• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಕಸ್ತೂರಿ ರಂಗನ್ ವರದಿ | ಜಂಟಿ ಸರ್ವೇ ಮಾಡಿಸಿ, ಸಂಸದ ಬಿ.ವೈ.ರಾಘವೇಂದ್ರ ಮನವಿ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 30, 2026
in ಶಿವಮೊಗ್ಗ
ಕಸ್ತೂರಿ ರಂಗನ್ ವರದಿ | ಜಂಟಿ ಸರ್ವೇ ಮಾಡಿಸಿ, ಸಂಸದ ಬಿ.ವೈ.ರಾಘವೇಂದ್ರ ಮನವಿ
Share on FacebookShare on TwitterShare on WhatsApp

ಶಿವಮೊಗ್ಗ: ಕಸ್ತೂರಿ ರಂಗನ್ ವರದಿ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಭೆ ಕರೆಯುವುದಾಗಿ ಹೇಳಿದ್ದಾರೆ. ಆದರೆ ಇದಕ್ಕೂ ಮುಂಚೆ ಸಿಎಂ ಅಧಿಕಾರಿಗಳೊಂದಿಗೆ ರಾಜ್ಯದ 10 ಜಿಲ್ಲೆಗಳ ಅರಣ್ಯ ಜಂಟಿ ಸರ್ವೇ ಮಾಡಿಸಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಮನವಿ ಮಾಡಿದರು.

ಅವರು  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಸ್ತೂರಿ ರಂಗನ್ ವರದಿ 7 ನೇ ಕರಡು ಅಧಿಸೂಚನೆ ಬಿಡುಗಡೆಯಾಗಿದ್ದು, ಇದರಿಂದ ರಾಜ್ಯದ ಶಿವಮೊಗ್ಗ-146, ಚಿಕ್ಕಮಗಳೂರು-137, ಕೊಡಗು-53, ಹಾಸನ-30, ಮೈಸೂರು-48, ಚಾಮರಾಜನಗರ-20, ಉತ್ತರ ಕನ್ನಡ-566, ದಕ್ಷಿಣ ಕನ್ನಡ-43, ಉಡುಪಿ ಜಿಲ್ಲೆ ಬೈಂದೂರು ಕ್ಷೇತ್ರ ಕುಂದಾಪು-34, ಬೆಳಗಾವಿ-42 ಜಿಲ್ಲೆಯಗಳ ಒಟ್ಟು 1439 ಗ್ರಾಮಗಳಲ್ಲಿನ ರೈತರು ಹಾಗೂ ಕೂಲಿ ಕಾರ್ಮಿಕರಗಳ ಮೇಲೆ ಪರಿಣಾಮ ಬೀರಿದ್ದು, ಈ ವರದಿಯಿಂದ ಅವರು ಆತಂಕಕ್ಕೆ ಒಳಗಾಗಿದ್ದಾರೆ ಎಂದರು.

ಇದನ್ನೂ ಓದಿ > > ಸಾಗರ, ಕೆರೆಯೊಳಗೆ ಬೀಳಬೇಕಿದ್ದ ಬಸ್, ಅದೃಷ್ಟವಶಾತ್ ಪ್ರಯಾಣಿಕರು ಪಾರು..!

ಕಸ್ತೂರಿ ರಂಗನ್ ವರದಿಯ 7 ನೇ ಕರಡು ಪ್ರತಿ ಪಶ್ಚಿಮ ಘಟ್ಟ ಜನರುಗಳಲ್ಲಿ ಆತಂಕ ಮೂಡಿಸಿದೆ. ಅದರಲ್ಲಿ ಕರ್ನಾಟಕದ ರೈತರು ಭಯ ಭೀತರಾಗಿದ್ದಾರೆ. ಇಡೀ ದೇಶದಲ್ಲಿ 20,668 ಚದರ ಕಿಮೀ ಪ್ರದೇಶ ಅರಣ್ಯ ಕರ್ನಾಟಕದಲ್ಲಿದೆ. ನಂತರ ಸ್ಥಾನದಲ್ಲಿ ಮಹರಾಷ್ಟ್ರ 17,360 ಚದರ ಕಿಮೀ ಪ್ರದೇಶ ಹೊಂದಿದೆ. ಇನ್ನು ಕೇರಳ, ತಮಿಳುನಾಡು ಗೋವಾ, ರಾಜಸ್ತಾನ ನಂತರದ ಸ್ಥಾನದಲ್ಲಿದೆ. ಕಸ್ತೂರಿ ರಂಗನ್ ವರದಿ ಜಾರಿ ಮಾಡುವುದರಿಂದ ಕರ್ನಾಟಕ ಮಲೆನಾಡು ಭಾಗದ ಜನರಿಗೆ ಹೆಚ್ಚು ಹಾನಿಯಾಗಲಿದೆ ಎಂದು ಮಾಹಿತಿ ನೀಡಿದರು.

ಜನರು ಮತ್ತು ಅರಣ್ಯ ನಡುವೆ ಇರುವ ಸಂಬಂಧ  ತಿಳಿಯಬೇಕು. ಕಾಡಿನಲ್ಲಿ ಜೀವನ ಸಾಗಿಸುವ ಅವರು ಪ್ರಾಣಿಗಳ ಹಾವಳಿಯಿಂದ ಬದುಕಿನಲ್ಲಿ ಭದ್ರತೆ ಕಳೆದುಕೊಂಡಿದ್ದಾರೆ. ಇನ್ನೊಂದು ಕಡೆ ಕಾಯ್ದೆಯ ನೆಪದಲ್ಲಿ ಕೊಲ್ಲಲಾಗುತ್ತಿದೆ. ಕಾನೂನಿನ ಚೌಕಟ್ಟಿನಲ್ಲಿ ಜನ ಮೇಲೆ ಇಂತಹ ದಬ್ಬಾಳಿಕೆ ಮಾಡುವುದು ಸಹಿಸುವುದಿಲ್ಲ.

                                            -ಬಿ.ವೈ.ರಾಘವೇಂದ್ರ, ಸಂಸದ

ಕಸ್ತೂರಿ ರಂಗನ್ ವರದಿ 1 ನೇ ಹಾಗೂ 3 ನೇ ಕರಡು ಪ್ರತಿ ಸಿದ್ದವಾಗಿದ್ದು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ, 4 ಮತ್ತು 5ನೇ ವರದಿ ಸಿದ್ದವಾಗುವಾಗ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದರು. ಆಗ ಜನರ ಪರವಾಗಿ ಈ ವರದಿಯನ್ನು ವಿರೋಧಿಸಿ ಕೇಂದ್ರಕ್ಕೆ ಸೂಚನೆ ನೀಡಿದ್ದರು.

ಆಗ ಯಡಿಯೂರಪ್ಪನವರ 20,668 ಚದರ ಕಿಮಿ ಪ್ರದೇಶದಲ್ಲಿ 16,600 ಚದರ ಕಿಮಿ ಪ್ರದೇಶವನ್ನು ವನ್ಯಜೀವಿಧಾನ ಎಂದು ಪರಿಗಣಿಸಿ, ಉಳಿದ ಪ್ರದೇಶವವನ್ನು ಅರಣ್ಯೇತರ ಜಾಗವೆಂದು ಘೋಸಿಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರಾಜ್ಯ ಉಪಮುಖ್ಯಮಂತ್ರಿ ಕೇಂದ್ರ ಸರ್ಕಾರವನ್ನು ಟೀಕೆ ಮಾಡುತ್ತಿದ್ದಾರೆ. ಆದರೆ ಇಂತಹ ಸಂದರ್ಭದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ. ನಾವು ರೈತ ಹಾಗೂ ಪ್ರಜಾಪ್ರಭುತ್ವದ ವಿರೋಧಿಯಾಗಿದ್ದರೆ 2 ಮತ್ತು 3 ನೇ ಕರಡು ಪ್ರತಿಯ ವದರಿಯನ್ನು ಜಾರಿ ಮಾಡುತ್ತಿದ್ದೇವು. ಆದರೆ ಅಂತಹ ಯಾವುದೇ ಉದ್ದೇಶ ನಮ್ಮ ಪಕ್ಷಕ್ಕೆ ಇಲ್ಲ. ರೈತರ ಬದುಕು ನಮಗೆ ಮುಖ್ಯ. ರಾಜ್ಯ ಸರ್ಕಾರ ಅಭಿಪ್ರಾಯ ಕೇಳಬೇಕಿರುವುದು ಕೇಂದ್ರ ಸರ್ಕಾರ ಕರ್ತವ್ಯ ಆ ನಿಟ್ಟಿನಲ್ಲಿ ಕೇಳಿದ್ದಾರೆ ಎಂದರು.

ನಮ್ಮ ಪಕ್ಷದ ಪರವಾಗಿ ಸಿಎಂಗೆ ಮನವಿ ಮಾಡುತ್ತೇನೆ.  ಕೂಡಲೇ ರಾಜ್ಯದ 10 ಜಿಲ್ಲೆಗಳಲ್ಲಿ ಜಿಲ್ಲಾಡಳಿತಕ್ಕೆ ಈ ಬಗ್ಗೆ ಸರಿಯಾದ ಸೂಚನೆ ನೀಡಿ. ಅರಣ್ಯ ಭಾಗದಲ್ಲಿ ಹೆಚ್ಚು ಅಧಿಕಾರಿಗಳನ್ನು ನೇಮಿಸಿ ಹಾಗೂ  ಆಯಾ ಭಾಗದಲ್ಲಿ ಜಂಟಿ ಸಭೆ ಮಾಡಿ. ಶೂನ್ಯ ಬಫರ್ ಸೋನ್ ನಿರ್ಮಿಸಿ ವನ್ಯ ಜೀವಿಧಾಮ, ಅಭಯಾರಣ್ಯ ಹಾಗೂ ಕಿರು ಅರಣ್ಯಗಳಿಗಷ್ಟೇ ಸಿಮೀತ ಮಾಡಿ ಎಂದರು.

ಇದನ್ನೂ ಓದಿ > > ಶಿವಮೊಗ್ಗ, ತಿಪ್ಪೆಗುಂಡಿಯಾದ ಸೋಮಿನಕೊಪ್ಪ ಲಾಸ್ಟ್‌ ಬಸ್‌ಸ್ಟಾಪ್, ಗಮನ ಹರಿಸುವರೇ ಅಧಿಕಾರಿಗಳು?

ಕಂದಾಯ, ಗ್ರಾಮ ಆಡಳಿತ ಹಾಗೂ ಮುನ್ಸಿಪಾಲ್ ಕಾಯ್ದೆಗಳಿಂದ ರೈತರಿಗೆ ಹಾಗೂ ಅವರ ಭೂಮಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲವೆಂದು ಖಚಿತ ಪಡಿಸಬೇಕು. ಯಾಕೆಂದರೆ ಈ ವರದಿ ಜಾರಿಯಾದರೆ ಕಠಿಣ ಕ್ರಮ ಜಾರಿಯಾಗುತ್ತೆ, ಒತ್ತುವರಿ, ಸಂಪ್ರದಾಯಿಕ ಕೃಷಿಗೆ ದೊಡ್ಡ ಪೆಟ್ಟು ಬೀಳುತ್ತದೆ ಎಂಬ ಆತಂಕ ಸೃಷ್ಟಿಯಾಗತ್ತಿದೆ. ಅರಣ್ಯ ಇಲಾಖೆ ಸ್ಯಾಟಲೇಟ್ ಕ್ಯಾಮರ ಮೂಲಕ ಸರ್ವೇ ಮಾಡಿ ರೈತರ ಭೂಮಿಯನ್ನು ಫಾರೆಸ್ಟ್ ಎಂದು ಬಿಂಬಿಸುತ್ತಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರ ಕೂಡಲೇ ವಾಸ್ತವಿಕ ಸರ್ವೆ ಮಾಡಿಸಬೇಕು.  ನೋಟಿಫೈ ಅರಣ್ಯ ಬಿಟ್ಟು ಮಿಕ್ಕಿದೆಲ್ಲವೂ ಎಕೋ ಸಿಸ್ಟಂ ಸೇರಿಸಬಾರದು. ಆ ಸ್ಪಷ್ಟತೆ ಮುಂದಿನ ಕರಡು ಪ್ರತಿಯಲ್ಲಿ ಕೊಡಬೇಕು ಎಂದರು.

ಅನೇಕ ಸಲವತ್ತು ಸಿಕ್ಕಿಲ್ಲ: 

ನಮ್ಮ ಪಕ್ಷ 32 ವಿಚಾರಗಳನ್ನು ಇಟ್ಟುಕೊಂಡು ರೈತರು ಹಾಗೂ ಪರಿಸರವಾದಿಗಳ ಜೊತೆ ಚರ್ಚೆ ಮಾಡಿದ್ದೇವೆ.  ಮಲೆನಾಡು ಭಾಗದಲ್ಲಿ ಈಗಾಗಲೇ ಡಿಮ್ಡ್ ಫಾರೆಸ್ಟ್ , ಶರಾವತಿ ಸಂತ್ರಸ್ತರು ಹಾಗೂ ಬಗರ್ ಹುಕ್ಕುಂ ಸಮಸ್ಯೆಗಳಿಗೆ ಸಿಗಬೇಕಾದ ಪರಿಹಾರ ಹಾಗೂ ಸವಲತ್ತು ಸಿಕ್ಕಿಲ್ಲ. ಅದಾಗಲೆ ಮತ್ತೇ ಕಸ್ತೂರಿ ರಂಗನ್ ವರದಿ ಜಾರಿ ಮಾಡುವ ನಿಟ್ಟಿನಲ್ಲಿ ಮತ್ತೇ ಇಂತಹ ಸಮಸ್ಯೆಗನ್ನು ಸೃಷ್ಟಿಸುತ್ತಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್, ಬಿಜೆಪಿ ಪ್ರಭಾರಿ ಸಿದ್ರಾಮಣ್ಣ, ಮಾಜಿ ಶಾಸಕರುಗಳಾದ ಆಶೋಕ್ ನಾಯ್ಕ, ಕೆ.ಜಿ.ಕುಮಾರಸ್ವಾಮಿ ಪ್ರಮುಖರಾದ ಎಸ್.ಎಸ್.ಜ್ಯೋತಿ ಪ್ರಕಾಶ್, ಮೋಹನ್ ರೆಡ್ಡಿ, ಮಾಲತೇಶ್, ಸಿಂಗನಹಳ್ಳಿ ಸುರೇಶ್, ಗಿರೀಶ್ ಭದ್ರಾಪುರ, ಹರೀಶ್‌, ಚಂದ್ರಶೇಖರ್.ಎಸ್, ಮಂಜುನಾಥ್.ಎನ್ ಇನ್ನಿತರರು ಇದ್ದರು.

Tags: kannada newsKasturi Rangan Report | MP B.Y. Raghavendra requests for joint surveylatest newsmalnad newsMP B.Y. Raghavendrashimogashivamoggaಶಿವಮೊಗ್ಗ
Previous Post

ಸಾಗರ, ಕೆರೆಯೊಳಗೆ ಬೀಳಬೇಕಿದ್ದ ಬಸ್, ಅದೃಷ್ಟವಶಾತ್ ಪ್ರಯಾಣಿಕರು ಪಾರು..!

Next Post

ಸೆ.1ರಿಂದ ನಂಜಪ್ಪ ಲೈಫ್ ಕೇರ್‌ನಲ್ಲಿ ಮಂಡಿನೋವು ಉಚಿತ ತಪಾಸಣೆ ಶಿಬಿರ, ಶೇ 20 ರಷ್ಟು ವಿಶೇಷ ರಿಯಾಯಿತಿ!

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL