• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಶಿಕಾರಿಪುರ

ಶಿಕಾರಿಪುರ ಪುರಸಭೆ ಕಚೇರಿಗೆ ಲೋಕಾಯುಕ್ತ ಅಧಿಕಾರಿ ಭೇಟಿ | ಅಧಿಕಾರಿಗಳಿಗೆ ನೀಡಿದ ಎಚ್ಚರಿಕೆ ಏನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
January 22, 2026
in ಶಿಕಾರಿಪುರ
ಶಿಕಾರಿಪುರ ಪುರಸಭೆ ಕಚೇರಿಗೆ ಲೋಕಾಯುಕ್ತ ಅಧಿಕಾರಿ ಭೇಟಿ | ಅಧಿಕಾರಿಗಳಿಗೆ ನೀಡಿದ ಎಚ್ಚರಿಕೆ ಏನು?
Share on FacebookShare on TwitterShare on WhatsApp

ಶಿಕಾರಿಪುರ: ಪುರಸಭೆಯಲ್ಲಿ ಜನಸಾಮಾನ್ಯರ ಕೆಲಸ ಆಗುತ್ತಿಲ್ಲವೆಂಬ ದೂರು ಕೇಳಿಬರುತ್ತಿರುವ ಕಾರಣಕ್ಕೆ ನಿನ್ನೆ ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ವೀರಬಸಪ್ಪ ಎಲ್.ಕುಸುಲಾಪುರ್ ಭೇಟಿ ನೀಡಿ ಕಡತ ಪರಿಶೀಲನೆ ಮಾಡಿದರು.

ಅಧಿಕಾರಿಗಳ ಟೇಬಲ್ ಬಳಿ ತೆರಳಿದ ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ವೀರಬಸಪ್ಪ ಎಲ್.ಕುಸುಲಾಪುರ್ ಅವರು ಅಲ್ಲಿರುವ ಕಡತ ಏನು, ಯಾವ ಕೆಲಸಕ್ಕೆ ಸಂಬಂಧಿಸಿದ್ದು, ಯಾವಾಗ ಅರ್ಜಿ ಸಲ್ಲಿಸಲಾಗಿದೆ ಎಂಬ ಮಾಹಿತಿ ಪಡೆದು ಪರಿಶೀಲಿಸಿದರು.

ಕಚೇರಿಯಲ್ಲಿ ಹಾಜರಿದ್ದ ಸಾರ್ವಜನಿಕರಿಂದಲೂ ಸಹ ಮಾಹಿತಿ ಪಡೆದರು. ’ನಿಮ್ಮ ಕೆಲಸಕ್ಕೆ ಹಣ ನೀಡಿದ್ದೀರಾ? ಎಷ್ಟನೇ ಬಾರಿ ಕಚೇರಿಗೆ ಆಗಮಿಸಿದ್ದೀರಿ’ ಎಂದು ಜನರನ್ನು ಪ್ರಶ್ನಿಸಿದರು.

ಕಳೆದ ಡಿ.9ಕ್ಕೆ ನೀಡಿದ ಕಡತ ಈವರೆಗೂ ವಿಲೇವಾರಿ ಆಗದಿರುವುದು ಕಂಡುಬಂದಿತು. 2025ರ ಮೇನಲ್ಲಿ ಸಲ್ಲಿಸಿದ್ದ ಕಡತ ನೋಡಿದ ಅವರು, ಕಡತ ವಿಲೇವಾರಿ ಕಾರ್ಯವೈಖರಿಯನ್ನು ತಕ್ಷಣವೇ ಬದಲಾವಣೆ ಮಾಡಿಕೊಳ್ಳಬೇಕು ಎಂದು ಎಚ್ಚರಿಸಿದರು.

’ಇ-ಸ್ವತ್ತು, ಬಿ-ಖಾತೆ ಮಾಡುವುದಕ್ಕೆ ಕಚೇರಿ ಅಲೆದಾಟ ಹೆಚ್ಚಾಗಿದೆ ಎನ್ನುವ ಹಲವು ದೂರು ಆಧರಿಸಿ ಲೋಕಾಯುಕ್ತ ಎಸ್.ಪಿ. ಎಂ.ಎಸ್.ಕವಲಾಪುರೆ ಅವರ ಸೂಚನೆ ಮೇರೆಗೆ ಪರಿಶೀಲನೆ ನೀಡಲಾಯಿತು. 714 ಇ-ಸ್ವತ್ತು ಅರ್ಜಿ ವಿಲೇವಾರಿಗೆ ಬಾಕಿ ಇವೆ. ಅವುಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು, ಜನರನ್ನು ವಿನಾಕಾರಣ ಅಲೆದಾಡಿಸಿದ್ದು ಕೇಳಿ ಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದು ಮತ್ತೊಬ್ಬ ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ಗುರುರಾಜ ಮೈಲಾರ ಹೇಳಿದರು.

Tags: lokayukthapurasabeshikarshikaripura purasabeshikaripurnewsshivamowarning
Previous Post

“ಸೂರ್ಯನ ಪಯಣದ ಪಥ — ರಥ ಸಪ್ತಮಿ ” | ಸೂರ್ಯ ನಮಸ್ಕಾರ ಯೋಗದ ಪ್ರಾಮುಖ್ಯತೆ ಏನು?

Next Post

ಬಿಎಸ್‌ಎನ್‌ಎಲ್ ನೆಟ್‌ವರ್ಕ್‌ಗೆ ಶ್ರದ್ಧಾಂಜಲಿ!, ವಿನೂತನ ಪ್ರತಿಭಟನೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಬಿಎಸ್‌ಎನ್‌ಎಲ್ ನೆಟ್‌ವರ್ಕ್‌ಗೆ ಶ್ರದ್ಧಾಂಜಲಿ!, ವಿನೂತನ ಪ್ರತಿಭಟನೆ

ಬಿಎಸ್‌ಎನ್‌ಎಲ್ ನೆಟ್‌ವರ್ಕ್‌ಗೆ ಶ್ರದ್ಧಾಂಜಲಿ!, ವಿನೂತನ ಪ್ರತಿಭಟನೆ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026
ಎತ್ತಿನಗಾಡಿಯಿಂದ ಬಿದ್ದು ಕಾರ್ಮಿಕ ಸಾವು

ಆನಂದಪುರ, ಹಾವು ಕಚ್ಚಿ ಗರ್ಭಿಣಿ ಸಾವು

May 6, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026

Copyright © 2026 Yuva Dhwani. Designed by KIPL