• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಕಾರು-ಬೈಕ್ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಯುವಕ ಸಾವು!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 20, 2026
in ಶಿವಮೊಗ್ಗ
ಕಾರು-ಬೈಕ್ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ಯುವಕ ಸಾವು!
Share on FacebookShare on TwitterShare on WhatsApp

ಸಾಗರ: ತಾಲ್ಲೂಕಿನ ಬಳಸಗೋಡು ಸಮೀಪ ನಿನ್ನೆ ರಾತ್ರಿ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಯುವಕನೊಬ್ಬ ಸ್ಥಳದಲ್ಲೇ ಸಾವುಕಂಡಿರುವ ಘಟನೆ ನಡೆದಿದೆ.

ಮೃತ ಯುವಕನನ್ನು ಚಿಪ್ಳಿ ಗ್ರಾಮದ ಅರ್ಜುನ್ (19) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ > >   ನೇಣು ಬಿಗಿದುಕೊಂಡು ಸಿಎ ವಿದ್ಯಾರ್ಥಿ ಆತ್ಮಹತ್ಯೆ, ಕಾರಣವೇನು?

ಅರ್ಜುನ್ ಅವರು ಸಾಗರದಿಂದ ಆನಂದಪುರ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಶಿವಮೊಗ್ಗ ಕಡೆಯಿಂದ ಸಾಗರದತ್ತ ಬರುತ್ತಿದ್ದ ಎಸ್.ಎನ್.ನಗರ ಮೂಲದ ಕಾರು ಬಳಸಗೋಡು ಸಮೀಪ  ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಅರ್ಜುನ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ > >   ಫಾರ್ಮಸಿ ಕಾಲೇಜಿನಲ್ಲಿ ‘ವೈಭವ – 2026’ |  ನಕಲಿ ಔಷಧ ವ್ಯಾಪಾರ ಖಂಡನೀಯ

Tags: A young man died in a head-on collision between a car and a bike!CRIMEcrime newskannada newskannada news livelatest newsmalnad newsshivamoggaಶಿವಮೊಗ್ಗ
Previous Post

ಮಕ್ಕಳಿಗೆ ಬೈಕ್ ಕೊಡ್ತೀರಾ? ಮಾಲೀಕನಿಗೆ ಕೋರ್ಟ್‌ ವಿಧಿಸಿದ ದಂಡವೆಷ್ಟು ಗೊತ್ತಾ?

Next Post

ಶಿವಮೊಗ್ಗ, ಈದ್ ಮಿಲಾದ್ ಹಬ್ಬದ ವೇಳೆ ಇವುಗಳಿಗೆ ಸಂಪೂರ್ಣ ನಿಷೇಧ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ, ಈದ್ ಮಿಲಾದ್ ಹಬ್ಬದ ವೇಳೆ ಇವುಗಳಿಗೆ ಸಂಪೂರ್ಣ ನಿಷೇಧ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL