• About Us
  • Advertise
  • Privacy & Policy
  • Contact Us
Thursday, October 29, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ, 3ನೇ ದಿನಕ್ಕೆ ಕಾಲಿಟ್ಟ ಶೋಧ, ಪತ್ತೆಯಾಗದ ಇಬ್ಬರು ಮಕ್ಕಳ ಸುಳಿವು!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 26, 2026
in ಶಿವಮೊಗ್ಗ
ಶಿವಮೊಗ, 3ನೇ ದಿನಕ್ಕೆ ಕಾಲಿಟ್ಟ ಶೋಧ, ಪತ್ತೆಯಾಗದ ಇಬ್ಬರು ಮಕ್ಕಳ ಸುಳಿವು!
Share on FacebookShare on TwitterShare on WhatsApp

ಶಿವಮೊಗ್ಗ: ಆತ್ಮಹತ್ಯೆಗಾಗಿ ತುಂಗಾ ನದಿಗೆ ಹಾರಿ ಅದೃಷ್ಟವಶಾತ್ ಬದುಕುಳಿದ ತಾಯಿ ಈಗ ತನ್ನ ಇಬ್ಬರು ಮಕ್ಕಳಿಗಾಗಿ ಪರಿತಪಿಸುತ್ತಿದ್ದಾಳೆ.

ಆಗಸ್ಟ್ 24 ರ ಸಂಜೆ ಚಿತ್ರದುರ್ಗ ಮೂಲದ ಮಹಿಳೆಯೋರ್ವರು ತನ್ನ ಮೂವರು ಮಕ್ಕಳೊಂದಿಗೆ ಶಿವಮೊಗ್ಗದ ಹೊಳೆ ಬಸ್ ನಿಲ್ದಾಣ ಸಮೀಪದ ಚಿಕ್ಕಲ್ ರಸ್ತೆಯ ಅರಕೇಶ್ವರ ದೇವಾಲಯ ಬಳಿಯ ರೈಲ್ವೆ ಹಳಿಯ ಮೇಲಿಂದ ನದಿಗೆ ಹಾರಿದ್ದರು.

ಇದನ್ನೂ ಓದಿ > >  ಶಿವಮೊಗ್ಗ | ರೈಲ್ವೆ ಹಳಿ ಮೇಲಿಂದ 3 ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ತಾಯಿ!

ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಯುವಕರು ಮಹಿಳೆ ಹಾಗೂ 11 ತಿಂಗಳ ಗಂಡು ಮಗುವನ್ನು ರಕ್ಷಿಸಿದ್ದರು. ಮಹಿಳೆ ಹಾಗೂ ಮಗುವನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ 6 ವರ್ಷ ಹಾಗೂ 4 ವರ್ಷದ ಇಬ್ಬರು ಹೆಣ್ಣು ಮಕ್ಕಳ ಸುಳಿವು ಲಭ್ಯವಾಗಿರಲಿಲ್ಲ.

ಇದನ್ನೂ ಓದಿ > >  ಯುವ ಕಾಂಗ್ರೆಸ್ ರಾಜ್ಯ ಸಂಯೋಜಕರಾಗಿ ಸಿ.ಜಿ. ಮಧುಸೂದನ್ ನೇಮಕ

ಕಣ್ಮರೆಯಾಗಿರುವ ಇಬ್ಬರು ಹೆಣ್ಣು ಮಕ್ಕಳ ಶೋಧ ಕಾರ್ಯಾಚರಣೆಯನ್ನು ಅಗ್ನಿಶಾಮಕ ದಳ ತಂಡ ಬುಧವಾರವೂ ಕೂಡ ಬೋಟ್ ಮೂಲಕ ಶೋಧ ನಡೆಸುತ್ತಿದ್ದು, ಮೂರನೇ ದಿನಕ್ಕೆ ಕಾಲಿಟ್ಟಿದೆ. ಸುಮಾರು ಐದಾರು ಕಿ.ಮೀ. ದೂರದವರೆಗೆ ತಂಡ ಶೋಧ ನಡೆಸಿದರೂ ಇಬ್ಬರು ಮಕ್ಕಳ ಸುಳಿವು ಲಭ್ಯವಾಗಿಲ್ಲ.

ಇದನ್ನೂ ಓದಿ > >  ಭದ್ರಾವತಿ | ಗಾಂಜಾ ಮಾರಾಟ, ಇಬ್ಬರು ಆರೋಪಿಗಳ ಬಂಧನ, 627 ಗ್ರಾಂ ಗಾಂಜಾ ವಶ

ಅಗ್ನಿಶಾಮಕ ದಳದ ಠಾಣಾಧಿಕಾರಿ ಹುಸೇನ್ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎಲ್ ಎಫ್ ಸುನೀಲ್, ಗಣೇಶ್, ಮಾರುತಿ, ಸಂತೋಷ್, ನಿಹಾರ್, ಸತೀಶ್ ಮೊದಲಾದವರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ.

Tags: clue found for two missing children!CRIMEcrime newsFire brigade teamkannada newskannada news livelatest newsmalnad newssearch enters 3rd dayshimogashivamoggaಶಿವಮೊಗ್ಗ
Previous Post

ಯುವ ಕಾಂಗ್ರೆಸ್ ರಾಜ್ಯ ಸಂಯೋಜಕರಾಗಿ ಸಿ.ಜಿ. ಮಧುಸೂದನ್ ನೇಮಕ

Next Post

ಸಾಗರ, ಕುತ್ತಿಗೆ ಭಾಗಕ್ಕೆ ಮಾರಕವಾಗಿ ಕೊಚ್ಚಿ ವ್ಯಕ್ತಿಯ ಕೊಲೆ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಸಾಗರ, ಕುತ್ತಿಗೆ ಭಾಗಕ್ಕೆ ಮಾರಕವಾಗಿ ಕೊಚ್ಚಿ ವ್ಯಕ್ತಿಯ ಕೊಲೆ!

ಸಾಗರ, ಕುತ್ತಿಗೆ ಭಾಗಕ್ಕೆ ಮಾರಕವಾಗಿ ಕೊಚ್ಚಿ ವ್ಯಕ್ತಿಯ ಕೊಲೆ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನವೆಂಬರ್ 1ರಿಂದ ಎಲ್‌ಪಿಜಿ ಸಿಲಿಂಡರ್ ನಿಯಮಗಳಲ್ಲಿ ಬದಲಾವಣೆ? ಈ ವಿಚಾರಗಳನ್ನು ತಿಳಿದುಕೊಳ್ಳಿ!

ನವೆಂಬರ್ 1ರಿಂದ ಎಲ್‌ಪಿಜಿ ಸಿಲಿಂಡರ್ ನಿಯಮಗಳಲ್ಲಿ ಬದಲಾವಣೆ? ಈ ವಿಚಾರಗಳನ್ನು ತಿಳಿದುಕೊಳ್ಳಿ!

October 28, 2026
ಕ್ಯಾಂಟರ್‌ನಲ್ಲಿ ಏಕಾಏಕಿ ಬೆಂಕಿ, ನಂದಿಸಲು ಬಂದ ಅಗ್ನಿಶಾಮಕ ದಳ ಸಿಬ್ಬಂದಿಗೆ ಗಾಯ!

ಕ್ಯಾಂಟರ್‌ನಲ್ಲಿ ಏಕಾಏಕಿ ಬೆಂಕಿ, ನಂದಿಸಲು ಬಂದ ಅಗ್ನಿಶಾಮಕ ದಳ ಸಿಬ್ಬಂದಿಗೆ ಗಾಯ!

October 28, 2026
ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸಾವು!

ಅಪಘಾತದಲ್ಲಿ ಗಾಯಗೊಂಡಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸಾವು!

October 28, 2026
ರೈತರಿಗೆ ಗುಡ್ ನ್ಯೂಸ್, ಸಾಲ ಮರುಪಾವತಿ ಅವಧಿ 3 ರಿಂದ 5 ವರ್ಷ ವಿಸ್ತರಣೆ!

ರೈತರಿಗೆ ಗುಡ್ ನ್ಯೂಸ್, ಸಾಲ ಮರುಪಾವತಿ ಅವಧಿ 3 ರಿಂದ 5 ವರ್ಷ ವಿಸ್ತರಣೆ!

October 28, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನವೆಂಬರ್ 1ರಿಂದ ಎಲ್‌ಪಿಜಿ ಸಿಲಿಂಡರ್ ನಿಯಮಗಳಲ್ಲಿ ಬದಲಾವಣೆ? ಈ ವಿಚಾರಗಳನ್ನು ತಿಳಿದುಕೊಳ್ಳಿ!

ನವೆಂಬರ್ 1ರಿಂದ ಎಲ್‌ಪಿಜಿ ಸಿಲಿಂಡರ್ ನಿಯಮಗಳಲ್ಲಿ ಬದಲಾವಣೆ? ಈ ವಿಚಾರಗಳನ್ನು ತಿಳಿದುಕೊಳ್ಳಿ!

October 28, 2026
ಕ್ಯಾಂಟರ್‌ನಲ್ಲಿ ಏಕಾಏಕಿ ಬೆಂಕಿ, ನಂದಿಸಲು ಬಂದ ಅಗ್ನಿಶಾಮಕ ದಳ ಸಿಬ್ಬಂದಿಗೆ ಗಾಯ!

ಕ್ಯಾಂಟರ್‌ನಲ್ಲಿ ಏಕಾಏಕಿ ಬೆಂಕಿ, ನಂದಿಸಲು ಬಂದ ಅಗ್ನಿಶಾಮಕ ದಳ ಸಿಬ್ಬಂದಿಗೆ ಗಾಯ!

October 28, 2026

Copyright © 2026 Yuva Dhwani. Designed by KIPL