• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗದಿಂದ ಆಂಧ್ರಪ್ರದೇಶಕ್ಕೆ 2 ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ, ಇಲ್ಲಿದೆ ಡೀಟೇಲ್ಸ್

ಮಚಲಿಪಟ್ಟಣಂ–ಶಿವಮೊಗ್ಗ ಟೌನ್ ಮತ್ತು ಶಿವಮೊಗ್ಗ ಟೌನ್–ಗುಂತಕಲ್ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲುಗಳ ಸಂಚಾರ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 29, 2026
in ಶಿವಮೊಗ್ಗ
ಶಿವಮೊಗ್ಗದಿಂದ ಆಂಧ್ರಪ್ರದೇಶಕ್ಕೆ 2 ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ, ಇಲ್ಲಿದೆ ಡೀಟೇಲ್ಸ್

AI IMAGE

Share on FacebookShare on TwitterShare on WhatsApp

ಶಿವಮೊಗ್ಗ : ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ದಕ್ಷಿಣ ಕರಾವಳಿ ರೈಲ್ವೆಯು ಮಚಲಿಪಟ್ಟಣಂ-ಶಿವಮೊಗ್ಗ ಟೌನ್ ಮತ್ತು ಶಿವಮೊಗ್ಗ ಟೌನ್-ಗುಂತಕಲ್ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲುಗಳ ಸಂಚಾರ ನಡೆಸಲಿದೆ.

1. ರೈಲು ಸಂಖ್ಯೆ 07217/07218 ಮಚಲಿಪಟ್ಟಣಂ–ಶಿವಮೊಗ್ಗ ಟೌನ್–ಮಚಲಿಪಟ್ಟಣಂ ವಿಶೇಷ ಎಕ್ಸ್’ಪ್ರೆಸ್ (1 ಟ್ರಿಪ್):

ರೈಲು ಸಂಖ್ಯೆ 07217 ಮಚಲಿಪಟ್ಟಣಂ–ಶಿವಮೊಗ್ಗ ಟೌನ್ ಎಕ್ಸ್’ಪ್ರೆಸ್ ವಿಶೇಷ ರೈಲು, ದಿನಾಂಕ 30.08.2026 (ಭಾನುವಾರ) ರಂದು ಮಚಲಿಪಟ್ಟಣಂನಿಂದ 15:55 ಗಂಟೆಗೆ ಹೊರಟು, 31.08.2026 (ಸೋಮವಾರ) 15:00 ಗಂಟೆಗೆ ಶಿವಮೊಗ್ಗ ಟೌನ್ ತಲುಪಲಿದೆ.

ಮರುಪ್ರಯಾಣದಲ್ಲಿ, ರೈಲು ಸಂಖ್ಯೆ 07218 ಶಿವಮೊಗ್ಗ ಟೌನ್–ಮಚಲಿಪಟ್ಟಣಂ ವಿಶೇಷ ಎಕ್ಸ್’ಪ್ರೆಸ್ ರೈಲು, ದಿನಾಂಕ 02.09.2026 (ಬುಧವಾರ) ರಂದು ಶಿವಮೊಗ್ಗ ಟೌನ್’ನಿಂದ 17:40 ಗಂಟೆಗೆ ಹೊರಟು, 03.09.2026 (ಗುರುವಾರ) 15:55 ಗಂಟೆಗೆ ಮಚಲಿಪಟ್ಟಣಂ ತಲುಪಲಿದೆ.

ಇದನ್ನೂ ಓದಿ > > ಸಾಗರ, ಬೀದಿ ನಾಯಿಗೆ ಗುಂಡಿಕ್ಕಿ ಹತ್ಯೆ, ಆರೋಪಿ ಅರೆಸ್ಟ್, ಆಗಿದ್ದೇನು?

ಮಾರ್ಗಮಧ್ಯೆ ಈ ವಿಶೇಷ ರೈಲು ಎರಡೂ ಮಾರ್ಗಗಳಲ್ಲಿ ಗುಡಿವಾಡ ಜಂಕ್ಷನ್, ವಿಜಯವಾಡ ಜಂಕ್ಷನ್, ಕೃಷ್ಣ ಕೆನಾಲ್ ಜಂಕ್ಷನ್, ಗುಂಟೂರು ಜಂಕ್ಷನ್, ನರಸರಾವ್ ಪೇಟೆ, ಡೊಣಕೊಂಡ, ಮಾರ್ಕಾಪುರ ರೋಡ್, ಕಂಬಂ, ಗಿದ್ದಲೂರು, ನಂದ್ಯಾಲ ಜಂಕ್ಷನ್, ಬೇತಂಚೆರ್ಲ, ಡೋಣ ಜಂಕ್ಷನ್, ಗುತ್ತಿ ಜಂಕ್ಷನ್, ಅನಂತಪುರ, ಧರ್ಮವರಂ ಜಂಕ್ಷನ್, ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ, ಹಿಂದೂಪುರ, ಯಲಹಂಕ ಜಂಕ್ಷನ್, ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು ಜಂಕ್ಷನ್, ತರೀಕೆರೆ ಮತ್ತು ಭದ್ರಾವತಿ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಇದನ್ನೂ ಓದಿ > > ನೇಪಾಳದಲ್ಲಿ ಆತಂಕದ ನಡುವೆ ಶಿವಮೊಗ್ಗದ 6 ಪ್ರವಾಸಿಗರು ಸೇಫ್; ಗಡಿ ಸನಿಹ ತಲುಪಿ ನಿಟ್ಟುಸಿರು!

2. ರೈಲು ಸಂಖ್ಯೆ 07219/07220 ಶಿವಮೊಗ್ಗ ಟೌನ್–ಗುಂತಕಲ್–ಶಿವಮೊಗ್ಗ ಟೌನ್ ವಿಶೇಷ ಎಕ್ಸ್’ಪ್ರೆಸ್ ರೈಲು (1 ಟ್ರಿಪ್):

ರೈಲು ಸಂಖ್ಯೆ 07219 ಶಿವಮೊಗ್ಗ ಟೌನ್–ಗುಂತಕಲ್ ವಿಶೇಷ ಎಕ್ಸ್’ಪ್ರೆಸ್ ರೈಲು, ದಿನಾಂಕ 31.08.2026 (ಸೋಮವಾರ) ರಂದು ಶಿವಮೊಗ್ಗ ಟೌನ್’ನಿಂದ 17:40 ಗಂಟೆಗೆ ಹೊರಟು, 01.09.2026 (ಮಂಗಳವಾರ) 07:00 ಗಂಟೆಗೆ ಗುಂತಕಲ್ ತಲುಪಲಿದೆ.

ಮರುಪ್ರಯಾಣದಲ್ಲಿ, ರೈಲು ಸಂಖ್ಯೆ 07220 ಗುಂತಕಲ್–ಶಿವಮೊಗ್ಗ ಟೌನ್ ವಿಶೇಷ ಎಕ್ಸ್’ಪ್ರೆಸ್ ರೈಲು, ದಿನಾಂಕ 02.09.2026 (ಬುಧವಾರ) ರಂದು ಗುಂತಕಲ್’ನಿಂದ 01:45 ಗಂಟೆಗೆ ಹೊರಟು, ಅದೇ ದಿನ 15:00 ಗಂಟೆಗೆ ಶಿವಮೊಗ್ಗ ಟೌನ್ ತಲುಪಲಿದೆ.

ಮಾರ್ಗಮಧ್ಯೆ ಈ ರೈಲು ಎರಡೂ ಮಾರ್ಗಗಳಲ್ಲಿ ಭದ್ರಾವತಿ, ತರೀಕೆರೆ, ಬೀರೂರು ಜಂಕ್ಷನ್, ಅರಸೀಕೆರೆ ಜಂಕ್ಷನ್, ತಿಪಟೂರು, ತುಮಕೂರು, ಯಲಹಂಕ ಜಂಕ್ಷನ್, ಹಿಂದೂಪುರ, ಶ್ರೀ ಸತ್ಯಸಾಯಿ ಪ್ರಶಾಂತಿ ನಿಲಯಂ, ಧರ್ಮವರಂ ಜಂಕ್ಷನ್, ಅನಂತಪುರ ಮತ್ತು ಗುತ್ತಿ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಈ ವಿಶೇಷ ರೈಲುಗಳು 1 ಎಸಿ ಫಸ್ಟ್ ಕ್ಲಾಸ್, 1 ಎಸಿ 2-ಟೈರ್, 2 ಎಸಿ 3-ಟೈರ್, 9 ಸ್ಲೀಪರ್ ಕ್ಲಾಸ್, 5 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್ ಕಮ್ ಬ್ರೇಕ್ ವ್ಯಾನ್ ಸೇರಿದಂತೆ ಒಟ್ಟು 20 ಐಸಿಎಫ್ ಬೋಗಿಗಳನ್ನು ಒಳಗೊಂಡಿರಲಿವೆ.

ಇದನ್ನೂ ಓದಿ > >ಶಿವಮೊಗ್ಗ, ಮಂಡ್ಲಿ ಬಳಿ ಭೀಕರ ರಸ್ತೆ ಅಪಘಾತ, ಯುವಕ ಸಾವು

Tags: 2-special-express-trains-to-run-from-shivamogga-to-andhra-pradesh-here-are-the-detailskannada newskannada news livelatest newsmalnad newsshimogashivamoggatrainnewstrainupdateಶಿವಮೊಗ್ಗ
Previous Post

ನೇಪಾಳದಲ್ಲಿ ಆತಂಕದ ನಡುವೆ ಶಿವಮೊಗ್ಗದ 6 ಪ್ರವಾಸಿಗರು ಸೇಫ್; ಗಡಿ ಸನಿಹ ತಲುಪಿ ನಿಟ್ಟುಸಿರು!

Next Post

ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಎಲ್ಲೇಲ್ಲಿ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ, ಎಲ್ಲೇಲ್ಲಿ?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL