• About Us
  • Advertise
  • Privacy & Policy
  • Contact Us
Friday, September 11, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ವಾಮಾಚಾರದ ಭಯ ಹುಟ್ಟಿಸಿ ಚಿನ್ನಾಭರಣ ವಂಚನೆ, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ, ಆಗಿದ್ದೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
September 11, 2026
in ಶಿವಮೊಗ್ಗ, ಕ್ರೈಂ ನ್ಯೂಸ್
ವಾಮಾಚಾರದ ಭಯ ಹುಟ್ಟಿಸಿ ಚಿನ್ನಾಭರಣ ವಂಚನೆ, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ, ಆಗಿದ್ದೇನು?
Share on FacebookShare on TwitterShare on WhatsApp

ಭದ್ರಾವತಿ: ವಾಮಾಚಾರ ಮಾಡಲಾಗಿದೆ ಎಂದು ಮಹಿಳೆಯನ್ನು ನಂಬಿಸಿ, ಪೂಜೆ ಮಾಡುವ ನೆಪದಲ್ಲಿ ಚಿನ್ನಾಭರಣ ಹಾಗೂ ಹಣ ಪಡೆದು ವಂಚಿಸಿದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ.

ಗಾಂಧಿನಗರದ ಮಹಿಳೆಯೊಬ್ಬರಿಗೆ ವಾಮಾಚಾರ ಪ್ರಯೋಗವಾಗಿದೆ ಎಂದು ಮುರಳಿ ಹಾಗೂ ಆತನ ತಮ್ಮ ರವಿ ಎಂಬುವವರು ನಂಬಿಸಿದ್ದಾರೆ. ಇದನ್ನು ತೆಗೆಸದಿದ್ದರೆ ನಿಮಗೂ ಮತ್ತು ಮಕ್ಕಳಿಗೂ ಅಪಾಯ ಕಾದಿದೆ ಎಂದು ಬೆದರಿಸಿ ಮನೆಗೆ ಬಂದು ಪೂಜೆ ಮಾಡಿದ್ದಾರೆ. ನಂತರ ಪೂಜೆಯ ನೆಪದಲ್ಲಿ ಬಂಗಾರದ ಒಡವೆಗಳನ್ನು ತಮ್ಮೊಂದಿಗೆ ತೆಗೆದುಕೊಂಡು ಹೋಗಿ, ಮನೆಯಲ್ಲಿ ಪೂಜೆ ಮಾಡಿ ವಾಪಸ್ ನೀಡುವುದಾಗಿ ನಂಬಿಸಿ ವಂಚನೆ ಎಸಗಿದ್ದರು. ಈ ಕುರಿತು ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ > > ಕೆರೆಗೆ ಬಿದ್ದ ಕಾರಿನಿಂದ ಪೊಲೀಸ್ ಕಾನ್‌ಸ್ಟೆಬಲ್‌ ರಕ್ಷಣೆ, ಜೀವದ ಹಂಗು ತೊರೆದು ಯುವಕನ ಸಾಹಸ!

ಭದ್ರಾವತಿ ಉಪವಿಭಾಗದ ಡಿವೈಎಸ್‌ಪಿ ಪ್ರಕಾಶ್ ರಾಥೋಡ್, ಸಿಪಿಐ ನಾಗಮ್ಮ, ಪಿಎಸ್‌ಐ ಸಿದ್ದಪ್ಪ ಎಂ.ಪಿ ನೇತೃತ್ವದ ವಿಶೇಷ ತಂಡ ಕಾರ್ಯಾಚರಣೆ ನಡೆಸಿತು. ದೂರ ದಾಖಲಾದ ಕೆಲವೇ ಗಂಟೆಯಲ್ಲಿ ತಿಪ್ಲಾಪುರ ಕ್ಯಾಂಪ್‌ನ ಮುರುಳಿ ಅಲಿಯಾಸ್ ಕರಿಯಾ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ > > ಜೆಎನ್‌ಎನ್‌ಸಿಇ ಕಾಲೇಜಿನಲ್ಲಿ ‘ಆರಾ 1.0’ಗೆ ಅದ್ದೂರಿ ಚಾಲನೆ

ಬಂಧಿತ ಆರೋಪಿಯಿಂದ ಗಿರವಿ ಅಂಗಡಿಯಲ್ಲಿ ಅಡವಿಟ್ಟಿದ್ದ ಹಾಗೂ ಕರಗಿಸಿ ಗಟ್ಟಿ ಮಾಡಿಕೊಂಡು ಮನೆಯಲ್ಲಿ ಬಚ್ಚಿಟ್ಟಿದ್ದ ಒಟ್ಟು 22,50,000 ಮೌಲ್ಯದ  161 ಗ್ರಾಂ ಬಂಗಾರದ ಆಭರಣ ಮತ್ತು ಚಿನ್ನದ ಗಟ್ಟಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಸಿಬ್ಬಂದಿ ಆದರ್ಶ ಶೆಟ್ಟಿ, ಮನ್ಸೂದ್ ಖಾನ್, ಆಸ್ಟೀನ್ ಜಾಯ್ ಫುಲ್, ಕಾಂತರಾಜ.ಬಿ.ಎನ್, ಹಣಮಂತ ಅಮಾತಿ, ಶ್ರೀಧರ ಹಾಗೂ ಸುನೀತಾ ಪಾಲ್ಗೊಂಡಿದ್ದರು.

Tags: CRIMEcrime newsGold jewelry fraud committed by instilling fear of black magic; accused arrested within hours—what happened?kannada newskannada news livelatest newsmalnad newsshimogashivamogga
Previous Post

ಕೆರೆಗೆ ಬಿದ್ದ ಕಾರಿನಿಂದ ಪೊಲೀಸ್ ಕಾನ್‌ಸ್ಟೆಬಲ್‌ ರಕ್ಷಣೆ, ಜೀವದ ಹಂಗು ತೊರೆದು ಯುವಕನ ಸಾಹಸ!

Next Post

ಶಿವಮೊಗ್ಗ, ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದ ಯುವತಿ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದ ಯುವತಿ!

ಶಿವಮೊಗ್ಗ, ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದ ಯುವತಿ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

September 11, 2026
ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

September 11, 2026
ಶಿವಮೊಗ್ಗ, ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದ ಯುವತಿ!

ಶಿವಮೊಗ್ಗ, ಸೇತುವೆ ಮೇಲಿಂದ ತುಂಗಾ ನದಿಗೆ ಜಿಗಿದ ಯುವತಿ!

September 11, 2026
ವಾಮಾಚಾರದ ಭಯ ಹುಟ್ಟಿಸಿ ಚಿನ್ನಾಭರಣ ವಂಚನೆ, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ, ಆಗಿದ್ದೇನು?

ವಾಮಾಚಾರದ ಭಯ ಹುಟ್ಟಿಸಿ ಚಿನ್ನಾಭರಣ ವಂಚನೆ, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ, ಆಗಿದ್ದೇನು?

September 11, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

September 11, 2026
ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

September 11, 2026

Copyright © 2026 Yuva Dhwani. Designed by KIPL