ಶಿವಮೊಗ್ಗ: ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದ ಫೀಡರ್ ಎ.ಎಫ್-3 ರಲ್ಲಿ ಮೆಸ್ಕಾಂ ತುರ್ತು ಕಾಮಗಾರಿಯನ್ನು ನಿರ್ವಹಿಸುವುದರಿಂದ ಆ.22 ರಂದು ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಜಡ್ಜ್ ಕ್ವಾಟ್ರಸ್, ಎಸ್.ವಿ. ಬಡಾವಣೆ ಸಿ ಬ್ಲಾಕ್, ವೃದ್ಧಾಶ್ರಮ ಸುತ್ತಮುತ್ತ, ಡಾಕ್ಟ್ರರ್ಸ್ ಲೇಔಟ್, ಅಯ್ಯಪ್ಪ ಸ್ವಾಮಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ > > ಅಡಿಕೆ ತೋಟಕ್ಕೆ ನುಗ್ಗಿದ ಬಸ್, ಓರ್ವ ಸಾವು, | ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ!
ಬಾಪೂಜಿನಗರ ವ್ಯಾಪ್ತಿಯಲ್ಲಿ ಕರೆಂಟ್ ಕಟ್
ಶಿವಮೊಗ್ಗ,: ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2 ರಲ್ಲಿ ಮೆಸ್ಕಾಂ ಕಂಬ ತೆರವು ಕಾಮಗಾರಿ ಇರುವುದರಿಂದ ಆ.22 ರಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಬಾಪೂಜಿನಗರ, ಟ್ಯಾಂಕ್ ಬಂಡ್ ರಸ್ತೆ, ಜೋಸೆಫ್ ನಗರ, ಟಿಜಿಎನ್ ಲೇಔಟ್, ಟ್ಯಾಂಕ್ ಮೊಹಲ್ಲಾ, ಸೋಮಯ್ಯ ಲೇಔಟ್, ಬಿ.ಹೆಚ್.ರಸ್ತೆ, ಮೀನಾಕ್ಷಿ ಭವನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಮ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ > > ಕರ್ತವ್ಯ ನಿರತ ಅರಣ್ಯ ವಾಚರ್ ಮೇಲೆ ಕರಡಿ ದಾಳಿ!
ಇದನ್ನೂ ಓದಿ > > ದಿನಕ್ಕೊಂದು ಕಥೆ | ತಪ್ಪು ತೋರಿಸುವವರು ಅನೇಕ, ಸರಿಪಡಿಸುವವರು ಯಾರು?














