• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಭದ್ರಾವತಿ

13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ, ಏನಿದು ಪ್ರಕರಣ?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 20, 2026
in ಭದ್ರಾವತಿ, ಶಿವಮೊಗ್ಗ
13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ, ಏನಿದು ಪ್ರಕರಣ?
Share on FacebookShare on TwitterShare on WhatsApp

ಭದ್ರಾವತಿ: ಕಳೆದ ಸುಮಾರು 13 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಭದ್ರಾವತಿ (Bhadravathi) ನ್ಯೂ ಟೌನ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿ, ನ್ಯಾಯಾಲಯದ (Court) ಮುಂದೆ ಹಾಜರುಪಡಿಸಿದ್ದಾರೆ.

ಬಂಧಿತ ಆರೋಪಿಯನ್ನು ದಾವಣಗೆರೆ ನಿವಾಸಿ ಮಂಜುನಾಥ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ > >  ವಿದ್ಯುತ್ ಪ್ರವಹಿಸಿ ಪೈಂಟರ್ ಸ್ಥಳದಲ್ಲೇ ಸಾವು, ಆಗಿದ್ದೇನು?

2010ರ ಕಳ್ಳತನ ಪ್ರಕರಣ

ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ 2010ನೇ ಸಾಲಿನಲ್ಲಿ ಭಾರತೀಯ ದಂಡ ಸಂಹಿತೆ (IPC) ಕಲಂ 379ರ ಅಡಿಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಆರೋಪಿ ಮಂಜುನಾಥ ಅವರು ನ್ಯಾಯಾಲಯದ ಮುಂದೆ ಹಾಜರಾಗದೆ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಭದ್ರಾವತಿಯ ಹೆಚ್ಚುವರಿ ಮುಖ್ಯ ನ್ಯಾಯಾಂಗ ದಂಡಾಧಿಕಾರಿ (ACJM) ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಪ್ರಕರಣದ ಸಿ.ಸಿ. ನಂ.1790/2010ರಲ್ಲಿ ಆರೋಪಿಯ ವಿರುದ್ಧ ದಸ್ತಗಿರಿ ವಾರೆಂಟ್ ಹೊರಡಿಸಿತ್ತು.

ಇದನ್ನೂ ಓದಿ > >  ಶಿವಮೊಗ್ಗದಲ್ಲಿ ಜಿಲ್ಲಾ ಬಿಜೆಪಿಯಿಂದ ಡಿಸಿ ಕಚೇರಿ ಮುತ್ತಿಗೆ, ಕೆಲಕಾಲ ತಳ್ಳಾಟ–ನೂಕಾಟ!

ಪೊಲೀಸ್ ತಂಡದಿಂದ ಕಾರ್ಯಾಚರಣೆ

ನ್ಯಾಯಾಲಯದ ದಸ್ತಗಿರಿ ವಾರೆಂಟ್ ಜಾರಿಗೊಳಿಸುವ ಸಂಬಂಧ ನ್ಯೂ ಟೌನ್ ಪೊಲೀಸ್ ಠಾಣೆಯ ಪಿಎಸ್‌ಐ ಮತ್ತು ಸಿಬ್ಬಂದಿ ತಂಡವು ಕಾರ್ಯಾಚರಣೆ ನಡೆಸಿ, ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದೆ.

ಬಂಧಿತ ಆರೋಪಿಯನ್ನು ಬಳಿಕ ಭದ್ರಾವತಿಯ ಸಂಬಂಧಪಟ್ಟ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯದ ಆದೇಶದಂತೆ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ > >  ಉಡುಪಿಯಿಂದ ಸಾಗರಕ್ಕೆ ಹೊರಟಿದ್ದ ಖಾಸಗಿ ಬಸ್‌ ಬೆಂಕಿಗಾಹುತಿ!

13 ವರ್ಷಗಳ ಕಾಲ ನ್ಯಾಯಾಲಯದ ವಿಚಾರಣೆಗೆ ಗೈರಾಗಿದ್ದ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ನ್ಯೂ ಟೌನ್ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದಾರೆ

Tags: Accused who had been absconding for 13 years arrestedCRIMEcrime newskannada newskannada news livelatest newsmalnad newsshimogashivamoggawhat is the case?'ಶಿವಮೊಗ್ಗ
Previous Post

ಶಿವಮೊಗ್ಗದಲ್ಲಿ ಜಿಲ್ಲಾ ಬಿಜೆಪಿಯಿಂದ ಡಿಸಿ ಕಚೇರಿ ಮುತ್ತಿಗೆ, ಕೆಲಕಾಲ ತಳ್ಳಾಟ–ನೂಕಾಟ!

Next Post

ದಿನಕ್ಕೊಂದು ಕಥೆ | ತಪ್ಪು ತೋರಿಸುವವರು ಅನೇಕ, ಸರಿಪಡಿಸುವವರು ಯಾರು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ದಿನಕ್ಕೊಂದು ಕಥೆ | ತಪ್ಪು ತೋರಿಸುವವರು ಅನೇಕ, ಸರಿಪಡಿಸುವವರು ಯಾರು?

ದಿನಕ್ಕೊಂದು ಕಥೆ | ತಪ್ಪು ತೋರಿಸುವವರು ಅನೇಕ, ಸರಿಪಡಿಸುವವರು ಯಾರು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL