• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಸದ್ಯದಲ್ಲೇ ರಾಜ್ಯದಲ್ಲಿ ಬಿಜೆಪಿ ರಿಪೇರಿ ಆಗುತ್ತೆ, ರಾಜಕಾರಣಿಗಳು ಸನ್ಯಾಸಿಗಳಲ್ಲ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 31, 2026
in ಶಿವಮೊಗ್ಗ
ಸದ್ಯದಲ್ಲೇ ರಾಜ್ಯದಲ್ಲಿ ಬಿಜೆಪಿ ರಿಪೇರಿ ಆಗುತ್ತೆ, ರಾಜಕಾರಣಿಗಳು ಸನ್ಯಾಸಿಗಳಲ್ಲ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ
Share on FacebookShare on TwitterShare on WhatsApp

ಶಿವಮೊಗ್ಗ: ಬಿಜೆಪಿ ಪಕ್ಷ ಕರ್ನಾಟಕ ರಾಜ್ಯದಲ್ಲಿ ನಶಿಸಿ ಹೋಗುತ್ತಿದ್ದು, ಕೇಂದ್ರದ ನಾಯಕರು ಸರಿಪಡಿಸುತ್ತಾರೆ ಎಂಬ ನಂಬಿಕೆ ನನಗಿದೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿಯಲ್ಲಿ ಸಾಮೂಹಿಕ ಸಂಘಟನೆ ಇಲ್ಲವಾಗಿದೆ. ಈ ನೋವು ಬಹಳಷ್ಟು ನಾಯಕರನ್ನು ಕಾಡುತ್ತಿದೆ. ನಾನು ಧೈರ್ಯವಾಗಿ ಹೇಳುತ್ತಿದ್ದೆನೆ ಅμÉ್ಟೀ. ನನ್ನಂತೆ ನೋವಿರುವವರು ಕೂಡ ಸಾಮೂಹಿಕ ನಾಯಕತ್ವದ ಬಗ್ಗೆ ಮತ್ತು ಬಿಜೆಪಿಯ ಸಂಘಟನೆಯ ಬಗ್ಗೆ ಆಸಕ್ತಿ ವಹಿಸುತ್ತಿದ್ದಾರೆ ಎಂದರು.

ಇದನ್ನೂ ಓದಿ > > ಸೆ.1ರಿಂದ ನಂಜಪ್ಪ ಲೈಫ್ ಕೇರ್‌ನಲ್ಲಿ ಮಂಡಿನೋವು ಉಚಿತ ತಪಾಸಣೆ ಶಿಬಿರ, ಶೇ 20 ರಷ್ಟು ವಿಶೇಷ ರಿಯಾಯಿತಿ!

ಬಿಜೆಪಿ ಗಟ್ಟಿಗೊಳ್ಳಲೆಬೇಕಾಗಿದೆ. ನನ್ನ ಹೃದಯದಲ್ಲಿ ಬಿಜೆಪಿಯೇ ಇದೆ. ಅಲ್ಲಿ ಮೋದಿ ಕಮಲದ ರೀತಿಯಲ್ಲಿ ಅರಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಬಿಜೆಪಿಯನ್ನು ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ. ಈಗಾಗಲೇ ಇದಕ್ಕೆ ಸಂಬಂಧಿಸಿದಂತೆ ದೊಡ್ಡವರು ಬಂದು ನನ್ನ ಜೊತೆ ಮಾತನಾಡಿದ್ದಾರೆ. ಒಬ್ಬ ರಾಜಕಾರಣಿ ಸನ್ಯಾಸಿ ಆಗುವುದಿಲ್ಲ. ಆತನಿಗೆ ಸಿದ್ದಾಂತವು ಬೇಕು. ರಾಜಕಾರಣವು ಬೇಕು. ಎರಡು ಮುಖ್ಯವಾಗುತ್ತವೆ. ದೊಡ್ಡವರು ಪಕ್ಷವನ್ನು ಸರಿ ಮಾಡಿಯೇ ಮಾಡುತ್ತಾರೆ ಎಂದರು.

ಬಿಜೆಪಿ ಕ್ಷೀಣಿಸುತ್ತಿದೆ ಎಂದು ಒಪ್ಪಿಕೊಂಡ ಅವರು, 28 ಸಂಸದರ ಸಂಖ್ಯೆ ಈಗ 17 ಕ್ಕೆ ಬಂದಿದೆ. ಇತ್ತೀಚಿಗೆ ನಡೆದ ಎಲ್ಲಾ ಉಪ ಚುನಾವಣೆಗಳಲ್ಲೂ ಬಿಜೆಪಿ ಸೋತಿದೆ. ಪ್ರಮುಖವಾಗಿ ವಿಧಾನ ಪರಿಷತ್ ಚುನಾವಣೆಯಲ್ಲಿ ಕ್ರಾಸಿಂಗ್ ಓಟ್ ಕೂಡ ಆಗಿದೆ. ಹಿಂದುತ್ವವೇ ಇಲ್ಲದಂತೆ ಆಗಿದೆ. ಇದು ಸರಿ ಹೋಗಬೇಕಾಗಿದೆ. ಕಾಲ ಹೀಗೆ ಇರುವುದಿಲ್ಲ. ಎಲ್ಲವೂ ಸರಿ ಹೋಗುತ್ತದೆ. ನಾನು ಮತ್ತೇ ಬಿಜೆಪಿ ಮರಳುವೆ ಎಂಬುದನ್ನು ಪರೋಕ್ಷವಾಗಿ ಹೇಳಿದರು.

ಇದನ್ನೂ ಓದಿ > >ಹೋಟೆಲ್, ಬೇಕರಿಗಳಿಗೆ ಎಸಿ-ತಹಶೀಲ್ದಾರ್ ದಿಢೀರ್ ಭೇಟಿ, 10 ದಿನಗಳ ಗಡುವು, ಕಾರಣವೇನು?

ಸಚಿವ ಬಸವರಾಜ ರೆಡ್ಡಿ ಅವರ ಇಸ್ಲಾಂ ಧರ್ಮವೇ ಶ್ರೇಷ್ಠ ಎಂಬ ಹೇಳಿಕೆಗೆ ತೀಕ್ಷಣವಾಗಿ ಪ್ರತಿಕ್ರಿಯಿಸಿದ ಈಶ್ವರಪ್ಪನವರು, ಅವರಿಗೆ ಉನ್ನತ ಶಿಕ್ಷಣ ಸಚಿವ ಖಾತೆ ಕೊಟ್ಟಿರುವುದೇ ಬಹುದೊಡ್ಡ ತಪ್ಪು. ಮುಸ್ಲಿಂರನ್ನು ಓಲೈಸುವ ಹೇಳಿಕೆ ಇದು. ಅವರು ಬೇಕಾದರೆ ಮುಂಜಿ ಮಾಡಿಸಿಕೊಳ್ಳಲ್ಲಿ ಎಂದು ಕಿಡಿಕಾರಿದ ಅವರು ಅವರನ್ನು ಮುಖ್ಯಮಂತ್ರಿಗಳು ಕೂಡಲೇ ಸಚಿವ ಸ್ಥಾನದಿಂದ ತೆಗೆದು ಹಾಕಬೇಕು. ಮತ್ತು ಗೃಹ ಸಚಿವರು ಇವರ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿಸಬೇಕು ಇಲ್ಲವೇ ಪೊಲೀಸರು ಸುಮೋಟ್ ಕೇಸ್ ದಾಖಸಿಕೊಳ್ಳಬೇಕು ಎಂದರು.

Tags: BJP will soon be repaired in the stateK.S. Eshwarappa!kannada newskannada news livelatest newsmalnad newspoliticians are not monkssays former Deputy Chief Minister K.S. Eshwarappashimogashivamoggaಶಿವಮೊಗ್ಗ
Previous Post

ಹೋಟೆಲ್, ಬೇಕರಿಗಳಿಗೆ ಎಸಿ-ತಹಶೀಲ್ದಾರ್ ದಿಢೀರ್ ಭೇಟಿ, 10 ದಿನಗಳ ಗಡುವು, ಕಾರಣವೇನು?

Next Post

ಬರ ಪೀಡಿತ ತಾಲೂಕುಗಳ ಪಟ್ಟಿ ಮತ್ತೊಮ್ಮೆ ಪರಿಶೀಲನೆ ಅಗತ್ಯ: ಸಿದ್ದಲಿಂಗಪ್ಪ ಎಂ.

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಬರ ಪೀಡಿತ ತಾಲೂಕುಗಳ ಪಟ್ಟಿ ಮತ್ತೊಮ್ಮೆ ಪರಿಶೀಲನೆ ಅಗತ್ಯ: ಸಿದ್ದಲಿಂಗಪ್ಪ ಎಂ.

ಬರ ಪೀಡಿತ ತಾಲೂಕುಗಳ ಪಟ್ಟಿ ಮತ್ತೊಮ್ಮೆ ಪರಿಶೀಲನೆ ಅಗತ್ಯ: ಸಿದ್ದಲಿಂಗಪ್ಪ ಎಂ.

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL