• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಹೊಸನಗರ, ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 22, 2026
in ಶಿವಮೊಗ್ಗ, ಹೊಸನಗರ
ಹೊಸನಗರ, ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ
Share on FacebookShare on TwitterShare on WhatsApp

ಹೊಸನಗರ: ಸೆಪ್ಟೆಂಬರ್ 5ರ ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯವು ಪ್ರಸಕ್ತ ವರ್ಷದಲ್ಲಿ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿಕ್ಷಕರ ಪಟ್ಟಿಯನ್ನು ಪ್ರಕಟಿಸಿದೆ.

ಇದನ್ನೂ ಓದಿ > >  ದೋಷಯುಕ್ತ ಮೊಬೈಲ್ ಕೊಟ್ಟ ಕಂಪನಿಗೆ ಶಾಕ್, ಬಡ್ಡಿ ಸಮೇತ ಪರಿಹಾರ ನೀಡಲು ಆದೇಶ!

ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರ ಪೈಕಿ ಕರ್ನಾಟಕದಿಂದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮಟಗಾರು ಶಿಕ್ಷಕಿ ರತ್ನ ಕುಮಾರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ತಾಲ್ಲೂಕಿನ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಲವು ವರ್ಷಗಳಿಂದ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ರತ್ನಕುಮಾರಿ ಅವರಿಗೆ ಈ ವರ್ಷದ ರಾಷ್ಟ್ರೀಯ ಉತ್ತಮ ಶಿಕ್ಷಕಿ ಪ್ರಶಸ್ತಿ ಒಲಿದುಬಂದಿರುವುದು ತಾಲ್ಲೂಕಿನ ಶಿಕ್ಷಣ ಕ್ಷೇತ್ರಕ್ಕೆ ಹೆಮ್ಮೆ ಎನಿಸಿದೆ.

ಇದನ್ನೂ ಓದಿ > >ಬೈಕ್ ಮೇಲೆ ಕುಳಿತ ಮುಷ್ಯ, ಬೀಗ ಆನ್ ಮಾಡಿದ ಯುವಕನಿಗೆ ಕಾದಿತ್ತು ಶಾಕ್!

ಸೆಪ್ಟೆಂಬರ್ 5ರಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು ಪ್ರಮಾಣಪತ್ರ, 50 ಸಾವಿರ ರೂ. ನಗದು ಹಾಗೂ ಬೆಳ್ಳಿಯ ಪದಕವನ್ನು ಒಳಗೊಂಡಿದೆ.

ಇದನ್ನೂ ಓದಿ > >  ಚಾಕು ತೋರಿಸಿ ದರೋಡೆ, ಇಬ್ಬರನ್ನು ಬಂಧಿಸಿದ ಪೊಲೀಸರು!

Tags: kannada newskannada news livelatest newsmalnad newsSamatagaru School Teacher Ratnakumari Wins National Best Teacher Awardshimogashivamoggaಶಿವಮೊಗ್ಗಹೊಸನಗರ
Previous Post

ಬೈಕ್ ಮೇಲೆ ಕುಳಿತ ಮುಷ್ಯ, ಬೀಗ ಆನ್ ಮಾಡಿದ ಯುವಕನಿಗೆ ಕಾದಿತ್ತು ಶಾಕ್!

Next Post

ಶಿವಮೊಗ್ಗ, ಪ್ರೀ-ಪೇಯ್ಡ್ ದರಕ್ಕಿಂತ ಹೆಚ್ಚುವರಿ ಹಣದ ಬೇಡಿಕೆ, ಆಟೋ ವಶ, ಕೇಸ್ ದಾಖಲು!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಪ್ರೀ-ಪೇಯ್ಡ್ ದರಕ್ಕಿಂತ ಹೆಚ್ಚುವರಿ ಹಣದ ಬೇಡಿಕೆ, ಆಟೋ ವಶ, ಕೇಸ್ ದಾಖಲು!

ಶಿವಮೊಗ್ಗ, ಪ್ರೀ-ಪೇಯ್ಡ್ ದರಕ್ಕಿಂತ ಹೆಚ್ಚುವರಿ ಹಣದ ಬೇಡಿಕೆ, ಆಟೋ ವಶ, ಕೇಸ್ ದಾಖಲು!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL