• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ತೀರ್ಥಹಳ್ಳಿ

ಬಿಎಸ್‌ಎನ್‌ಎಲ್ ನೆಟ್‌ವರ್ಕ್‌ಗೆ ಶ್ರದ್ಧಾಂಜಲಿ!, ವಿನೂತನ ಪ್ರತಿಭಟನೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
January 23, 2026
in ತೀರ್ಥಹಳ್ಳಿ
ಬಿಎಸ್‌ಎನ್‌ಎಲ್ ನೆಟ್‌ವರ್ಕ್‌ಗೆ ಶ್ರದ್ಧಾಂಜಲಿ!, ವಿನೂತನ ಪ್ರತಿಭಟನೆ
Share on FacebookShare on TwitterShare on WhatsApp

ಕೊಣಂದೂರು: ಹುಂಚಾದಲ್ಲಿ ಒಂದೂವರೆ ತಿಂಗಳಿನಿಂದ ಬಿಎಸ್‌ಎನ್‌ಎಲ್ ಸೇವೆ ಸ್ಥಗಿತಗೊಂಡಿದೆ ಎಂದು ಆರೋಪಿಸಿದ ಗ್ರಾಮಸ್ಥರು, ’ಬಿಎಸ್‌ಎನ್‌ಎಲ್‌ಗೆ ಭಾವಪೂರ್ಣ ಶ್ರದ್ಧಾಂಜಲಿ’ ಎಂಬ ಬ್ಯಾನರ್ ಅಳವಡಿಸಿ, ಮೌನಾಚರಣೆ ಮಾಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.

’ಬಿಎಸ್ ಎನ್‌ಎಲ್ ಹುಂಚಾದಲ್ಲಿ ಸತ್ತು ಹೋಗಿದೆ. ಅದಕ್ಕೆ ಶ್ರದ್ಧಾಂಜಲಿ ಹೇಳೋಣ’ ಎಂಬ ನಿರ್ಧಾರಕ್ಕೆ ಬಂದ ಗ್ರಾಮಸ್ಥರು, ವಿನೂತನ ರೀತಿಯಲ್ಲಿ ಪ್ರತಿಭಟಿಸಿ ಅಧಿಕಾರಿಗಳ ಗಮನ ಸೆಳೆದ ಘಟನೆ ನಡೆಯಿತು. ಹುಂಚಾ ಹೋಬಳಿ ವ್ಯಾಪ್ತಿಯ ಹಲವು ಗ್ರಾಮಗಳ ಸಂಪರ್ಕ ಸೇತುವಾಗಿದ್ದ ಬಿಎಸ್‌ಎನ್‌ಎಲ್ ನೆಟ್‌ವರ್ಕ್ ಕಾರ್ಯ ನಿರ್ವಹಣೆ ಸಂಪೂರ್ಣ ಸ್ಥಗಿತಗೊಂಡಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಿಲ್ಲ ಎಂದು ಪ್ರತಿಭಟನಕಾರರು ತಿಳಿಸಿದರು.

ತುರ್ತು ಸಂದರ್ಭದಲ್ಲಿ ನೆಟ್‌ವರ್ಕ್ ಇಲ್ಲದೆ ಅನೇಕ ಸಮಸ್ಯೆಗಳು ಎದುರಾಗಿವೆ. ವಿದ್ಯಾರ್ಥಿಗಳ ಪರೀಕ್ಷಾ ತಯಾರಿಗೂ ತೊಂದರೆ ಉಂಟಾಗುತ್ತಿದೆ. ಬ್ಯಾಂಕ್, ಅಂಚೆ ಕಚೇರಿ, ಕೃಷಿ, ಆಸ್ಪತ್ರೆಯ ಕೆಲಸಗಳು ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಪ್ರತಿಭಟನಕಾರರು ಅಸಮಾಧಾನ ಹೊರಹಾಕಿದರು.

ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ಪುಂಡಲೀಕ ಬಾಬು, ಬಿ.ಗುರುರಾಜ್, ಯದುಕುಮಾರ್, ಜಗದೀಶ, ಶ್ರೀಕಾಂತ್, ನಾಗರಾಜ್ ಬಿಲ್ಲೇಶ್ವರ, ಚಂದ್ರಕಾಂತ್, ಪೂರ್ಣಯ್ಯ ಇದ್ದರು.

Tags: bsnlBSNL networkKonandurmalnad newsProtestshimogashivamoggathirthalli
Previous Post

ಶಿಕಾರಿಪುರ ಪುರಸಭೆ ಕಚೇರಿಗೆ ಲೋಕಾಯುಕ್ತ ಅಧಿಕಾರಿ ಭೇಟಿ | ಅಧಿಕಾರಿಗಳಿಗೆ ನೀಡಿದ ಎಚ್ಚರಿಕೆ ಏನು?

Next Post

ಭದ್ರಾವತಿಯಲ್ಲಿ ಡಾ.ರಾಜಕುಮಾರ್, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ದೇಗುಲ ಲೋಕಾರ್ಪಣೆ | ಏನಿದರ ವಿಶೇಷತೆ?

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL