಸಮುದಾಯದಿಂದ ಆಕ್ರೋಶ!, ಉಗ್ರಪ್ಪ ಹೇಳಿದ್ದೇನು?

October 29, 2026
ಕುರಿ ಕಾಳಗದ ಜೂಜಾಟದ ವೇಳೆ ಗಲಾಟೆ, ಯುವಕನಿಗೆ ಚಾಕು ಇರಿತ!

ಕುರಿ ಕಾಳಗದ ಜೂಜಾಟದ ವೇಳೆ ಗಲಾಟೆ, ಯುವಕನಿಗೆ ಚಾಕು ಇರಿತ!

October 29, 2026
ನವೆಂಬರ್ 1ರಿಂದ ಎಲ್‌ಪಿಜಿ ಸಿಲಿಂಡರ್ ನಿಯಮಗಳಲ್ಲಿ ಬದಲಾವಣೆ? ಈ ವಿಚಾರಗಳನ್ನು ತಿಳಿದುಕೊಳ್ಳಿ!

ನವೆಂಬರ್ 1ರಿಂದ ಎಲ್‌ಪಿಜಿ ಸಿಲಿಂಡರ್ ನಿಯಮಗಳಲ್ಲಿ ಬದಲಾವಣೆ? ಈ ವಿಚಾರಗಳನ್ನು ತಿಳಿದುಕೊಳ್ಳಿ!

October 28, 2026
ಕ್ಯಾಂಟರ್‌ನಲ್ಲಿ ಏಕಾಏಕಿ ಬೆಂಕಿ, ನಂದಿಸಲು ಬಂದ ಅಗ್ನಿಶಾಮಕ ದಳ ಸಿಬ್ಬಂದಿಗೆ ಗಾಯ!

ಕ್ಯಾಂಟರ್‌ನಲ್ಲಿ ಏಕಾಏಕಿ ಬೆಂಕಿ, ನಂದಿಸಲು ಬಂದ ಅಗ್ನಿಶಾಮಕ ದಳ ಸಿಬ್ಬಂದಿಗೆ ಗಾಯ!

October 28, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗ, ವಿ.ಎಸ್. ಉಗ್ರಪ್ಪ ಕಾರಿಗೆ ಮುತ್ತಿಗೆ, ಭೋವಿ ಸಮುದಾಯದಿಂದ ಆಕ್ರೋಶ!, ಉಗ್ರಪ್ಪ ಹೇಳಿದ್ದೇನು?

ಶಿವಮೊಗ್ಗ, ವಿ.ಎಸ್. ಉಗ್ರಪ್ಪ ಕಾರಿಗೆ ಮುತ್ತಿಗೆ, ಭೋವಿ ಸಮುದಾಯದಿಂದ ಆಕ್ರೋಶ!, ಉಗ್ರಪ್ಪ ಹೇಳಿದ್ದೇನು?

October 29, 2026
ಕುರಿ ಕಾಳಗದ ಜೂಜಾಟದ ವೇಳೆ ಗಲಾಟೆ, ಯುವಕನಿಗೆ ಚಾಕು ಇರಿತ!

ಕುರಿ ಕಾಳಗದ ಜೂಜಾಟದ ವೇಳೆ ಗಲಾಟೆ, ಯುವಕನಿಗೆ ಚಾಕು ಇರಿತ!

October 29, 2026

Copyright © 2026 Yuva Dhwani. Designed by KIPL