• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೇಲ್ಲಿ?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 24, 2026
in ಶಿವಮೊಗ್ಗ
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?
Share on FacebookShare on TwitterShare on WhatsApp

ಶಿವಮೊಗ್ಗ: ಶಿವಮೊಗ್ಗ ಎಂ.ಆರ್.ಎಸ್.110/11 ಕೆವಿ ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿದ್ದು, ಆ.25 ರಂದು ಬೆಳಗ್ಗೆ 09 ರಿಂದ ಸಂಜೆ 5 ರವರೆಗೆ ಬಿ.ಹೆಚ್.ರಸ್ತೆ, ಗಾಂಧಿಬಜಾರ್, ಕೋಟೆ ರಸ್ತೆ, ಓಬಿಎಲ್ ರಸ್ತೆ, ಸಿಎಲ್ ರಾಮಣ್ಣ ರಸ್ತೆ, ಅಶೋಕ ರಸ್ತೆ, ಪೆನ್ಷನ್ ಮೊಹಲ್ಲಾ, ಲಷ್ಕರ್ ಮೊಹಲ್ಲಾ, ಮೀನು ಮಾರುಕಟ್ಟೆ, ಎಲೆರೇವಣ್ಣ ಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶ ಮತ್ತು ಚಿಕ್ಕಲ್, ಗುರುಪುರ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂಆರ್.ಎಸ್. ಕಾಲೋನಿ, ಹರಿಗೆ ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆಯ ಗಾಯತ್ರಿ ಕಲ್ಯಾಣ ಮಂದಿರದಿಂದ ಅಮೀರ್ ಅಹಮದ್ ವೃತ್ತ, ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ,

ಇದನ್ನೂ ಓದಿ > >  ಚಾಕು ತೋರಿಸಿ ದರೋಡೆ, ಇಬ್ಬರನ್ನು ಬಂಧಿಸಿದ ಪೊಲೀಸರು!

ಸರ್.ಎಮ್.ವಿ.ರಸ್ತೆಯ ವೀರಭದ್ರೇಶ್ವರ ಚಿತ್ರಮಂದಿರದಿಂದ ಮಹಾವೀರ ವೃತ್ತದವರೆಗೆ, ಬಾಲ್‌ರಾಜ್ ಅರಸು ರಸ್ತೆಯ ಮಹಾವೀರ ವೃತ್ತದಿಂದ ಗೋಪಿ ವೃತ್ತದವರೆಗೆ, ಗಾಂಧಿ ಪಾರ್ಕ್, ಲೂರ್ದೂ ನಗರ, ಕಾನ್ವೆಂಟ್ ರಸ್ತೆ, ಬಾಪೂಜಿ ನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್. ಬಡಾವಣೆ, ಜೋಸೆಫ್ ನಗರ, ಟ್ಯಾಂಕ್ ಬೌಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿ ಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಮೆಹದಿನಗರ, ಬಾಪೂಜಿನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕನಗರ, ಅಮೀರ್ ಅಹಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ > >  12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಹೆಡೆಮುರಿ ಕಟ್ಟಿದ ಶಿಕಾರಿಪುರ ಗ್ರಾಮಾಂತರ ಪೊಲೀಸರು

Tags: curent cutkannada newskannada news livelatest newsmalnad newspower cutshivamoggaThere will be no electricity in these areas of Shivamogga tomorrow for the entire daywhere?ಶಿವಮೊಗ್ಗ
Previous Post

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಹೆಡೆಮುರಿ ಕಟ್ಟಿದ ಶಿಕಾರಿಪುರ ಗ್ರಾಮಾಂತರ ಪೊಲೀಸರು

Next Post

ಶಿವಮೊಗ್ಗ ಜೈಲಿನಲ್ಲಿ 1.64 ಲಕ್ಷ ಮೌಲ್ಯದ ಉಪಕರಣಕ್ಕೆ ಹಾನಿ, ಆಗಿದ್ದೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಬೇಕರಿ ಪದಾರ್ಥ ತಂದವ ಜೈಲುಪಾಲು!

ಶಿವಮೊಗ್ಗ ಜೈಲಿನಲ್ಲಿ 1.64 ಲಕ್ಷ ಮೌಲ್ಯದ ಉಪಕರಣಕ್ಕೆ ಹಾನಿ, ಆಗಿದ್ದೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL