• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ರಾಜ್ಯ

ಉಡುಪಿಯಿಂದ ಸಾಗರಕ್ಕೆ ಹೊರಟಿದ್ದ ಖಾಸಗಿ ಬಸ್‌ ಬೆಂಕಿಗಾಹುತಿ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 20, 2026
in ರಾಜ್ಯ
ಉಡುಪಿಯಿಂದ ಸಾಗರಕ್ಕೆ ಹೊರಟಿದ್ದ ಖಾಸಗಿ ಬಸ್‌ ಬೆಂಕಿಗಾಹುತಿ!
Share on FacebookShare on TwitterShare on WhatsApp

ಬ್ರಹ್ಮಾವರ: ಉಡುಪಿಯಿಂದ  ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಏಕಾಏಕಿ ಬೆಂಕಿಗಾಹುತಿಯಾದ (Private Bus Catches Fire ) ಘಟನೆ ಗುರುವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರ ಸಮೀಪ ನಡೆದಿದೆ.

ಬಸ್‌ನಲ್ಲಿ ಇದ್ದ ನಿರ್ವಾಹಕರ ಸಮಯಪ್ರಜ್ಞೆಯಿಂದಾಗಿ ಏಳು ಮಂದಿ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದು, ಸಂಭವಿಸಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ.

ಇದನ್ನೂ ಓದಿ > >  ವಿದ್ಯುತ್ ಪ್ರವಹಿಸಿ ಪೈಂಟರ್ ಸ್ಥಳದಲ್ಲೇ ಸಾವು, ಆಗಿದ್ದೇನು?

ಇಡಿಸಿ ಬಾಕ್ಸ್‌ನಲ್ಲಿ ಕಾಣಿಸಿಕೊಂಡ ಬೆಂಕಿ

ಮಾಹಿತಿಯ ಪ್ರಕಾರ, ಉಡುಪಿಯಿಂದ ಸಾಗರದತ್ತ ಪ್ರಯಾಣಿಸುತ್ತಿದ್ದ ಬಸ್‌ನ ಇಡಿಸಿ (EDC) ಬಾಕ್ಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬಸ್‌ನಲ್ಲಿ ಹೊಗೆ ಮತ್ತು ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಎಚ್ಚೆತ್ತ ನಿರ್ವಾಹಕರು ತಕ್ಷಣ ಚಾಲಕರ ಗಮನಕ್ಕೆ ತಂದಿದ್ದಾರೆ.

ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಸಿಬ್ಬಂದಿ ತಕ್ಷಣವೇ ವಾಹನವನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ.

ಏಳು ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ ಸಿಬ್ಬಂದಿ

ಬಸ್ ನಿಲ್ಲಿಸಿದ ಕೂಡಲೇ ಅದರಲ್ಲಿದ್ದ ಏಳು ಮಂದಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು. ಸಮಯಕ್ಕೆ ಸರಿಯಾಗಿ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಹೊರಗೆ ಕರೆದೊಯ್ದಿದ್ದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ನಿರ್ವಾಹಕರ ಸಮಯಪ್ರಜ್ಞೆ ಮತ್ತು ತಕ್ಷಣದ ಕ್ರಮದಿಂದ ಸಂಭವಿಸಬಹುದಾಗಿದ್ದ ದೊಡ್ಡ ದುರಂತ ತಪ್ಪಿದ್ದು, ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ.

ಇದನ್ನೂ ಓದಿ > >  ಅಡಿಕೆ ತೋಟಕ್ಕೆ ನುಗ್ಗಿದ ಬಸ್, 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ!

ಅಗ್ನಿಶಾಮಕ ದಳದಿಂದ ತಕ್ಷಣದ ಕಾರ್ಯಾಚರಣೆ

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಕೂಡಲೇ ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದ ಸಿಬ್ಬಂದಿ, ಕೆಲವೇ ಸಮಯದಲ್ಲಿ ಬೆಂಕಿಯನ್ನು ನಿಯಂತ್ರಿಸಿ ಸಂಪೂರ್ಣವಾಗಿ ನಂದಿಸುವಲ್ಲಿ ಯಶಸ್ವಿಯಾದರು.

ಬಸ್‌ಗೆ ಹಾನಿ

ಬೆಂಕಿಯಿಂದ ಖಾಸಗಿ ಬಸ್‌ನ ಕೆಲವು ಭಾಗಗಳಿಗೆ ಹಾನಿಯಾಗಿದೆ. ಬೆಂಕಿ ಹೊತ್ತಿಕೊಂಡ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಗ್ನಿಶಾಮಕ ದಳದ ತ್ವರಿತ ಕಾರ್ಯಾಚರಣೆಯಿಂದ ಬೆಂಕಿ ಮತ್ತಷ್ಟು ವ್ಯಾಪಿಸುವುದನ್ನು ತಡೆಯಲಾಗಿದೆ.

ಇದನ್ನೂ ಓದಿ > >  ಶಿವಮೊಗ್ಗ, ಈದ್ ಮಿಲಾದ್ ಹಬ್ಬದ ವೇಳೆ ಇವುಗಳಿಗೆ ಸಂಪೂರ್ಣ ನಿಷೇಧ!

ಘಟನೆಯಿಂದ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ ಎಂದು ತಿಳಿದುಬಂದಿದ್ದು, ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣವೇನು ಎಂಬ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Tags: (Private Bus Catches Fire ) ಘA private bus going from Udupi to Sagara caught fire!kannada newskannada news livelatest newsmalnad newsshimogashivamoggaಶಿವಮೊಗ್ಗ
Previous Post

ಅಡಿಕೆ ತೋಟಕ್ಕೆ ನುಗ್ಗಿದ ಬಸ್, 15ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯ!

Next Post

ಶಿವಮೊಗ್ಗದಲ್ಲಿ ಜಿಲ್ಲಾ ಬಿಜೆಪಿಯಿಂದ ಡಿಸಿ ಕಚೇರಿ ಮುತ್ತಿಗೆ, ಕೆಲಕಾಲ ತಳ್ಳಾಟ–ನೂಕಾಟ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗದಲ್ಲಿ ಜಿಲ್ಲಾ ಬಿಜೆಪಿಯಿಂದ ಡಿಸಿ ಕಚೇರಿ ಮುತ್ತಿಗೆ, ಕೆಲಕಾಲ ತಳ್ಳಾಟ–ನೂಕಾಟ!

ಶಿವಮೊಗ್ಗದಲ್ಲಿ ಜಿಲ್ಲಾ ಬಿಜೆಪಿಯಿಂದ ಡಿಸಿ ಕಚೇರಿ ಮುತ್ತಿಗೆ, ಕೆಲಕಾಲ ತಳ್ಳಾಟ–ನೂಕಾಟ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL