• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಪಾಗಲ್‌ ಪ್ರೇಮಿಯ ಕಿರುಕುಳ, ಶಿವಮೊಗ್ಗದ ಯುವತಿ ಬೆಂಗಳೂರಿನಲ್ಲಿ ಆತ್ಮಹತ್ಯೆ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 23, 2026
in ಕ್ರೈಂ ನ್ಯೂಸ್, ಶಿವಮೊಗ್ಗ
ಹೊಳೆಹೊನ್ನೂರು | ವಾಹನ ಡಿಕ್ಕಿ, ಅರಸೀಕೆರೆ ಮೂಲದ ವ್ಯಕ್ತಿ ಸಾವು!
Share on FacebookShare on TwitterShare on WhatsApp

ಬೆಂಗಳೂರು/ಶಿವಮೊಗ್ಗ: ಪ್ರೀತಿ ಹೆಸರಲ್ಲಿ ಮಾನಸಿಕವಾಗಿ ಕಿರುಕುಳ ನೀಡುತ್ತಾ ದೈಹಿಕ ಬ್ಲಾಕ್ ಮೇಲ್ ಮಾಡಲು ಯತ್ನಿಸುತ್ತಿದ್ದ ಶಿವಮೊಗ್ಗ ಜಿಲ್ಲೆಯ ಯುವತಿಗೆ ಸಹಪಾಠಿಯೊಬ್ಬ ನೀಡುತ್ತಿದ್ದ ಕಾಟ ತಡೆಯಲಾಗದೆ ಯುವತಿ ಯೋರ್ವಳು ಆತ್ಯಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಸಂಜನ (ಹೆಸರು ಬದಲಿಸಲಾಗಿದೆ) (22) ಆತ್ಮಹತ್ಯೆಗೆ ಶರಣಾದ ದುರ್ದೈವಿ. ನಿನ್ನೆ ನಗರದ ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ಅಗ್ರ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ > >  ಚಾಕು ತೋರಿಸಿ ದರೋಡೆ, ಇಬ್ಬರನ್ನು ಬಂಧಿಸಿದ ಪೊಲೀಸರು!

ಉದ್ಯೋಗ ಮಾಡುತ್ತಿದ್ದಳೀ ಯುವತಿ:

ಕಾಲೇಜು ದಿನಗಳಲ್ಲಿ ಸಂಜನ (ಹೆಸರು ಬದಲಿಸಲಾಗಿದೆ) ಹಾಗೂ ಆರೋಪಿ ಅಭಿಷೇಕ್ ಸ್ನೇಹದಲ್ಲಿದ್ದರೂ. ಸುಮಾರು ಒಂದು ವರ್ಷದ ಹಿಂದೆ ವಾಣಿ ಉದ್ಯೋಗ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದರು. ಚಿನ್ನದ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಾ, ಸ್ವಾವಲಂಬಿ ಜೀವನ ನಡೆಸುತ್ತಿದ್ದರು.

ಆತ್ಮಹತ್ಯೆಗೂ ಮುನ್ನ ಆಕೆ ಡೆತ್ ನೋಟ್ ಬರೆದಿದ್ದು, ಅದರಲ್ಲಿ ತನ್ನ ಸಾವಿಗೆ ಆಲೂರು ಸ್ವಾಮಿ ಅವರ ಪುತ್ರ ಅಭಿಷೇಕ್ ಎಂಬಾತನೇ ನೇರ ಕಾರಣ ಎಂದು ಉಲ್ಲೇಖಿಸಿದ್ದಾರೆ.

ಕಾಲೇಜು ದಿನಗಳ ಪರಿಚಯವನ್ನು ಇಟ್ಟುಕೊಂಡು ಅಭಿಷೇಕ್, ಯುವತಿಯ ವಾಟ್ಸಾಪ್‌ಗೆ ಹಳೆಯ ವಿಡಿಯೋ ಮತ್ತು ಫೋಟೋಗಳನ್ನು ಕಳುಹಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎನ್ನಲಾಗಿದೆ. ರೂಮಿಗೆ ಬಾ ಎಂದು ವಿಕೃತವಾಗಿ ಪೀಡಿಸುತ್ತಿದ್ದ ಎಂದು ಯುವತಿ ಡೆತ್ ನೋಟ್‌ನಲ್ಲಿ ಬರೆದಿದ್ದಾರೆ.

ನಮ್ಮ ಕುಟುಂಬದ ಮರ್ಯಾದೆ ಹೋಗುತ್ತದೆ ಎಂದು ಅಭಿಷೇಕ್ ನೀಡುತ್ತಿದ್ದ ಮಾನಸಿಕ ಹಿಂಸೆಯನ್ನು ತಡೆದುಕೊಳ್ಳಲು ಸಾಧ್ಯವಾಗದಾಗ ಹಾಗೂ ಈ ವಿಷಯ ಹೊರಬಂದರೆ ತನ್ನ ಕುಟುಂಬದ ಮರ್ಯಾದೆ ಹರಾಜಾಗುತ್ತದೆ ಎಂಬ ಭೀತಿಯಿಂದ ಯುವತಿ ಈ ಕಠಿಣ ನಿರ್ಧಾರ ಕೈಗೊಂಡಿದ್ದಾಳೆ ಎನ್ನಲಾಗಿದೆ.

ಇದನ್ನೂ ಓದಿ > >  ಶಿರಾಳಕೊಪ್ಪ, ಭೀಕರ ಅಗ್ನಿ ಅನಾಹುತ, ಸುಟ್ಟು ಕರಕಲಾದ ಬಟ್ಟೆ ಅಂಗಡಿ!

“ನನ್ನ ಸಾವಿಗೆ ಕಾರಣನಾದ ಅಭಿಷೇಕ್‌ಗೆ ಕಠಿಣ ಶಿಕ್ಷೆಯಾಗಬೇಕು” ಎಂದು ಡೆತ್ ನೋಟ್‌ನಲ್ಲಿ ಯುವತಿ ಆಕ್ರೋಶ ಹೊರಹಾಕಿದ್ದಾರೆ.

ಘಟನಾ ಸ್ಥಳಕ್ಕೆ ಧಾವಿಸಿದ ಎಚ್‌ಎಸ್‌ಆರ್ ಲೇಔಟ್ ಪೊಲೀಸರು ಯುವತಿಯ ಮೃತದೇಹವನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಲಭ್ಯವಿರುವ ಡೆತ್ ನೋಟ್ ಹಾಗೂ ಮೊಬೈಲ್ ಚಾಟ್‌ಗಳ ಆಧಾರದ ಮೇಲೆ ತಲೆಮರೆಸಿಕೊಂಡಿರುವ ಆರೋಪಿ ಅಭಿಷೇಕ್ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ.

ಇದನ್ನೂ ಓದಿ > >  ತೀರ್ಥಹಳ್ಳಿಯ ಘಂಟೆಹಕ್ಲು ಬಳಿ ಅಪಘಾತ, ಬಸ್–ಗೂಡ್ಸ್ ವಾಹನಗಳ ಮುಂಭಾಗ ಜಖಂ!

Tags: A young woman from Shimoga commits suicide in Bengaluru after being harassed by a crazy lover!CRIMEcrime newskannada newskannada news livelatest newsmalnad newsshimogashivamoggaಶಿವಮೊಗ್ಗ
Previous Post

ಶಿರಾಳಕೊಪ್ಪ, ಭೀಕರ ಅಗ್ನಿ ಅನಾಹುತ, ಸುಟ್ಟು ಕರಕಲಾದ ಬಟ್ಟೆ ಅಂಗಡಿ!

Next Post

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಹೆಡೆಮುರಿ ಕಟ್ಟಿದ ಶಿಕಾರಿಪುರ ಗ್ರಾಮಾಂತರ ಪೊಲೀಸರು

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಹೆಡೆಮುರಿ ಕಟ್ಟಿದ ಶಿಕಾರಿಪುರ ಗ್ರಾಮಾಂತರ ಪೊಲೀಸರು

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಹೆಡೆಮುರಿ ಕಟ್ಟಿದ ಶಿಕಾರಿಪುರ ಗ್ರಾಮಾಂತರ ಪೊಲೀಸರು

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL