• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ | ತಾಯಿ, ಮಕ್ಕಳು ತುಂಗಾ ನದಿಗೆ ಜಿಗಿದ ಕೇಸ್‌ಗೆ ಟ್ವಿಸ್ಟ್: ತಾಯಿ ಹೇಳಿದ್ದೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 27, 2026
in ಶಿವಮೊಗ್ಗ, ಕ್ರೈಂ ನ್ಯೂಸ್
ಶಿವಮೊಗ್ಗ | ರೈಲ್ವೆ ಹಳಿ ಮೇಲಿಂದ 3 ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ತಾಯಿ!
Share on FacebookShare on TwitterShare on WhatsApp

ಶಿವಮೊಗ್ಗ: ತಾಯಿ ಮತ್ತು ಮೂವರು ಮಕ್ಕಳು ರೈಲ್ವೆ ಸೇತುವೆಯಿಂದ ತುಂಗಾ ನದಿಗೆ ಜಿಗಿದ ಪ್ರಕರಣ ತಿರುವು ಪಡೆದುಕೊಂಡಿದ್ದು, ತಾಯಿ ಹೇಳಿಕೆ ಆಧಾರದಲ್ಲಿ ಪ್ರಕರಣ ದಾಖಲಾಗಿದೆ. ಇಬ್ಬರು ಮಕ್ಕಳು ಕಾಲು ಜಾರಿ ಸೇತುವೆಯಿಂದ ನದಿಗೆ ಬಿದ್ದಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಘಟನೆ ಸಂಬಂಧ ಭವಾನಿ ನೀಡಿದ ಹೇಳಿಕೆ ಆಧಾರದಲ್ಲಿ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾನ್ವಿಕಾ ಮತ್ತು ತಾನ್ವಿಕಾ ರೈಲ್ವೆ ಸೇತುವೆ ಮೇಲಿನಿಂದ ಕಾಲು ಜಾರಿ ನದಿಗೆ ಬಿದ್ದಿದ್ದಾರೆ ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ > >  ಶಿವಮೊಗ್ಗ | ರೈಲ್ವೆ ಹಳಿ ಮೇಲಿಂದ 3 ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ತಾಯಿ!

ಆ.24ರಂದು ಮಧ್ಯಾಹ್ನ ಮೂವರು ಮಕ್ಕಳೊಂದಿಗೆ ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ಬಂದಿದ್ದಾಗಿ ಭವಾನಿ ದೂರಿನಲ್ಲಿ ತಿಳಿಸಿದ್ದಾರೆ. ಮಕ್ಕಳನ್ನು ಲಯನ್ ಸಫಾರಿಗೆ ಕರೆದೊಯ್ಯಲು ಯೋಜಿಸಿದ್ದರು. ಆದರೆ ಊಟ ಮಾಡಿಸುವಷ್ಟರಲ್ಲಿ ಸಮಯ ಮೀರಿದ್ದರಿಂದ ಪುನಃ ಊರಿಗೆ ತೆರಳಲು ಹೊಳೆ ಬಸ್ ನಿಲ್ದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದರು.

ಇದನ್ನೂ ಓದಿ > >  ಸಾಗರ, ಕುತ್ತಿಗೆ ಭಾಗಕ್ಕೆ ಮಾರಕವಾಗಿ ಕೊಚ್ಚಿ ವ್ಯಕ್ತಿಯ ಕೊಲೆ!

ತುಂಗಾ ನದಿಯಲ್ಲಿ ನೀರನ್ನು ನೋಡುವ ಸಲುವಾಗಿ ಅರಕೇಶ್ವರ ದೇವಸ್ಥಾನದ ಕಡೆಯಿಂದ ರೈಲ್ವೆ ಸೇತುವೆ ಮೇಲೆ ನಡೆದು ಹೋಗಿದ್ದರು. ಸೇತುವೆ ಮೇಲಿಂದ ಸಾನ್ವಿಕಾ ಮತ್ತು ತಾನ್ವಿಕಾ ಕಾಲು ಜಾರಿ ನದಿಗೆ ಬಿದ್ದಿದ್ದಾರೆ. ಅವರನ್ನು ರಕ್ಷಿಸಲು 11 ತಿಂಗಳ ಮಗವಿನೊಂದಿಗೆ ತಾನು ನದಿಗೆ ಜಿಗಿದೆ ಎಂದು ಭವಾನಿ ದೂರಿನಲ್ಲಿ ತಿಳಿಸಿದ್ದಾರೆ. ನೀರಿನ ಸೆಳೆತ ಹೆಚ್ಚಿದ್ದರಿಂದ ಇಬ್ಬರು ಮಕ್ಕಳು ಕೊಚ್ಚಿ ಹೋಗಿದ್ದಾರೆ. ಸಾರ್ವಜನಿಕರು ತನ್ನನ್ನು ಮತ್ತು 11 ತಿಂಗಳ ಮಗು ನಿಶ್ಚಿತೇಜ್‌ನನ್ನು ರಕ್ಷಿಸಿದ್ದಾರೆ ಎಂದು ಭವಾನಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೇಳಿಕೆ ನೀಡಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಿಗದ ಮಕ್ಕಳ ಸುಳಿವು

ಸೇತುವೆ ಮೇಲಿಂದ ಬಿದ್ದಿದ್ದ ಸಾನ್ವಿಕಾ ಮತ್ತು ತನ್ವಿಕಾ ಅವರ ಸುಳಿವು ಇನ್ನೂ ಸಿಕ್ಕಿಲ್ಲ. ಘಟನೆ ನಡೆದ ದಿನದಿಂದ ಸತತ ಮೂರು ದಿನ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ರಬ್ಬರ್ ಬೋಟ್ ಬಳಸಿ ತುಂಗಾ ನದಿಯ ನೀರಿನ ಅಡಿ, ನದಿ ದಂಡೆ ಮೇಲೆ ಹುಡುಕಾಟ ಮಾಡಿದರು. ಆದರೆ ಈತನ ಮಕ್ಕಳ ಸುಳಿವು ಪತ್ತೆಯಾಗಿಲ್ಲ.

ತಾಯಿಯ ನೀಡಿರುವ ಹೇಳಿಕೆ ಆಧಾರದಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ > >  ಶಿವಮೊಗ, 3ನೇ ದಿನಕ್ಕೆ ಕಾಲಿಟ್ಟ ಶೋಧ, ಪತ್ತೆಯಾಗದ ಇಬ್ಬರು ಮಕ್ಕಳ ಸುಳಿವು!

Tags: crime newskannada newskannada news livelatest newsmalnad newsshimogashivamoggaTwist in the case of mother and children jumping into Tunga River in Shivamogga: What did the mother say?ಶಿವಮೊಗ್ಗ
Previous Post

ಸಾಗರ, ಕುತ್ತಿಗೆ ಭಾಗಕ್ಕೆ ಮಾರಕವಾಗಿ ಕೊಚ್ಚಿ ವ್ಯಕ್ತಿಯ ಕೊಲೆ!

Next Post

ಶಿವಮೊಗ್ಗ, ಆ.29ರಿಂದ 31ರವರೆಗೆ ರಾಯರ ಆರಾಧನಾ ಮಹೋತ್ಸವ, ಭಕ್ತರಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಸಂಭ್ರಮ!

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL