• About Us
  • Advertise
  • Privacy & Policy
  • Contact Us
Thursday, October 29, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
September 11, 2026
in ಶಿವಮೊಗ್ಗ, ಕ್ರೈಂ ನ್ಯೂಸ್
ತೀರ್ಥಹಳ್ಳಿ, ಅಕ್ರಮ ಗೋಸಾಗಾಟ | ವಾಹನ ಮತ್ತು ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ!
Share on FacebookShare on TwitterShare on WhatsApp

ಶಿವಮೊಗ್ಗ : ​ತೀರ್ಥಹಳ್ಳಿ ತಾಲೂಕಿನ ಕಲ್ಗುಂಡಿ ಬಳಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಪಿಕ್ ಅಪ್ ವಾಹನವನ್ನು ತಡೆದ ಸ್ಥಳೀಯರು, ಇಬ್ಬರು ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಶುಕ್ರವಾರ ನಡೆದಿದೆ.

ಇದನ್ನೂ ಓದಿ > > ವಾಮಾಚಾರದ ಭಯ ಹುಟ್ಟಿಸಿ ಚಿನ್ನಾಭರಣ ವಂಚನೆ, ಕೆಲವೇ ಗಂಟೆಯಲ್ಲಿ ಆರೋಪಿ ಬಂಧನ, ಆಗಿದ್ದೇನು?

​ವಾಹನದಲ್ಲಿದ್ದ 8 ರಿಂದ 10 ಗೋವುಗಳನ್ನು ರಕ್ಷಿಸಲಾಗಿದ್ದು, ಬಂಧಿತ ಆರೋಪಿಯನ್ನು ಕುಂದಾಪುರ ಮೂಲದ ಇಲಿಯಾಸ್ ಎಂದು ಗುರುತಿಸಲಾಗಿದೆ. ವಾಹನದಲ್ಲಿದ್ದ ಮತ್ತಿಬ್ಬರು ಆರೋಪಿಗಳು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ರಸ್ತೆಯಲ್ಲಿ ಓಡಾಡುವ ಹಾಗೂ ಮಲಗುವ ದನಗಳಷ್ಟೇ ಅಲ್ಲದೆ, ಸ್ಥಳೀಯ ಗೋಶಾಲೆಗಳಿಂದಲೇ ಅಕ್ರಮವಾಗಿ ಗೋವುಗಳನ್ನು ಸಾಗಿಸಲಾಗುತ್ತಿದೆ ಎಂದು ಸ್ಥಳೀಯರು ಗಂಭೀರ ಆರೋಪ ಮಾಡಿ ದೂರು ನೀಡಿದ್ದಾರೆ. ಈ ಆರೋಪದಿಂದಾಗಿ ಪ್ರಕರಣ ಈಗ ಮತ್ತಷ್ಟು ಕುತೂಹಲ ಹಾಗೂ ಗಂಭೀರ ಸ್ವರೂಪ ಪಡೆದುಕೊಂಡಿದೆ.

ಇದನ್ನೂ ಓದಿ > > ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

ವಶಪಡಿಸಿಕೊಂಡ ವಾಹನ ಮತ್ತು ಗೋವುಗಳನ್ನು ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಪೊಲೀಸ್ ಠಾಣೆಯ ಎದುರು ಇರಿಸಲಾಗಿದ್ದು, ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿಯಾಗಿರುವ ಉಳಿದ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Tags: CRIMEcrime newsIllegal Cattle Transport | Vehicle and Two Accused Taken into Police Custodykannada newskannada news livelatest newsmalnad newsshimogashivamoggaThirthahalliಶಿವಮೊಗ್ಗ
Previous Post

ಶಿವಮೊಗ್ಗ, ಜಿಲ್ಲಾ ಕಾಂಗ್ರೆಸ್‌ನ ನೂತನ ಸಾರಥಿ ಎಚ್.ಸಿ. ಯೋಗೇಶ್‌ರಿಗೆ ತವರಿನಲ್ಲಿ ಅಭಿನಂದನೆ

Next Post

ಶಿವಮೊಗ್ಗ, ನ್ಯಾಷನಲ್ ಗೋಲ್ಡ್ & ಡೈಮಂಡ್ ನಲ್ಲಿ ಮೇಘಾ ಲಕ್ಕಿ ಡ್ರಾ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ನ್ಯಾಷನಲ್ ಗೋಲ್ಡ್ & ಡೈಮಂಡ್ ನಲ್ಲಿ  ಮೇಘಾ ಲಕ್ಕಿ ಡ್ರಾ

ಶಿವಮೊಗ್ಗ, ನ್ಯಾಷನಲ್ ಗೋಲ್ಡ್ & ಡೈಮಂಡ್ ನಲ್ಲಿ ಮೇಘಾ ಲಕ್ಕಿ ಡ್ರಾ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ,  ಮೆರವಣಿಗೆ ಈಗ ಸ್ಥಗಿತ!

ಶಿವಮೊಗ್ಗ ದಸರಾ, ಆನೆಗಳ ಗುದ್ದಾಟ!, ಕೆಳಗೆ ಬಿದ್ದ ಅಂಬಾರಿ, ಮೆರವಣಿಗೆ ಈಗ ಸ್ಥಗಿತ!

October 21, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗ, ವಿ.ಎಸ್. ಉಗ್ರಪ್ಪ ಕಾರಿಗೆ ಮುತ್ತಿಗೆ, ಭೋವಿ ಸಮುದಾಯದಿಂದ ಆಕ್ರೋಶ!, ಉಗ್ರಪ್ಪ ಹೇಳಿದ್ದೇನು?

ಶಿವಮೊಗ್ಗ, ವಿ.ಎಸ್. ಉಗ್ರಪ್ಪ ಕಾರಿಗೆ ಮುತ್ತಿಗೆ, ಭೋವಿ ಸಮುದಾಯದಿಂದ ಆಕ್ರೋಶ!, ಉಗ್ರಪ್ಪ ಹೇಳಿದ್ದೇನು?

October 29, 2026
ಕುರಿ ಕಾಳಗದ ಜೂಜಾಟದ ವೇಳೆ ಗಲಾಟೆ, ಯುವಕನಿಗೆ ಚಾಕು ಇರಿತ!

ಕುರಿ ಕಾಳಗದ ಜೂಜಾಟದ ವೇಳೆ ಗಲಾಟೆ, ಯುವಕನಿಗೆ ಚಾಕು ಇರಿತ!

October 29, 2026
ನವೆಂಬರ್ 1ರಿಂದ ಎಲ್‌ಪಿಜಿ ಸಿಲಿಂಡರ್ ನಿಯಮಗಳಲ್ಲಿ ಬದಲಾವಣೆ? ಈ ವಿಚಾರಗಳನ್ನು ತಿಳಿದುಕೊಳ್ಳಿ!

ನವೆಂಬರ್ 1ರಿಂದ ಎಲ್‌ಪಿಜಿ ಸಿಲಿಂಡರ್ ನಿಯಮಗಳಲ್ಲಿ ಬದಲಾವಣೆ? ಈ ವಿಚಾರಗಳನ್ನು ತಿಳಿದುಕೊಳ್ಳಿ!

October 28, 2026
ಕ್ಯಾಂಟರ್‌ನಲ್ಲಿ ಏಕಾಏಕಿ ಬೆಂಕಿ, ನಂದಿಸಲು ಬಂದ ಅಗ್ನಿಶಾಮಕ ದಳ ಸಿಬ್ಬಂದಿಗೆ ಗಾಯ!

ಕ್ಯಾಂಟರ್‌ನಲ್ಲಿ ಏಕಾಏಕಿ ಬೆಂಕಿ, ನಂದಿಸಲು ಬಂದ ಅಗ್ನಿಶಾಮಕ ದಳ ಸಿಬ್ಬಂದಿಗೆ ಗಾಯ!

October 28, 2026

Recent News

Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗ, ವಿ.ಎಸ್. ಉಗ್ರಪ್ಪ ಕಾರಿಗೆ ಮುತ್ತಿಗೆ, ಭೋವಿ ಸಮುದಾಯದಿಂದ ಆಕ್ರೋಶ!, ಉಗ್ರಪ್ಪ ಹೇಳಿದ್ದೇನು?

ಶಿವಮೊಗ್ಗ, ವಿ.ಎಸ್. ಉಗ್ರಪ್ಪ ಕಾರಿಗೆ ಮುತ್ತಿಗೆ, ಭೋವಿ ಸಮುದಾಯದಿಂದ ಆಕ್ರೋಶ!, ಉಗ್ರಪ್ಪ ಹೇಳಿದ್ದೇನು?

October 29, 2026
ಕುರಿ ಕಾಳಗದ ಜೂಜಾಟದ ವೇಳೆ ಗಲಾಟೆ, ಯುವಕನಿಗೆ ಚಾಕು ಇರಿತ!

ಕುರಿ ಕಾಳಗದ ಜೂಜಾಟದ ವೇಳೆ ಗಲಾಟೆ, ಯುವಕನಿಗೆ ಚಾಕು ಇರಿತ!

October 29, 2026

Copyright © 2026 Yuva Dhwani. Designed by KIPL