• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಶಿವಮೊಗ್ಗ, ಮಂಡ್ಲಿ ಬಳಿ ಭೀಕರ ರಸ್ತೆ ಅಪಘಾತ, ಯುವಕ ಸಾವು

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 28, 2026
in ಕ್ರೈಂ ನ್ಯೂಸ್, ಶಿವಮೊಗ್ಗ
ಶಿವಮೊಗ್ಗ, ಮಂಡ್ಲಿ ಬಳಿ ಭೀಕರ ರಸ್ತೆ ಅಪಘಾತ, ಯುವಕ ಸಾವು
Share on FacebookShare on TwitterShare on WhatsApp

ಶಿವಮೊಗ್ಗ: ನಗರದ ಮಂಡ್ಲಿ ಬಳಿಯ ಗಜಾನನ ಗ್ಯಾರೇಜ್ ಸಮೀಪ ಗುರುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತ ಯುವಕನನ್ನು ಅರ್ಜುನ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ > >  ಶಿವಮೊಗ್ಗ | ರೈಲ್ವೆ ಹಳಿ ಮೇಲಿಂದ 3 ಮಕ್ಕಳೊಂದಿಗೆ ತುಂಗಾ ನದಿಗೆ ಹಾರಿದ ತಾಯಿ!

ಅರ್ಜುನ್ ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮಂಡ್ಲಿ ವೃತ್ತದ ಮೂಲಕ ಹರಕೆರೆಯಲ್ಲಿರುವ ತಮ್ಮ ಮನೆಗೆ ತೆರಳುತ್ತಿರುವಾಗ ಗುರುವಾರ ರಾತ್ರಿ ಸುಮಾರು 11.30ರ ವೇಳೆಗೆ ಗಜಾನನ ಗ್ಯಾರೇಜ್ ಸಮೀಪ ಬೈಕ್ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಅರ್ಜುನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮೃತ ಅರ್ಜುನ್ ಅವರು ಪತ್ರಿಕಾ ಕಚೇರಿಯೊಂದರಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ > >ಶಿವಮೊಗ್ಗ, ಚಾನಲ್‌ನಲ್ಲಿ ಈಜಲು ಹೋದ ವಿದ್ಯಾರ್ಥಿ ನೀರುಪಾಲು, ತೀವ್ರ ಶೋಧ ಕಾರ್ಯ!

ಘಟನೆಗೆ ಸಂಬಂಧಿಸಿದಂತೆ ಸಂಚಾರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Tags: A young man died in a horrific road accident near MandliCRIMEcrime newskannada newskannada news livelatest newsmalnad newsshimogashivamoggaಶಿವಮೊಗ್ಗ
Previous Post

ಶಿವಮೊಗ್ಗ, ಚಾನಲ್‌ನಲ್ಲಿ ಈಜಲು ಹೋದ ವಿದ್ಯಾರ್ಥಿ ನೀರುಪಾಲು, ತೀವ್ರ ಶೋಧ ಕಾರ್ಯ!

Next Post

ಸಾಗರ, ಬೀದಿ ನಾಯಿಗೆ ಗುಂಡಿಕ್ಕಿ ಹತ್ಯೆ, ಆರೋಪಿ ಅರೆಸ್ಟ್, ಆಗಿದ್ದೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಸಾಗರ, ಬೀದಿ ನಾಯಿಗೆ ಗುಂಡಿಕ್ಕಿ ಹತ್ಯೆ, ಆರೋಪಿ ಅರೆಸ್ಟ್, ಆಗಿದ್ದೇನು?

ಸಾಗರ, ಬೀದಿ ನಾಯಿಗೆ ಗುಂಡಿಕ್ಕಿ ಹತ್ಯೆ, ಆರೋಪಿ ಅರೆಸ್ಟ್, ಆಗಿದ್ದೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL