• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಯುವತಿಗೆ ನಿಶ್ಚಿತಾರ್ಥ, ಸಿಟ್ಟಿಗೆ ಬೈಕ್‌ಗಳಿಗೆ ಬೆಂಕಿ ಹಚ್ಚಿದ ಆರೋಪಿ ಬಂಧನ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
September 2, 2026
in ಶಿವಮೊಗ್ಗ, ಕ್ರೈಂ ನ್ಯೂಸ್
ಯುವತಿಗೆ ನಿಶ್ಚಿತಾರ್ಥ, ಸಿಟ್ಟಿಗೆ ಬೈಕ್‌ಗಳಿಗೆ ಬೆಂಕಿ ಹಚ್ಚಿದ ಆರೋಪಿ ಬಂಧನ!
Share on FacebookShare on TwitterShare on WhatsApp

ಶಿವಮೊಗ್ಗ: ಯುವತಿ ಬೇರೊಬ್ಬ ಯುವಕನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಕ್ಕೆ ಆಕ್ರೋಶಗೊಂಡ ಯುವಕ, ಆಕೆಯ ಭಾವಿ ಪತಿ ಹಾಗೂ ಸಹೋದರನ ಬೈಕ್‌ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಭಾನುವಾರ ಮಧ್ಯರಾತ್ರಿ ನಗರದ ವೆಂಕಟೇಶನಗರದಲ್ಲಿ ನಡೆದಿದೆ. ಆರೋಪಿ ಮಣಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ > > ಶಿವಮೊಗ್ಗ, ವೆಜ್, ನಾನ್‌ವೆಜ್ ಫುಡ್ ಕೋರ್ಟ್‌ಗಳಿಗೆ ಎಸಿ ತಂಡದ ದಿಢೀರ್ ದಾಳಿ

ವೆಂಕಟೇಶನಗರದ ಯುವತಿಯೊಬ್ಬರನ್ನು ಮಣಿ ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ಆತನ ದುಶ್ಚಟಗಳಿಂದಾಗಿ ಯುವತಿ ದೂರವಾಗಿದ್ದಳು. ಬಳಿಕ ಕುಟುಂಬದವರು ಆಕೆಗೆ ಬೇರೊಬ್ಬ ಯುವಕನೊಂದಿಗೆ ನಿಶ್ಚಿತಾರ್ಥ ಮಾಡಿದ್ದರು. ಇದರಿಂದ ಆಕ್ರೋಶಗೊಂಡ ಮಣಿ, ಮಧ್ಯರಾತ್ರಿ ಯುವತಿಯ ಮನೆ ಬಳಿ ತೆರಳಿ ನಿಲ್ಲಿಸಿದ್ದ ಎರಡು ಪಲ್ಸರ್ ಬೈಕ್‌ಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ > > ಭದ್ರಾವತಿ, 3 ದಿನ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್ ಕಟ್, ಎಲ್ಲೆಲ್ಲಿ?

ಕೃತ್ಯದ ದೃಶ್ಯಗಳು ಸಮೀಪದ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಈ ಬಗ್ಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: Accused arrested for setting fire to bikes in anger after getting engaged to a young woman!CRIMEcrime newskannada newslatest newsmalnad newsshimogashivamoggaಶಿವಮೊಗ್ಗ
Previous Post

ಭದ್ರಾವತಿ, 3 ದಿನ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್ ಕಟ್, ಎಲ್ಲೆಲ್ಲಿ?

Next Post

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ 6ಜಿ ಮೊಬೈಲ್ ನೆಟ್‌ವರ್ಕ್ಸ್‌ ಅಭಿವೃದ್ಧಿ ಕಾರ್ಯಕ್ರಮ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ 6ಜಿ ಮೊಬೈಲ್ ನೆಟ್‌ವರ್ಕ್ಸ್‌ ಅಭಿವೃದ್ಧಿ ಕಾರ್ಯಕ್ರಮ

ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ 6ಜಿ ಮೊಬೈಲ್ ನೆಟ್‌ವರ್ಕ್ಸ್‌ ಅಭಿವೃದ್ಧಿ ಕಾರ್ಯಕ್ರಮ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL