• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ಚಾನಲ್‌ನಲ್ಲಿ ಈಜಲು ಹೋದ ವಿದ್ಯಾರ್ಥಿ ನೀರುಪಾಲು, ತೀವ್ರ ಶೋಧ ಕಾರ್ಯ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 27, 2026
in ಶಿವಮೊಗ್ಗ
ಶಿವಮೊಗ್ಗ, ಚಾನಲ್‌ನಲ್ಲಿ ಈಜಲು ಹೋದ ವಿದ್ಯಾರ್ಥಿ ನೀರುಪಾಲು, ತೀವ್ರ ಶೋಧ ಕಾರ್ಯ!
Share on FacebookShare on TwitterShare on WhatsApp

ಶಿವಮೊಗ್ಗ,: ಈದ್ ಮಿಲಾದ್ ಪ್ರಯುಕ್ತ ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ತುಂಗಾ ಚಾನಲ್‌ನ ರಭಸ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿರುವ ಘಟನೆ ಶಿವಮೊಗ್ಗ ತಾಲೂಕಿನ ಅಬ್ಬಲಗೆರೆ ಸಮೀಪ ಮಂಗಳವಾರ ನಡೆದಿದೆ.

ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ವಿದ್ಯಾರ್ಥಿಯನ್ನು ಬೊಮ್ಮನಕಟ್ಟೆ ನಿವಾಸಿ ಕೃಷ್ಣ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಇದನ್ನೂ ಓದಿ > >  ಶಿವಮೊಗ್ಗ | ರೈಲ್ವೆ ಹಳಿ ಮೇಲಿಂದ 3 ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ತಾಯಿ!

ಆರು ವಿದ್ಯಾರ್ಥಿಗಳು ಈಜಲು ತೆರಳಿದ್ದ ಸಂದರ್ಭ ಘಟನೆ

ಗೋಪಾಲದ ಖಾಸಗಿ ಶಾಲೆಯ ಆರು ವಿದ್ಯಾರ್ಥಿಗಳು ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಅಬ್ಬಲಗೆರೆ ಸಮೀಪದ ಈಶ್ವರ ವನದ ಮುಂಭಾಗದಲ್ಲಿರುವ ತುಂಗಾ ಚಾನಲ್‌ಗೆ ಈಜಲು ತೆರಳಿದ್ದರು ಎನ್ನಲಾಗಿದೆ.

ಈ ವೇಳೆ ಚಾನಲ್‌ನಲ್ಲಿ ನೀರು ರಭಸವಾಗಿ ಹರಿಯುತ್ತಿತ್ತು. ಆರು ಮಂದಿ ವಿದ್ಯಾರ್ಥಿಗಳು ನೀರಿಗಿಳಿದ ಸಂದರ್ಭದಲ್ಲಿ ಇಬ್ಬರು ವಿದ್ಯಾರ್ಥಿಗಳು ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾರೆ.

ಒಬ್ಬ ವಿದ್ಯಾರ್ಥಿಯ ರಕ್ಷಣೆ

ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ಪೈಕಿ ಒಬ್ಬ ವಿದ್ಯಾರ್ಥಿಯನ್ನು ಸ್ಥಳೀಯರು ಸಮಯಕ್ಕೆ ಸರಿಯಾಗಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಮತ್ತೊಬ್ಬ ವಿದ್ಯಾರ್ಥಿ ಕೃಷ್ಣ ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿಕೊಂಡು ಹೋಗಿದ್ದಾನೆ.

ಕೃಷ್ಣ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದಾನೆ ಎಂದು ತಿಳಿದುಬಂದಿದೆ. ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ವಿದ್ಯಾರ್ಥಿಗಾಗಿ ಚಾನಲ್‌ನಲ್ಲಿ ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ.

ಇದನ್ನೂ ಓದಿ > > ಶಿವಮೊಗ್ಗ, ಆ.29ರಿಂದ 31ರವರೆಗೆ ರಾಯರ ಆರಾಧನಾ ಮಹೋತ್ಸವ, ಭಕ್ತರಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಸಂಭ್ರಮ!

ಸ್ಥಳದಲ್ಲಿ ಆತಂಕ

ಘಟನೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಯ ಕುಟುಂಬಸ್ಥರು ಹಾಗೂ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಚಾನಲ್‌ನಲ್ಲಿ ನೀರಿನ ಹರಿವು ಹೆಚ್ಚಿರುವುದರಿಂದ ಶೋಧ ಕಾರ್ಯಕ್ಕೆ ಸವಾಲು ಎದುರಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ > > ಸಾಗರ, ಕುತ್ತಿಗೆ ಭಾಗಕ್ಕೆ ಮಾರಕವಾಗಿ ಕೊಚ್ಚಿ ವ್ಯಕ್ತಿಯ ಕೊಲೆ!

ಅಬ್ಬಲಗೆರೆ ಭಾಗದ ತುಂಗಾ ಚಾನಲ್‌ನಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಈ ಘಟನೆ ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

Tags: crime newsintensive search operation underway!'kannada newskannada news livemalnad newsshimogashivamoggastudent drowns while swimming in a channelಶಿವಮೊಗ್ಗ
Previous Post

ಶಿವಮೊಗ್ಗ, ಆ.29ರಿಂದ 31ರವರೆಗೆ ರಾಯರ ಆರಾಧನಾ ಮಹೋತ್ಸವ, ಭಕ್ತರಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಸಂಭ್ರಮ!

Next Post

ಶಿವಮೊಗ್ಗ, ಮಂಡ್ಲಿ ಬಳಿ ಭೀಕರ ರಸ್ತೆ ಅಪಘಾತ, ಯುವಕ ಸಾವು

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಮಂಡ್ಲಿ ಬಳಿ ಭೀಕರ ರಸ್ತೆ ಅಪಘಾತ, ಯುವಕ ಸಾವು

ಶಿವಮೊಗ್ಗ, ಮಂಡ್ಲಿ ಬಳಿ ಭೀಕರ ರಸ್ತೆ ಅಪಘಾತ, ಯುವಕ ಸಾವು

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL